ಚಾಲಕನ ನಿಯಂತ್ರಣ ತಪ್ಪಿ ಆಟೋ ರಿಕ್ಷಾ ಪಲ್ಟಿ : ನಾಲ್ಕು ಮಂದಿಗೆ ಗಾಯ
ಮಾಣಿ: ಚಾಲಕನ ನಿಯಂತ್ರಣ ತಪ್ಪಿ ಆಟೋ ರಿಕ್ಷಾ ಪಲ್ಟಿಯಾಗಿ ನಾಲ್ಕು ಮಂದಿ ಗಾಯಗೊಂಡಿರುವ ಘಟನೆ ಮಾಣಿ ಸಮೀಪದ ಬೊಳ್ಳುಕಲ್ಲು ಎಂಬಲ್ಲಿ...
ಮಾಣಿ: ಚಾಲಕನ ನಿಯಂತ್ರಣ ತಪ್ಪಿ ಆಟೋ ರಿಕ್ಷಾ ಪಲ್ಟಿಯಾಗಿ ನಾಲ್ಕು ಮಂದಿ ಗಾಯಗೊಂಡಿರುವ ಘಟನೆ ಮಾಣಿ ಸಮೀಪದ ಬೊಳ್ಳುಕಲ್ಲು ಎಂಬಲ್ಲಿ...
ಬಂಟ್ವಾಳ: ಯುವಕನೋರ್ವ ಚಲಿಸುತ್ತಿದ್ದ ರೈಲಿನಡಿಗೆ ಬಿದ್ದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬಿ.ಸಿ. ರೋಡಿನ ರೈಲ್ವೇ ನಿಲ್ದಾಣದ ಬಳಿ ಇಂದು(ಜು.24) ಬೆಳಿಗ್ಗೆ...
ಸಿದ್ದಕಟ್ಟೆ: ಯಕ್ಷಗಾನದ ಮೇರು ಕಲಾವಿದರಾಗಿ ಗುರುತಿಸಿಕೊಂಡು ಬಣ್ಣದ ವೇಷದಲ್ಲಿ ತನ್ನದೇ ಆದ ಚಾಪನ್ನು ಮೂಡಿಸಿದ ಸಿದ್ದಕಟ್ಟೆ ಸದಾಶಿವ ಶೆಟ್ಟಿಗಾರ್ ಹಾಗೂ...
ಬಂಟ್ವಾಳ: ತುಳುಕೂಟ ಬಂಟ್ವಾಳದ ಆಶ್ರಯದಲ್ಲಿ ಮತ್ತು ಶ್ರೀ ರಕ್ತೇಶ್ವರಿ ದೇವಸ್ಥಾನ ಬಿ.ಸಿ.ರೋಡು ಇದರ ಆಡಳಿತ ಮಂಡಳಿಯ ಸಹಕಾರದಲ್ಲಿ ಆಟಿ ಅಮಾವಾಸ್ಯೆಯ...
ಕಡಬ: ಮನೆಯಿಂದ ಕೆಲಸಕ್ಕೆಂದು ಹೊರಟ ಸುಬ್ರಹ್ಮಣ್ಯ ಪ್ರಾಥಮಿಕ ಆರೋಗ್ಯ ಕೇಂದ್ರದ ಆ್ಯಂಬುಲೆನ್ಸ್ ಚಾಲಕ ಹೊನ್ನಪ್ಪ ದೇವರಗದ್ದೆ (52) ಜುಲೈ 22...
ಸಿದ್ದಕಟ್ಟೆ : ಪ್ರತಿಯೊಬ್ಬ ವ್ಯಕ್ತಿಯು ತನಗೆ ಸಮಾಜದಲ್ಲಿ ದೊರೆತ ಜವಾಬ್ದಾರಿ ಮತ್ತು ಸೇವೆಯನ್ನು ಪ್ರಾಮಾಣಿಕವಾಗಿ ಕಾರ್ಯನಿರ್ವಹಿಸುವುದರ ಜೊತೆಗೆ ವ್ಯಕ್ತಿ ನಿಷ್ಠೆ...
ಉಪ್ಪಿನಂಗಡಿ: ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ 2021ರಲ್ಲಿ ನಡೆದಿದ್ದ ಅಪರಾಧ ಪ್ರಕರಣಕ್ಕೆ ಸಂಬಂಧಿಸಿ ನ್ಯಾಯಾಲಯಕ್ಕೆ ಹಾಜರಾಗದೇ ತಲೆ ಮರೆಸಿಕೊಂಡಿದ್ದ ಆರೋಪಿಯನ್ನು ಉಪ್ಪಿನಂಗಡಿ...
ಬಂಟ್ವಾಳ: ನಿರಂತರವಾಗಿ ಮಳೆ ಸುರಿಯುತ್ತಿರುವುದರಿಂದ ಬಂಟ್ವಾಳ ತಾಲೂಕಿನಲ್ಲಿ ಇಂದು (ಜು.24) ರಜೆ ಘೋಷಣೆ ಮಾಡಲಾಗಿದೆ. ತಹಶೀಲ್ದಾರ್ ಆದೇಶದಂತೆ ತಾಲೂಕಿನ ಎಲ್ಲಾ...
ಬಂಟ್ವಾಳ : ಕರಾವಳಿಯ ಗಂಡುಕಲೆ ಎಂದೇ ಪ್ರಸಿದ್ದಿಯಾಗಿರುವ ಯಕ್ಷಗಾನ ಕಲೆಯಲ್ಲಿ ಸುಮಾರು ನಾಲ್ಕು ದಶಕಗಳಿಗೂ ಹೆಚ್ಚು ಕಾಲ ವಿವಿಧ ಮೇಳಗಳಲ್ಲಿ...
ಬಂಟ್ವಾಳ: ರಾಜ್ಯದಲ್ಲಿ 2024-25 ನೇ ಸಾಲಿನಲ್ಲಿ ಬೆಳೆ ಸಮೀಕ್ಷೆ ಮಾಡದ ರೈತರಿಗೂ ಹವಾಮಾನ ಆಧಾರಿತ ಬೆಳೆವಿಮೆ ಯೋಜನೆಗೆ ಅವಕಾಶ ನೀಡುವಂತೆ...