Breaking
6 Jul 2026, Mon

Suktha News

ಬಾರ್ ನಲ್ಲಿ ಎಣ್ಣೆ ಜೊತೆಗೆ ಮಿಕ್ಸ್ಚರ್ ಕೊಡದಿದ್ದಕ್ಕೆ ಕ್ಯಾಷಿಯರ್‌ನ ಹತ್ಯೆ

ಕೋಲಾರ: ಕುಡಿಯಲು ಮಿಕ್ಸ್ಚರ್ ಕೊಡದಿದ್ದಕ್ಕೆ ಬಾರ್ ಕ್ಯಾಷಿಯರ್‌ನ್ನು ಹೆಂಡತಿ ಮಕ್ಕಳ ಎದುರೇ ಬರ್ಬರವಾಗಿ ಹತ್ಯೆ ಮಾಡಿದ ಘಟನೆ ಕೋಲಾರ ಜಿಲ್ಲೆಯ...

ಉಪ್ಪಿನಂಗಡಿ ಸವಿ ಇಲೆಕ್ಟ್ರಾನಿಕ್ಸ್ ವಾರ್ಷಿಕೋತ್ಸವದ ಸವಿನೆನಪಿಗಾಗಿ ಆಯೋಜಿಸಲಾದ ಲಕ್ಕಿ ಕೂಪನ್ ನ ಬಹುಮಾನ ವಿತರಣೆ ಕಾರ್ಯಕ್ರಮ

ಉಪ್ಪಿನಂಗಡಿ : ಉಪ್ಪಿನಂಗಡಿ ಸವಿ ಇಲೆಕ್ಟ್ರಾನಿಕ್ಸ್ ವಾರ್ಷಿಕೋತ್ಸವದ ಸವಿನೆನಪಿಗಾಗಿ ಆಯೋಜಿಸಲಾದ ಲಕ್ಕಿ ಕೂಪನ್ ನ ಪ್ರಥಮ ಬಹುಮಾನ ವಿತರಣೆ ಕಾರ್ಯಕ್ರಮ...

ಮಂಗಳೂರಿನ ಪತ್ರಿಕಾ ಭವನದಲ್ಲಿ ಕೊಡಗಿನ ಕುಲದೇವತೆ ಕಾವೇರಿ ಕೃತಿ ಬಿಡುಗಡೆ

ಮಂಗಳೂರು: ಖ್ಯಾತ ಸಾಹಿತಿ ಡಾ. ಮಾಲತಿ ಶೆಟ್ಟಿ ಮಾಣೂರು ಸಾರಥ್ಯದ ಅಮೃತ ಪ್ರಕಾಶ ಪತ್ರಿಕೆ ಸಾಹಿತ್ಯಕ್ಕೆ ಹೆಚ್ಚಿನ ಆದ್ಯತೆ ನೀಡುತ್ತಾ...

ಶಿವಮೊಗ್ಗದಲ್ಲಿ ಕಾರ್ಮಿಕ ಇಲಾಖೆಯ ಕಟ್ಟಡ ಕುಸಿದು ಓರ್ವ ಸಾವು, ಮತ್ತೋರ್ವ ಗಂಭೀರ

ಶಿವಮೊಗ್ಗ: ನೂತನವಾಗಿ ನಿರ್ಮಿಸಲಾಗಿದ್ದ ಕಾರ್ಮಿಕ ಇಲಾಖೆಯ ಸಮುಚ್ಛಯ ಕಟ್ಟಡದ ಗೋಡೆ ಕುಸಿದು ಓರ್ವ ಕಾರ್ಮಿಕ ಸಾವನ್ನಪ್ಪಿದ್ದು ಮತ್ತೋರ್ವ ಕಾರ್ಮಿಕ ಗಂಭೀರವಾಗಿ...

ಕರ್ನಾಟಕ ದಲಿತ ಸಂಘರ್ಷ ಸಮಿತಿ (ರಿ)ಭೀಮ ಘರ್ಜನೆ ಇದರ ಕಾರ್ಕಳ ತಾಲೂಕು ಸಂಘಟನಾ ಸಂಚಾಲಕರಾದ ಆನಂದ ನಕ್ರೆ ನಿಧನ

ಕಾರ್ಕಳ: ಕರ್ನಾಟಕ ದಲಿತ ಸಂಘರ್ಷ ಸಮಿತಿ (ರಿ)ಭೀಮ ಘರ್ಜನೆ ಇದರ ಕಾರ್ಕಳ ತಾಲೂಕು ಸಂಘಟನಾ ಸಂಚಾಲಕರಾದ ಆನಂದ ನಕ್ರೆ (52)ಇವರು...

ಚಿತ್ರದುರ್ಗದ ಜಲಾಶಯದಲ್ಲಿ ಕೊಚ್ಚಿಕೊಂಡು ಹೋಗುತ್ತಿದ್ದ ಯುವಕ ಅದೃಷ್ಟವಶಾತ್ ಪಾರು

ಚಿತ್ರದುರ್ಗ: ಕೊಚ್ಚಿಕೊಂಡು ಹೋಗುತ್ತಿದ್ದ ಯುವಕನೋರ್ವ ಅದೃಷ್ಟವಶಾತ್ ಪಾರಾಗಿರುವ ಘಟನೆ ಚಿತ್ರದುರ್ಗ ಜಿಲ್ಲೆಯ ಹಿರಿಯೂರಿನ ವಾಣಿವಿಲಾಸ ಜಲಾಶಯದ ಬಳಿ ನಡೆದಿದೆ. ಒಂದೇ...

ಹೆಬ್ರಿಯಲ್ಲಿ ವ್ಯಕ್ತಿಯೊಬ್ಬರು ಆಕಸ್ಮಿಕವಾಗಿ ಬಾವಿಗೆ ಬಿದ್ದು ಸಾವು

ಹೆಬ್ರಿ: ವ್ಯಕ್ತಿಯೊಬ್ಬರು ಆಕಸ್ಮಿಕವಾಗಿ ಬಾವಿಗೆ ಬಿದ್ದು ಮೃತಪಟ್ಟ ಘಟನೆ ಉಡುಪಿ ಜಿಲ್ಲೆಯ ಹೆಬ್ರಿ ತಾಲೂಕಿನ 38ನೇ ಕಳ್ತರು ಗ್ರಾಮದ ಸಂತೆಕಟ್ಟೆಯ...

ಕೊಡಗಿನಲ್ಲಿ ಕ್ರಿಕೆಟ್ ಆಡುತ್ತಿದ್ದ ಯುವಕನಿಗೆ ಹೃದಯಘಾತ, ಸಾವು

ಕೊಡಗು: ಕ್ರಿಕೆಟ್ ಆಡುತ್ತಿದ್ದ ವೇಳೆ ಯುವಕನೊಬ್ಬ ಹೃದಯಘಾತದಿಂದ ಸಾವನ್ನಪ್ಪಿದ ದಾರುಣ ಘಟನೆ ಕೊಡಗು ಜಿಲ್ಲೆಯ ಕುಶಾಲನಗರ ತಾಲೂಕಿನ ಸುಂಟಿಕೊಪ್ಪ ಸಮೀಪದ...

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಸಾಲೆತ್ತೂರು ವಲಯದ ಪ್ರಗತಿ ಬಂದು ಸ್ವಸಹಾಯ ಸಂಘಗಳ ಒಕ್ಕೂಟಗಳಾದ ಸಾಲೆತ್ತೂರು ಎ, ಸಾಲೆತ್ತೂರು ಬಿ, ಕೊಲ್ನಾಡು ಎ. ಒಕ್ಕೂಟಗಳ ವಾರ್ಷಿಕೋತ್ಸವ

ವಿಟ್ಲ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ ಸಿ ಟ್ರಸ್ಟ್(ರಿ ) ವಿಟ್ಲ ಇದರ ಸಾಲೆತ್ತೂರು ವಲಯದ ಪ್ರಗತಿ...