Breaking
8 Jul 2026, Wed

Suktha News

ಮೂಡುಬಿದಿರೆ ಠಾಣೆಯ ಇನ್‌ಸ್ಪೆಕ್ಟರ್ ಸಂದೇಶ್ ಪಿ.ಜಿ. ಸಮಯಪ್ರಜ್ಞೆ, ತಪ್ಪಿದ ಸಾಮೂಹಿಕ ಅತ್ಯಾಚಾರ, ನಾಲ್ವರ ಬಂಧನ

ಮೂಡುಬಿದಿರೆ: ಪೊಲೀಸ್ ಇನ್‌ಸ್ಪೆಕ್ಟರ್‌ವೊಬ್ಬರ ಸಮಯಪ್ರಜ್ಞೆಯಿಂದ ಸಾಮೂಹಿಕ ಅತ್ಯಾಚಾರ ತಪ್ಪಿದ್ದು ನಾಲ್ವರು ಯುವಕರನ್ನು ಪೊಲೀಸರು ಬಂಧಿಸಿರುವ ಘಟನೆ ಮೂಡಬಿದ್ರೆಯಲ್ಲಿ ನಡೆದಿದೆ. ಮೂಡುಬಿದಿರೆ...

ಮಂಗಳೂರಿನ ಪ್ರತಿಷ್ಠಿತ ಎಕ್ಸ್ಪರ್ಟ್ ಕಾಲೇಜಿನ ಉಪನ್ಯಾಸಕರಾದ ಜಗದೀಶ ಗುರುನಾಥ ನಾಯ್ಕ ಅವರಿಗೆ “ರಾಷ್ಟ್ರೀಯ ಮಹಾತ್ಮಾ ಗಾಂಧಿ ಸದ್ಭಾವನಾ ಪ್ರಶಸ್ತಿ”

ಗೋವಾ: ಸುವರ್ಣ ಚಾರಿಟಬಲ್ ಟ್ರಸ್ಟ್ ಹಾಗೂ ಕರ್ನಾಟಕ ಹಿಂದುಳಿದ ವರ್ಗಗಳ ಒಕ್ಕೂಟದ ವತಿಯಿಂದ ವಿವಿಧ ಕ್ಷೇತ್ರಗಳಲ್ಲಿ ವಿಶೇಷ ಸೇವೆ ಸಾಧನೆಗೈದ...

ಅ.21 ರಂದು ಮಣಿಪಾಲ ಪೊಲೀಸ್ ಠಾಣೆಯಲ್ಲಿ 25 ದ್ವಿಚಕ್ರ ವಾಹನಗಳನ್ನು ಹರಾಜು ಪ್ರಕ್ರಿಯೆ

ಉಡುಪಿ: ಮಣಿಪಾಲ ಪೊಲೀಸ್ ಠಾಣೆಯಲ್ಲಿ ದಾಖಲಾದ ಕ್ರಿಮಿನಲ್ ಪ್ರಕರಣಗಳಿಗೆ ಸಂಬಂಧಪಟ್ಟ ಮತ್ತು ವಾರಿಸುದಾರರಿಲ್ಲದ 25 ದ್ವಿಚಕ್ರ ವಾಹನಗಳನ್ನು ಹರಾಜು ಹಾಕುವ...

ಸಿದ್ಧಕಟ್ಟೆಯ ಕೊಡಂಗೆಯಲ್ಲಿ ಎರಡನೇ ವರ್ಷದ ‘ರೋಟರಿ ಕಂಬಳ’ ಕಾರ್ಯಕ್ರಮ

ಬಂಟ್ವಾಳ: ಸಿದ್ಧಕಟ್ಟೆಯ ಕೊಡಂಗೆಯಲ್ಲಿ ಎರಡನೇ ವರ್ಷದ ‘ರೋಟರಿ ಕಂಬಳ’ ಕಾರ್ಯಕ್ರಮವು ಅ. 12 ರಂದು ನಡೆಯಿತು. ಈ ಕಾರ್ಯಕ್ರಮದಲ್ಲಿ ಅಧ್ಯಕ್ಷತೆ...

ಕಾಸರಗೋಡಿನಲ್ಲಿ ವಿದ್ಯಾರ್ಥಿನಿಯರಿಗೆ ಕಿರುಕುಳ ಆರೋಪ : ಇಬ್ಬರು ಪೊಲೀಸ್‌ ವಶಕ್ಕೆ

ಕಾಸರಗೋಡು: ವಿದ್ಯಾರ್ಥಿನಿಯರನ್ನು ಹಿಂಬಾಲಿಸಿ ಕಿರುಕುಳ ನೀಡಲೆತ್ತ್ನಿಸಿದ ಇಬ್ಬರನ್ನು ಮಂಜೇಶ್ವರ ಠಾಣಾ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಬಂಧಿತ ಆರೋಪಿಗಳನ್ನು ಉದ್ಯಾವರ ಜಮಾಲುದ್ದೀನ್...

ಪುತ್ತೂರಿನ ಪಿಗ್ಮಿ ಸಂಗ್ರಾಹಕ ತಾರನಾಥ್ ಹೆಚ್. ಹೃದಯಾಘಾತದಿಂದ ಸಾವು

ಪುತ್ತೂರು: ಪುತ್ತೂರಿನಲ್ಲಿ ಹಿರಿಯ ಜವುಳಿ ಉದ್ಯಮಿಯಾಗಿದ್ದ ಹೆಚ್. ನಾರಾಯಣ ಅವರ ಮಗ ಹೆಬ್ಬಾರಬೈಲು ನಿವಾಸಿ ತಾರನಾಥ್ ಹೆಚ್. (49ವ)ರವರು ಹೃದಯಾಘಾತದಿಂದಾಗಿ...

ಯಾವ ರಾಷ್ಟ್ರ ಭಕ್ತ ಸಂಘಟನೆಯಲ್ಲಿ ಸೇವೆ ಸಲ್ಲಿಸಿದ್ದೀರಿ – ಸಚಿವ ಪ್ರಿಯಾಂಕ್ ಖರ್ಗೆಗೆ ಬಿ.ವೈ.ವಿಜಯೇಂದ್ರ ಪ್ರಶ್ನೆ

ಬೆಂಗಳೂರು: ಯಾವ ರಾಷ್ಟ್ರ ಭಕ್ತ ಸಂಘಟನೆಯಲ್ಲಿ ಸೇವೆ ಸಲ್ಲಿಸಿದ್ದೀರಿ ಮಾಹಿತಿ ಕೊಡಿ ಎಂದು ಸಚಿವ ಪ್ರಿಯಾಂಕ್ ಖರ್ಗೆ ಅವರಿಗೆ ಬಿಜೆಪಿ...

ಹುಡುಗಿ ನೋಡುವ ನೆಪದಲ್ಲಿ ₹44.80 ಲಕ್ಷ ವಂಚನೆ: ವಿಟ್ಲ ಠಾಣೆಯಲ್ಲಿ ಪ್ರಕರಣ ದಾಖಲು

ವಿಟ್ಲ: ಹುಡುಗಿ ನೋಡುವ ವಿಚಾರದಲ್ಲಿ ಕೇರಳ ನಿವಾಸಿ ಮುಹಮ್ಮದ್ ಅಶ್ರಫ್ ತಾವರಕಡನ್(53) ಅವರ ಫೋಟೋ, ವೀಡಿಯೋ ತೆಗೆದು ಬೆದರಿಕೆ ಒಡ್ಡಿದ...