ಡಿವೈಡರ್ಗೆ ಡಿಕ್ಕಿ ಹೊಡೆದ ಲಾರಿ: ಚಾಲಕ ಪ್ರಾಣಾಪಾಯದಿಂದ ಪಾರು
ಹಾವೇರಿ: ಲಾರಿಯೊಂದು ಡಿವೈಡರ್ಗೆ ಡಿಕ್ಕಿ ಹೊಡೆದ ಪರಿಣಾಮ ಎರಡು ತುಂಡಾದ ಘಟನೆ ಹಾವೇರಿಯ ರಟ್ಟಿಹಳ್ಳಿ ತಾಲೂಕಿನ ಹಳ್ಳೂರು ಗ್ರಾಮದ ಬಳಿ...
ಹಾವೇರಿ: ಲಾರಿಯೊಂದು ಡಿವೈಡರ್ಗೆ ಡಿಕ್ಕಿ ಹೊಡೆದ ಪರಿಣಾಮ ಎರಡು ತುಂಡಾದ ಘಟನೆ ಹಾವೇರಿಯ ರಟ್ಟಿಹಳ್ಳಿ ತಾಲೂಕಿನ ಹಳ್ಳೂರು ಗ್ರಾಮದ ಬಳಿ...
ಬೆಂಗಳೂರು: ಹಿರಿಯ ಸಾಹಿತಿ ಪದ್ಮವಿಭೂಷಣ ಪ್ರಶಸ್ತಿ ಪುರಸ್ಕೃತರಾದ ಎಸ್. ಎಲ್ ಬೈರಪ್ಪ(94 ವ) ಅವರು ಇಂದು(ಸೆ.24) ಬೆಂಗಳೂರಿನ ರಾಜರಾಜೇಶ್ವರಿ ನಗರದಲ್ಲಿ...
ಬೆಳ್ತಂಗಡಿ : ಸೌಜನ್ಯ ನ್ಯಾಯ ಪರ ಹೋರಾಟಗಾರರಾಗಿ ಮುಂಚೂಣಿಯಲ್ಲಿದ್ದ ಉಜಿರೆಯ ಮಹೇಶ್ ಶೆಟ್ಟಿ ತಿಮರೋಡಿಯವರಿಗೆ ಗಡಿಪಾರು ಆದೇಶವಾಗಿದ್ದು, ಪೊಲೀಸರು ಗಡಿಪಾರು...
ಪುತ್ತೂರು: ರಸ್ತೆ ದಾಟುತ್ತಿದ್ದ ವೇಳೆ ಕಾರು ಡಿಕ್ಕಿಯಾಗಿ ವ್ಯಕ್ತಿಯೋರ್ವ ಗಂಭೀರ ಗಾಯಗೊಂಡ ಘಟನೆ ಇಂದು(ಸೆ.24) ಸಂಪ್ಯ ಮಸೀದಿ ಮುಂಭಾಗದಲ್ಲಿ ನಡೆದಿದೆ....
ಚೆನ್ನೈ: ರ‍್ಯಾಗಿಂಗ್ ನೆಪದಲ್ಲಿ ವಿದ್ಯಾರ್ಥಿಗಳ ಗುಂಪೊಂದು ವಿದ್ಯಾರ್ಥಿಯನ್ನು ವಿವಸ್ತ್ರಗೊಳಿಸಿ ಚಪ್ಪಲಿಯಿಂದ ಥಳಿಸಿದ ಘಟನೆ ತಮಿಳುನಾಡಿನಲ್ಲಿ ನಡೆದಿದೆ. ಮಧುರೈನಲ್ಲಿರುವ ಸರ್ಕಾರಿ ಹಾಸ್ಟೆಲ್‌ನಲ್ಲಿ...
ಮಡಿಕೇರಿ: ಯುವತಿಯೋರ್ವಳು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಕೊಡಗು ಜಿಲ್ಲೆಯ ಕುಶಾಲನಗರ ತಾಲೂಕಿನ ಚೆಟ್ಟಳ್ಳಿ ಸಮೀಪ ನಡೆದಿದೆ. ಸಂಜನಾ(20)...
ಬೆಳ್ತಂಗಡಿ: ಕಜೆಕಾರು ಪ್ರಾ. ಕೃ. ಪ. ಸ. ಸಂಘ (ನಿ) ಪಾಂಡವರಕಲ್ಲು ಇದರ 2024-25ನೇ ಸಾಲಿನ ವಾರ್ಷಿಕ ಮಹಾಸಬೆಯು ಸೆ.22...
ಬಂಟ್ವಾಳ : ತಾಲೂಕಿನ ಅಮ್ಟೂರು ಗ್ರಾಮದ ಕಟ್ಟೆಮಾರ್ ಶ್ರೀ ಮಂತ್ರದೇವತಾ ಕ್ಷೇತ್ರದಲ್ಲಿ ನವರಾತ್ರಿ ಉತ್ಸವದ ಅಂಗವಾಗಿ ಸೆ . 28...
ಮಂಗಳೂರು: ಸ್ಕ್ಯಾನಿಂಗ್ ಸೆಂಟರ್‌ಗಳು ರೋಗಿಗಳಿಂದ ಕಡ್ಡಾಯವಾಗಿ ಗುರುತಿನ ಚೀಟಿಯನ್ನು ಪಡೆದು ನಂತರವೇ ಸ್ಕ್ಯಾನ್ ಮಾಡಬೇಕು, ಇಲ್ಲದಿದ್ದರೆ ಅಂತಹ ಕೇಂದ್ರಗಳ ವಿರುದ್ಧ...
ಅಹಮದಾಬಾದ್: ತಾನು ಪ್ರೀತಿಯಿಂದ ಸಾಕಿದ್ದ ಶ್ವಾನದಿಂದ ಪೊಲೀಸ್ ಅಧಿಕಾರಿ ಪ್ರಾಣ ಕಳೆದುಕೊಂಡ ಘಟನೆ ಅಹಮದಾಬಾದ್‌ನಲ್ಲಿ ನಡೆದಿದೆ. ಅಹಮದಾಬಾದ್ ನ ಸಿಟಿ...