Breaking
9 Jul 2026, Thu

Suktha News

ಶ್ರೀ ಸುಬ್ರಹ್ಮಣ್ಯ ದೇವಸ್ಥಾನ ಮುಗುಳಿ ಸಜೀಪ ಮುನ್ನೂರು: ವಾರ್ಷಿಕ ಜಾತ್ರಾ ಮಹೋತ್ಸವ ಹಾಗೂ ಷಷ್ಠಿ ಪೂಜಾ ಮಹೋತ್ಸವದ ಆಮಂತ್ರಣ ಪತ್ರ ಬಿಡುಗಡೆ

ಸಜೀಪ : ಶ್ರೀ ಸುಬ್ರಹ್ಮಣ್ಯ ದೇವಸ್ಥಾನ ಮುಗುಳಿ ಸಜೀಪ ಮುನ್ನೂರು ಇಲ್ಲಿ ವಾರ್ಷಿಕ ಜಾತ್ರಾ ಮಹೋತ್ಸವ ಹಾಗೂ ಷಷ್ಠಿ ಪೂಜಾ...

ಮನೆಯಲ್ಲಿ ಪ್ರೀತಿಗೆ ವಿರೋಧ: ಆತ್ಮಹತ್ಯೆಗೆ ಯತ್ನಿಸಿದ ಯುವತಿ ನೀರುಪಾಲು, ಯುವಕ ಬಚಾವು

ಶಿವಮೊಗ್ಗ: ಪ್ರೀತಿಗೆ ವಿರೋಧ ವ್ಯಕ್ತಪಡಿಸಿದ ಕಾರಣಕ್ಕೆ ಪ್ರೇಮಿಗಳಿಬ್ಬರು ಆತ್ಮಹತ್ಯೆಗೆ ಯತ್ನಿಸಿ, ಯುವಕ ಪ್ರಾಣಾಪಾಯದಿಂದ ಪಾರಾಗಿ ಯುವತಿ ನೀರು ಪಾಲಾದ ಘಟನೆ...

ನವರಾತ್ರಿ ಉತ್ಸವದ ಪ್ರಯುಕ್ತ ಶ್ರೀ ಮಹೋತಭಾರ ಶ್ರೀಕಾರಿಂಜೇಶ್ವರ ದೇವಸ್ಥಾನದ ಪಾರ್ವತಿ ದೇವಿಯ ಸನ್ನಿಧಿಯಲ್ಲಿ ಚಂಡಿಕಾ ಹೋಮ

ಬಂಟ್ವಾಳ: ನವರಾತ್ರಿಯ ಪವಿತ್ರ ಉತ್ಸವದ ಪ್ರಾರಂಭದ ಅಂಗವಾಗಿ ಶ್ರೀ ಪೂರ್ಣನಾನಂದ ಸೇವಾ ಪ್ರತಿಷ್ಠಾನ (ರಿ.) ಹಾಗೂ ದ.ಕ. ಕುಡಾಳ್ ದೇಶಸ್ಥ...

ಸಜೀಪ ಮುನ್ನೂರು ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ನವರಾತ್ರಿ ಅಂಗವಾಗಿ ಶ್ರೀ ದುರ್ಗಾ ನಮಸ್ಕಾರ ಪೂಜೆ

ಬಂಟ್ವಾಳ: ಸಜೀಪ ಮುನ್ನೂರು ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ನವರಾತ್ರಿಯ ಪ್ರಯುಕ್ತ ಶ್ರೀ ದುರ್ಗಾ ನಮಸ್ಕಾರ ಪೂಜೆ, ಭಜನೆ ನಡೆಯಿತು. ಸಜೀಪ...

ನಕಲಿ ಮದ್ಯ ತಯಾರಿಕಾ ಅಡ್ಡೆಗೆ ಅಬಕಾರಿ ಅಧಿಕಾರಿಗಳಿಂದ ದಾಳಿ: ಆರೋಪಿ ಅಂದರ್

ಮಂಗಳೂರು: ನಕಲಿ ಮದ್ಯ ತಯಾರಿಸುತ್ತಿದ್ದ ಅಡ್ಡೆಗೆ ಅಬಕಾರಿ ಅಧಿಕಾರಿಗಳು ದಾಳಿ ನಡೆಸಿ ಆರೋಪಿಯನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ. ನಕಲಿ ಮದ್ಯ...

ನಿಯಂತ್ರಣ ತಪ್ಪಿ ಪೊಲೀಸ್‌ ಜೀಪ್‌ ಗೆ ಡಿಕ್ಕಿ ಹೊಡೆದ ಸ್ಕೂಟರ್:‌ ಸವಾರನಿಗೆ ಗಂಭೀರ ಗಾಯ

ಬಂಟ್ವಾಳ: ಸ್ಕೂಟರ್‌ ಸವಾರ ನಿಯಂತ್ರಣ ತಪ್ಪಿ ಪೊಲೀಸ್‌ ಜೀಪ್‌ ಗೆ ಡಿಕ್ಕಿ ಹೊಡೆದು ಸ್ಕೂಟರ್‌ ಸವಾರ ಗಂಭೀರ ಗಾಯಗೊಂಡ ಘಟನೆ...

ಶ್ರೀ ಕ್ಷೇತ್ರ ಪೂಂಜದ ಶ್ರೀ ಪಂಚದುರ್ಗಾ ಪರಮೇಶ್ವರಿ ದೇವಸ್ಥಾನದಲ್ಲಿ ಶಾಶ್ವತ ದೀಪ ಅಳವಡಿಕೆ

ಬೆಳ್ತಂಗಡಿ : ಶ್ರೀ ಕ್ಷೇತ್ರ ಪೂಂಜದ ಶ್ರೀ ಪಂಚದುರ್ಗಾ ಪರಮೇಶ್ವರಿ ದೇವಸ್ಥಾನದಲ್ಲಿ ಊರ – ಪರವೂರ ಭಕ್ತಾಭಿಮಾನಿಗಳ ಸಹಕಾರದೊಂದಿಗೆ ಹೊರಂಗಣದ...

ಮಂಗಳೂರು: ಎಸ್.ಸಿ , ಎಸ್‌.ಟಿ ದೌರ್ಜನ್ಯ ಪ್ರಕರಣಗಳಿಗೆ ತ್ವರಿತ ಪರಿಹಾರಕ್ಕೆ ಜಿಲ್ಲಾಧಿಕಾರಿ ನಿರ್ದೇಶನ

ಮಂಗಳೂರು: ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ (ದೌರ್ಜನ್ಯ ತಡೆ) ಕಾಯ್ದೆಯಡಿ ದಾಖಲಾದ ಎಲ್ಲಾ ಪ್ರಕರಣಗಳಲ್ಲಿ ಸಂತ್ರಸ್ತರಿಗೆ ತ್ವರಿತವಾಗಿ ಪರಿಹಾರ...