Breaking
3 Oct 2026, Sat

Suktha News

ದ.ಕ. ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಬಂಟ್ವಾಳ ತಾಲೂಕು ಘಟಕ ಮಕ್ಕಳ ಕಲಾ ಲೋಕ: 2026–27ನೇ ಸಾಲಿನ ಅಧ್ಯಕ್ಷರಾಗಿ ರಮೇಶ್ ಎಂ. ಬಾಯಾರು ಪುನರಾಯ್ಕೆ

ಬಂಟ್ವಾಳ: ದಕ್ಷಿಣ ಕನ್ನಡ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು, ಬಂಟ್ವಾಳ ತಾಲೂಕು ಘಟಕದ ಮಕ್ಕಳ ಕಲಾ ಲೋಕದ 2026–27ನೇ ಸಾಲಿನ...

ನೆಲಮಂಗಲ ಸಮೀಪ ಪರ್ಫ್ಯೂಮ್ ಗೋದಾಮಿನಲ್ಲಿ ಅಗ್ನಿ ಅವಘಡ: ಐವರಿಗೆ ಗಾಯ

ಬೆಂಗಳೂರು: ನೆಲಮಂಗಲ ಸಮೀಪದ ಮಾಕಳಿ ಗ್ರಾಮದಲ್ಲಿ ಪರ್ಫ್ಯೂಮ್ ಗೋದಾಮಿನಲ್ಲಿ ಅಗ್ನಿ ಅವಘಡ ಸಂಭವಿಸಿದ ಘಟನೆ ನಡೆದಿದೆ. ಮಾಕಳಿ ಗ್ರಾಮದ ಲೋಕೇಶ್...

ಜಾಲ್ಸೂರು ಬೊಳುಬೈಲಿನಲ್ಲಿ ಭೀಕರ ಅಪಘಾತ: ನಾಲ್ವರಿಗೆ ಗಾಯ

ಸುಳ್ಯ: ತಾಲೂಕಿನ ಜಾಲ್ಸೂರಿನ ಬೊಳುಬೈಲು ಎಂಬಲ್ಲಿ ಚಲಿಸುತ್ತಿದ್ದ ಕಾರಿಗೆ ಹಿಂಬದಿಯಿಂದ ಬಂದ ಕಾರು ಡಿಕ್ಕಿಯಾಗಿ ನಾಲ್ವರು ಗಾಯಗೊಂಡ ಘಟನೆ ಫೆ....

ಸಹಕಾರ ಶಿರೋಮಣಿ ಪ್ರಶಸ್ತಿಯಿಂದ ಸಿದ್ದಕಟ್ಟೆ ಸಹಕಾರ ಸಂಘದ ಹೆಸರು ರಾಜ್ಯ ವ್ಯಾಪ್ತಿ ಪಸರಿಸಿದೆ : ಸಂದೇಶ ಶೆಟ್ಟಿ

ಬಂಟ್ವಾಳ: ಸಿದ್ದಕಟ್ಟೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷರಾಗಿ ಕಳೆದ 6 ವರ್ಷಗಳಿಂದ ರೈತರಿಗೆ ಬೇಕಾದ ಸಾಲ ಸೌಲಭ್ಯವನ್ನು...

ಖಾರದ ಪುಡಿ ಎರಚಿ ಮೀನು ವ್ಯಾಪಾರಸ್ಥನಿಗೆ ಹಲ್ಲೆ : 6 ಪವನ್ ಚಿನ್ನ ಎಗರಿಸಿದ ಕಳ್ಳರು

ಮಲ್ಪೆ: ಮೀನು ವ್ಯಾಪಾರಸ್ಥನ ಮುಖಕ್ಕೆ ಖಾರದ ಪುಡಿ ಎರಚಿ ಹಲ್ಲೆ ನಡೆಸಿ ಚಿನ್ನದ ಸರ ಕಳವುಗೈದ ಘಟನೆ ಫೆ. 20...

ಶ್ರೀ ಕ್ಷೇತ್ರ ಪಾಣೇರು ಬಸದಿ : ಏಕಶಿಲಾ ಮಾನಸ್ತಂಭದ ಸ್ಥಾಪನಾ ಕಾರ್ಯಕ್ರಮ

ಬಂಟ್ವಾಳ: ಶ್ರೀ ಕ್ಷೇತ್ರ ಪಾಣೇರು ಭ.1008 ಶ್ರೀ ಅನಂತನಾಥ ತೀರ್ಥಂಕರರ ಜಿನ ಚೈತ್ಯಾಲಯದಲ್ಲಿ ಭವ್ಯ ಏಕಶಿಲಾ ಮಾನಸ್ತಂಭದ ಸ್ಥಾಪನಾ ಕಾರ್ಯಕ್ರಮವು...

ಮಾದಕ ವಸ್ತು ಮಾರಾಟಕ್ಕೆ ಯತ್ನ: ಆರೋಪಿಯ ಬಂಧನ

ಬಂಟ್ವಾಳ: ಗಾಂಜಾ ಮಾರಾಟ ಮಾಡಲು ಯತ್ನಿಸಿದ್ದ ಆರೋಪಿಯನ್ನು ಬಂಟ್ವಾಳ ಗ್ರಾಮಾಂತರ ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿಯನ್ನು ಬಂಟ್ವಾಳ ತಾಲೂಕಿನ ಮೇರಮಜಲು...