ಪಣಂಬೂರು ದರೋಡೆ ಪ್ರಕರಣಕ್ಕೆ ಹೊಸ ತಿರುವು: ಬೆಂಜನಪದವಿನಲ್ಲಿ ವ್ಯಾಪಾರಿಯ ಕಾರು ಪತ್ತೆ
ಪಣಂಬೂರು: ಸೋಮವಾರ ನಸುಕಿನ ವೇಳೆ ಬೈಕಂಪಾಡಿ ಬಳಿ ನಡೆದ ಚಿನ್ನಾಭರಣ ವ್ಯಾಪಾರಿಯ ದರೋಡೆ ಪ್ರಕರಣದ ತನಿಖೆಗೆ ಹೊಸ ತಿರುವು ಸಿಕ್ಕಿದೆ....
ಪಣಂಬೂರು: ಸೋಮವಾರ ನಸುಕಿನ ವೇಳೆ ಬೈಕಂಪಾಡಿ ಬಳಿ ನಡೆದ ಚಿನ್ನಾಭರಣ ವ್ಯಾಪಾರಿಯ ದರೋಡೆ ಪ್ರಕರಣದ ತನಿಖೆಗೆ ಹೊಸ ತಿರುವು ಸಿಕ್ಕಿದೆ....
ಬಂಟ್ವಾಳ: ತಾಲೂಕಿನ ಮೇರಮಜಲ್ ಗ್ರಾಮದಲ್ಲಿ ವಿದ್ಯುತ್ ತಂತಿಗೆ ಕಬ್ಬಿಣದ ಪೈಪ್ ತಗುಲಿ 58 ವರ್ಷದ ಎ. ಇಸ್ಮಾಯಿಲ್ ಅವರು ವಿದ್ಯುತ್...
ಬಂಟ್ವಾಳ: ಭಾರತೀಯ ಜನತಾ ಪಾರ್ಟಿ ಬಂಟ್ವಾಳ ಮಂಡಲದ ಎಸ್ಸಿ ಮೋರ್ಚಾದ ಪದಾಧಿಕಾರಿಗಳ ಸಭೆಯು ಬಿ.ಸಿ.ರೋಡಿನ ಬಿಜೆಪಿ ಪಕ್ಷದ ಕಚೇರಿಯಲ್ಲಿ ಎಸ್ಸಿ...
ಮಂಗಳೂರಿನಲ್ಲಿ ಸುರಿಯುತ್ತಿರುವ ಭಾರೀ ಮಳೆಯ ನಡುವೆ ಕಂಕನಾಡಿ ಪೊಲೀಸ್ ಠಾಣೆ ವ್ಯಾಪ್ತಿಯ ನಾಗುರಿ ಪ್ರದೇಶದಲ್ಲಿ ಮನೆ ಮೇಲೆ ತಡೆಗೋಡೆ ಕುಸಿದು...
ಮೈಸೂರು: ಬಿಇಎಂಎಲ್ ಸಂಸ್ಥೆಯ ಹಿರಿಯ ಉದ್ಯೋಗಿ ಹಾಗೂ ಎಸ್ಸಿ/ಎಸ್ಟಿ ನೌಕರರ ಕ್ಷೇಮಾಭಿವೃದ್ಧಿ ಸಂಘದ ಸಂಸ್ಥಾಪಕ ಸದಸ್ಯರಾದ ಶ್ರೀ ರಾಮು ಜೆ...
ಬಂಟ್ವಾಳ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿಸಿ ಟ್ರಸ್ಟ್ (ರಿ.) ಬಂಟ್ವಾಳ ಇದರ ಜನಜಾಗೃತಿ ವೇದಿಕೆ ಬಂಟ್ವಾಳ ವತಿಯಿಂದ...
ಶಿವಮೊಗ್ಗ: ನಗರದ ಹೃದಯಭಾಗವಾದ ಬಿ.ಹೆಚ್. ರಸ್ತೆಯಲ್ಲಿರುವ ಯೂನಿಯನ್ ಬ್ಯಾಂಕ್ ಶಾಖೆಯಲ್ಲಿ ತಡರಾತ್ರಿ ಅಗ್ನಿ ಅವಘಡ ಸಂಭವಿಸಿ, ಬ್ಯಾಂಕ್‌ನಲ್ಲಿದ್ದ ಕಂಪ್ಯೂಟರ್‌ಗಳು, ಪೀಠೋಪಕರಣಗಳು...
ಬಂಟ್ವಾಳ: ಉಡುಪಿ–ಕಾಸರಗೋಡು 400 ಕೆ.ವಿ. ವಿದ್ಯುತ್ ಪ್ರಸರಣ ಮಾರ್ಗ ಯೋಜನೆಯಿಂದ ಕೃಷಿ ಭೂಮಿ ಕಳೆದುಕೊಂಡು ಇನ್ನೂ ಪರಿಹಾರ ಪಡೆಯದ ರೈತರ...
ಮಂಗಳೂರಿನ ಸಮೀಪ ಅರಬ್ಬಿ ಸಮುದ್ರದಲ್ಲಿ ಪ್ರಕ್ಷುಬ್ಧ ಹವಾಮಾನದಿಂದ ಮೀನುಗಾರಿಕಾ ಬೋಟ್ ಮುಳುಗಡೆಯಾಗಿದ್ದು, ಅದರಲ್ಲಿದ್ದ ಆರು ಮಂದಿ ಮೀನುಗಾರರನ್ನು ಭಾರತೀಯ ಕೋಸ್ಟ್...
ಬಂಟ್ವಾಳ: ಜಿಲ್ಲೆಯ ಜೀವನಾಡಿಯಾದ ನೇತ್ರಾವತಿ ನದಿಗೆ ನಿರ್ಮಿಸಿರುವ ತುಂಬೆ ಡ್ಯಾಂನಲ್ಲಿ ಯಾವುದೇ ಪೂರ್ವ ಸೂಚನೆ ನೀಡದೆ ಸೋಮವಾರ (ಜೂನ್29) ರಾತ್ರಿ...