Breaking
10 Jul 2026, Fri

Suktha News

ತೋಟದಲ್ಲಿ ಕೆಲಸ ಮಾಡುತ್ತಿದ್ದ ರೈತರ ಮೇಲೆ ಕರಡಿ ದಾಳಿ: ಗಂಭೀರ ಗಾಯ

ಚಿಕ್ಕಬಳ್ಳಾಪುರ: ತೋಟದಲ್ಲಿ ಕೆಲಸ ಮಾಡುತ್ತಿದ್ದ ರೈತರ ಮೇಲೆ ಕರಡಿ ದಾಳಿ ಮಾಡಿ ಇಬ್ಬರು ರೈತರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಚಿಕ್ಕಬಳ್ಳಾಪುರ...

ಉಪ್ಪಿರ ಎಲಿಯನಡಗೋಡು ಗ್ರಾಮದ ಮುಜಿಲ್ನಾಯ ದೈವಸ್ಧಾನಕ್ಕೆ ಸಿ ಸಿ ಕ್ಯಾಮರಾ ಹಾಗೂ ಧ್ವನಿವರ್ಧಕ ದೇಣಿಗೆ

ಬಂಟ್ವಾಳ: ತಾಲೂಕಿನ ಶ್ರೀ ಮುಜಿಲ್ನಾಯ ದೈವಸ್ಧಾನ ಎಲಿಯ ಮಾಗಣೆ ಉಪ್ಪಿರ ಎಲಿಯನಡಗೋಡು ಗ್ರಾಮದ ಮುಜಿಲ್ನಾಯ ದೈವಸ್ಧಾನಕ್ಕೆ ಸಿ ಸಿ ಕ್ಯಾಮರಾ...

ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ: ಶಿಕ್ಷಕ ಸಸ್ಪೆಂಡ್

ತೆಲಂಗಾಣ: ವಿದ್ಯಾರ್ಥಿನಿಯೋರ್ವಳು ತನ್ನ ಶಿಕ್ಷಕನ ಮೇಲೆ ಲೈಂಗಿಕ ಕಿರುಕುಳದ ಆರೋಪ ಹೊರಿಸಿದ್ದು, ಪೋಕ್ಸೊ ಪ್ರಕರಣ ದಾಖಲಾಗಿ ಶಿಕ್ಷಕನನ್ನು ಸೇವೆಯಿಂದ ಅಮಾನತುಗೊಳಿಸಲಾಗಿದೆ....

ಸ್ಕೂಟಿಯಲ್ಲಿ ತೆರಳುತ್ತಿದ್ದ ಮಹಿಳೆಯ ಚಿನ್ನದ ಸರ ಕದಿಯಲು ಯತ್ನ ಆರೋಪ, ಪ್ರಕರಣ ದಾಖಲು

ಚಿಕ್ಕಮಗಳೂರು: ಸ್ಕೂಟಿಯಲ್ಲಿ ತೆರಳುತ್ತಿದ್ದ ಮಹಿಳೆಯ ಕತ್ತಿನಲ್ಲಿದ್ದ ಚಿನ್ನದ ಸರವನ್ನು ಬೈಕ್ ನಲ್ಲಿ ಬಂದ ಕಳ್ಳನೋರ್ವ ಕದಿಯಲು ಯತ್ನಿಸಿದ ಘಟನೆ ಚಿಕ್ಕಮಗಳೂರು...

ಉಡುಪಿಯಲ್ಲಿ ಹೆಬ್ಬಾವನ್ನು ರಕ್ಷಣೆ ಮಾಡಿದ ಹುಲಿವೇಷಧಾರಿ

ಉಡುಪಿ: ಅಷ್ಟಮಿಯ ಪ್ರಯುಕ್ತ ಹುಲಿವೇಷ ಹಾಕಿ ಕುಣಿಯುತ್ತಿದ್ದ ವೇಷಾಧಾರಿಯೊಬ್ಬರು ಹೆಬ್ಬಾವನ್ನು ರಕ್ಷಣೆ ಮಾಡಿದ ಘಟನೆ ಉಡುಪಿಯಲ್ಲಿ ನಡೆದಿದೆ. ಅಕ್ಷಯ್ ಶೇಟ್...

ಪುತ್ತೂರಿನ ವಿವೇಕಾನಂದ ವಿದ್ಯಾವರ್ಧಕ ಸಂಘದ ಕ್ಯಾಂಪಸ್ಸಿಗೆ ಅಬ್ಬಕ್ಕ ರಥಯಾತ್ರೆ ಆಗಮನ

ಪುತ್ತೂರು: ದೇಶದ ಚರಿತ್ರೆಯಲ್ಲಿ ನೆಲದ ಅಸ್ವಿತ್ವದ ಪ್ರಶ್ನೆ ಬಂದಾಗ ತಾಯಿಯಂದಿರು ಶತ್ರುಗಳನ್ನು ಹೊಡೆದು ಬಡಿದಾಡಿದ ಪರಂಪರೆಯಿದೆ. ಅಂತಹುದರಲ್ಲಿ ಪರಕೀಯರು ತುಳುನಾಡಿಗೆ...

ನೆಲಮಂಗದಲ್ಲಿ ಸಾವಿನಲ್ಲೂ ಮಾನವೀಯತೆ ಮೆರೆದ ರಾಜಹಂಸ ಬಸ್ ಚಾಲಕ

ನೆಲಮಂಗಲ: ಸರಕಾರಿ ಬಸ್ ನ ಚಾಲಕರೊಬ್ಬರು ಸಾವಿನಲ್ಲೂ ಮಾನವೀಯತೆ ಮೆರೆದ ಘಟನೆ ಬೆಂಗಳೂರು ಹೊರವಲಯದ ನೆಲಮಂಗಲದಲ್ಲಿ ನಡೆದಿದೆ. ಕರ್ನಾಟಕ ರಾಜ್ಯ...

ಕೆಂಪು ಕಲ್ಲು ಮತ್ತು ಮರಳಿನ ಕೊರತೆ ವಿರೋಧಿಸಿ ಪ್ರತಿಭಟನೆ: ರಾಜ್ಯ ಕಾಂಗ್ರೆಸ್ ವಿರುದ್ಧ ಮಂಗಳೂರಿನಲ್ಲಿ ಬಿಜೆಪಿಗರಿಂದ ತೀವ್ರ ಆಕ್ರೋಶ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೆಂಪು ಕಲ್ಲು ಮತ್ತು ಮರಳಿನ ತೀವ್ರ ಕೊರತೆ ಉಂಟಾಗಿದ್ದು, ಈ ಗಂಭೀರ ಸಮಸ್ಯೆಯನ್ನು ಕಾಂಗ್ರೆಸ್...