Breaking
1 Apr 2026, Wed

Suktha News

ಮಾದಕ ದ್ರವ್ಯವನ್ನು ಸರಬರಾಜು ಮಾಡುತ್ತಿದ್ದ ಉಗಾಂಡಾ ಮೂಲದ ಮಹಿಳೆಯ ಬಂಧನ

ಮಂಗಳೂರು: ಮಾದಕ ದ್ರವ್ಯ ಎಂಡಿಎಂಎ ಸರಬರಾಜು ಮಾಡುತ್ತಿದ್ದ ಉಗಾಂಡಾ ಮೂಲದ ಮಹಿಳೆಯನ್ನು ಮಂಗಳೂರು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿಯನ್ನು...

ಪಟಾಕಿ ತಯಾರಿಸುವ ಘಟಕದಲ್ಲಿ ಪಟಾಕಿ ಸ್ಫೋಟ: ಇಬ್ಬರಿಗೆ ಗಾಯ

ಕಾಸರಗೋಡು: ಪಟಾಕಿ ತಯಾರಿಸುವ ಘಟಕದಲ್ಲಿ ಪಟಾಕಿ ಸ್ಫೋಟಗೊಂಡು ಇಬ್ಬರು ಗಾಯಗೊಂಡ ಘಟನೆ ಕುಂಬಳೆ ಅನಂತಪುರ ಕೈಗಾರಿಕಾ ಎಸ್ಟೇಟ್‌ನಲ್ಲಿ ನಡೆದಿದೆ. ಗಾಯಗೊಂಡವರನ್ನು...

ಎರಿಮಲೆ ಬೆಟ್ಟ ಏರುತ್ತಿದ್ದಾಗ ಅಯ್ಯಪ್ಪ ಮಾಲಾಧಾರಿಯೊಬ್ಬರು ಹೃದಯಾಘಾತದಿಂದ ಸಾವು

ಅರ್ಕುಳ: ಕೇರಳದ ಎರಿಮಲೆ ಬೆಟ್ಟ ಏರುತ್ತಿದ್ದ ವೇಳೆ ಅಯ್ಯಪ್ಪ ಮಾಲಾಧಾರಿಯೋರ್ವರು ಹೃದಯಾಘಾತದಿಂದ ಮೃತಪಟ್ಟ ಘಟನೆ ನಡೆದಿದೆ. ಮೃತಪಟ್ಟ ವ್ಯಕ್ತಿಯನ್ನು ಸೋಮೇಶ್ವರ...

ಶ್ರೀ ಅಖಿಲೇಶ್ವರ ದೇವಸ್ಥಾನ ಪೊಳಲಿಯಲ್ಲಿ ಶತ ರುದ್ರಾಭಿಷೇಕ ಹಾಗೂ ವಿಶೇಷ ಪೂಜೆ

ಬಂಟ್ವಾಳ: ಶ್ರೀ ಅಖಿಲೇಶ್ವರ ದೇವಸ್ಥಾನ ಪೊಳಲಿ ವೇದಮೂರ್ತಿ ಕೋಡಿ ಮಜಲು ಅನಂತಪದ್ಮನಾಭ ಉಪಾಧ್ಯಾಯ ಅವರ ನೇತೃತ್ವದಲ್ಲಿ ಶತ ರುದ್ರ ಅಭಿಷೇಕ...

ಕಾರ್ಕಳ ತಾಲೂಕಿನಲ್ಲಿ ಸರಣಿ ಗೋ ಕಳ್ಳತನ ಹಾಗೂ ಧಾರ್ಮಿಕ ಭಾವನೆಗಳಿಗೆ ಧಕ್ಕೆ, ಕಠಿಣ ಕ್ರಮಕ್ಕೆ ಹಿಂದೂ ಸಂಘಟನೆ ಆಗ್ರಹ

ಕಾರ್ಕಳ: ತಾಲೂಕಿನಲ್ಲಿ ಇತ್ತೀಚಿನ ದಿನಗಳಲ್ಲಿ ಸರಣಿ ಗೋ ಕಳ್ಳತನ ಹಾಗೂ ಧಾರ್ಮಿಕ ಭಾವನೆಗಳಿಗೆ ಧಕ್ಕೆ ತರುವಂತಹ ಕೃತ್ಯಗಳನ್ನು ನಡೆಸುವವರ ವಿರುದ್ಧ...

ಇರ್ವತ್ತೂರುಪದವು ಶ್ರೀ ಶಾರದೋತ್ಸವ ಸೇವಾ ಸಮಿತಿಯ ದಶಕಾರ್ಯಕ್ರಮಗಳ ಉದ್ಘಾಟನೆ: ಜೇನು ಸಾಕಾಣಿಕೆ ಮಾಹಿತಿ ಮತ್ತು ತರಬೇತಿ ಕಾರ್ಯಾಗಾರ

ಬಂಟ್ವಾಳ: ಇರ್ವತ್ತೂರುಪದವು ಶ್ರೀ ಶಾರದೋತ್ಸವ ಸೇವಾ ಸಮಿತಿಯು ದಶಮಾನೋತ್ಸವದ ಅಂಗವಾಗಿ ಆಯೋಜಿಸಲಾದ ದಶ ಕಾರ್ಯಕ್ರಮಗಳ ಉದ್ಘಾಟನಾ ಸಮಾರಂಭವು ಜ. 12...

ಮನೆಬಿಟ್ಟು ಉಡುಪಿಗೆ ಬಂದಿದ್ದ ಅಪ್ರಾಪ್ತ ಬಾಲಕಿಯ ರಕ್ಷಣೆ

ಉಡುಪಿ: ಮನನೊಂದು ಮನೆ ಬಿಟ್ಟು ಬಂದಿದ್ದ ಅಪ್ರಾಪ್ತೆಯನ್ನು ಉಡುಪಿಯ ಬನ್ನಂಜೆ ಮಹಾಲಿಂಗೇಶ್ವರ ದೇವಸ್ಥಾನದ ಬಳಿ ರಕ್ಷಣೆ ಮಾಡಲಾಗಿದೆ. ಬನ್ನಂಜೆ ಮಹಾಲಿಂಗೇಶ್ವರ...

ಶೌರ್ಯ ವಿಪತ್ತು ನಿರ್ವಹಣಾ ಘಟಕ ಕಲ್ಲಡ್ಕ ವತಿಯಿಂದ ಬೋಳಂತೂರು ಗ್ರಾಮದ ನೂತನ ಹಿಂದೂ ರುದ್ರಭೂಮಿ ಯಲ್ಲಿ ಶ್ರಮದಾನ ಕಾರ್ಯಕ್ರಮ

ಕಲ್ಲಡ್ಕ : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ ಸಿ ಟ್ರಸ್ಟ್ (ರಿ.) ವಿಟ್ಲ ಇದರ ಕಲ್ಲಡ್ಕ ವಲಯದ...