Breaking
5 Jul 2026, Sun

Suktha News

ಕರ್ತವ್ಯದಲ್ಲಿದ್ದಾಗಲೇ ಕೆಎಸ್‌ಆರ್‌ಟಿಸಿ ಡಿಪೋದ ಭದ್ರತಾ ಸಿಬ್ಬಂದಿ ಹೃದಯಾಘಾತದಿಂದ ಸಾವು

ಶಿವಮೊಗ್ಗ: ಕರ್ತವ್ಯದಲ್ಲಿದ್ದಾಗಲೇ ಕೆಎಸ್‌ಆರ್‌ಟಿಸಿ ಡಿಪೋದ ಭದ್ರತಾ ಸಿಬ್ಬಂದಿ ಹೃದಯಾಘಾತದಿಂದ ಮೃತಪಟ್ಟ ಘಟನೆ ಶಿವಮೊಗ್ಗ ಜಿಲ್ಲೆಯ ಸಾಗರದಲ್ಲಿ ನ.5 ರಂದು ನಡೆದಿದೆ....

ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದಲ್ಲಿ ನೆರವೇರಿದ ಗಂಗಾ ಪೂಜೆ

ಮಂಗಳೂರು :ನಗರದ ಪ್ರಸಿದ್ಧ ಶ್ರೀ ಗೋಕರ್ಣನಾಥ ಕ್ಷೇತ್ರದಲ್ಲಿ ನ.05 ಕಾರ್ತಿಕ ಹುಣ್ಣಿಮೆಯಂದು ಶ್ರೀ ಕ್ಷೇತ್ರದ ಪುಷ್ಕರಣೆಯಲ್ಲಿ ಗಂಗಾ ಪೂಜೆ ಜರಗಿತು....

ಕಡೂರಿನ ಬುಕ್ಕಸಾಗರ ಬಳಿ ಕಾರು-ಬೈಕ್ ಮುಖಾಮುಖಿ ಡಿಕ್ಕಿ, ಸವಾರ ಸಾವು

ಚಿಕ್ಕಮಗಳೂರು: ಕಾರು-ಬೈಕ್ ಮುಖಾಮುಖಿ ಡಿಕ್ಕಿಯಾಗಿ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ಚಿಕ್ಕಮಗಳೂರು ಜಿಲ್ಲೆಯ ಕಡೂರು ತಾಲೂಕಿನ ಬುಕ್ಕಸಾಗರ ಬಳಿ...

ಫರಂಗಿಪೇಟೆಯ ಸೇವಾಂಜಲಿ ಸಭಾಗೃಹದಲ್ಲಿ ಕ್ಷಯ ರೋಗಿಗಳಿಗೆ ಆಹಾರ ದವಸ ಧಾನ್ಯದ ಕಿಟ್ ವಿತರಣೆ

ಬಂಟ್ವಾಳ: ಕೇಂದ್ರ ಸರಕಾರದ ನಿಕ್ಷಯ್ ಮಿತ್ರ ಯೋಜನೆಯಡಿ ಫರಂಗಿಪೇಟೆಯ ಸೇವಾಂಜಲಿ ಪ್ರತಿಷ್ಠಾನದ ಆಶ್ರಯದಲ್ಲಿ ನ.05 ರಂದು ಸೇವಾಂಜಲಿ ಸಭಾಗೃಹದಲ್ಲಿ ಕ್ಷಯ...

ಪುತ್ತೂರು ಶ್ರೀ ಲಕ್ಷ್ಮೀ ವೆಂಕಟರಮಣ ದೇವಸ್ಥಾನದಲ್ಲಿ ಕುರಿಂದು ಉತ್ಸವ.2ಗಂಟೆಗಳ ತಾಸು ನಡೆದ ವಿಶೇಷ ಸುಡುಮದ್ದು ಪ್ರದರ್ಶನ

ಪುತ್ತೂರು:ಇಲ್ಲಿನ ಶ್ರೀ ಲಕ್ಷ್ಮೀ ವೆಂಕಟರಮಣ ದೇವಸ್ಥಾನದಲ್ಲಿ ವರ್ಷಂಪ್ರತಿ ಜರುಗುವ ವೈಭವದ ಕುರಿಂದು ಉತ್ಸವ ನ.5ರಂದು ರಾತ್ರಿ ದರ್ಬೆ ವೃತ್ತದಲ್ಲಿ ನಡೆಯಿತು....

ಅಲ್ಪಕಾಲದ ಅನಾರೋಗ್ಯದಿಂದ ವೈದ್ಯೆ, ನಝ್ನೀನ್ ಫಾತಿಮಾ ನಿಧನ

ಮಂಗಳೂರು: ಅಲ್ಪಕಾಲದ ಅನಾರೋಗ್ಯದಿಂದ ವೈದ್ಯೆ, ನಝ್ನೀನ್ ಫಾತಿಮಾ ಅವರು ನಿಧನರಾಗಿದ್ದಾರೆ. ಮೃತರು ತಂದೆ ಲತೀಫ್ ವಳಚೀಲ್ ಗಂಡ ಇಮ್ರಾನ್ ಚಿಕ್ಕಮಗಳೂರು...

ಚಿಕ್ಕಮಗಳೂರಿನಲ್ಲಿ ದೈವ ಮೈಮೇಲೆ ಬಂದಿದೆ ಎಂದು ಸರ್ವೆ ಅಧಿಕಾರಿಗಳನ್ನು ಹೆದರಿಸಲು ಯತ್ನ

ಚಿಕ್ಕಮಗಳೂರು: ಜಮೀನು ಸರ್ವೆ ವೇಳೆ ವ್ಯಕ್ತಿಯೋರ್ವ ದೈವ ಬಂತೆಂದು ಅಧಿಕಾರಿಗಳನ್ನು ಹೆದರಿಸಲು ಯತ್ನಿಸಿರುವ ಘಟನೆ ಚಿಕ್ಕಮಗಳೂರಿನ ಕೊಪ್ಪ ತಾಲೂಕಿನ ಚಿಕ್ಕನಗುಂಡಿ...