ವಿದ್ಯುತ್ ಶಾರ್ಟ್ ಸರ್ಕ್ಯೂಟ್‌ನಿಂದ ಬೆಂಕಿ ಅವಘಡ
ಪುತ್ತೂರು: ಚಿಕ್ಕಮುಡ್ನೂರು ಗ್ರಾಮದ ಏಕ ಬಳಕ್ಕ ಪರಿಸರದಲ್ಲಿ ವಿದ್ಯುತ್ ಶಾರ್ಟ್ ಸರ್ಕ್ಯೂಟ್‌ನಿಂದ ಬೆಂಕಿ ಅವಘಡ ಸಂಭವಿಸಿದ ಘಟನೆ ನಡೆದಿದೆ. ಲ್ಯಾನ್ಸಿ...
ಪುತ್ತೂರು: ಚಿಕ್ಕಮುಡ್ನೂರು ಗ್ರಾಮದ ಏಕ ಬಳಕ್ಕ ಪರಿಸರದಲ್ಲಿ ವಿದ್ಯುತ್ ಶಾರ್ಟ್ ಸರ್ಕ್ಯೂಟ್‌ನಿಂದ ಬೆಂಕಿ ಅವಘಡ ಸಂಭವಿಸಿದ ಘಟನೆ ನಡೆದಿದೆ. ಲ್ಯಾನ್ಸಿ...
ಕಾರ್ಕಳ: ಯುವಕನೋರ್ವ ಮನೆಯಲ್ಲಿ ಕುಸಿದು ಬಿದ್ದು ಮೃತಪಟ್ಟ ಘಟನೆ ಕಾರ್ಕಳದ ಯರ್ಲಪಾಡಿ ಎಂಬಲ್ಲಿ ನಡೆದಿದೆ. ಮೃತಪಟ್ಟವರನ್ನು ಯರ್ಲಪಾಡಿ ಗ್ರಾಮದ ಹೇಮಲತಾ...
ಕುಂದಾಪುರ: ಬೈಂದೂರಿನ ಉಪ್ಪುಂದ-ಬಿಜೂರು ರಾಷ್ಟ್ರೀಯ ಹೆದ್ದಾರಿ-66 ಸೇತುವೆಯಲ್ಲಿ ಲಾರಿಯೊಂದು ಆಕಸ್ಮಿಕವಾಗಿ ಬೆಂಕಿಗಾಹುತಿಯಾದ ಘಟನೆ ಫೆ. 19 ರಂದು ನಡೆದಿದೆ. ಪಶು...
ಉಳ್ಳಾಲ: ವಂಚನೆ ಪ್ರಕರಣಗಳಲ್ಲಿ ಭಾಗಿಯಾಗಿದ್ದು ಸುಮಾರು 15 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಉಳ್ಳಾಲ ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿಯನ್ನು ಬೆಂಗಳೂರು...
ತುಮಕೂರು: ಮಹಿಳೆಯೊಬ್ಬರನ್ನು ಉಸಿರುಗಟ್ಟಿಸಿ ಕೊಲೆ ಮಾಡಿ ಬಳಿಕ ಹೃದಯಾಘಾತದಿಂದ ಮೃತಪಟ್ಟಿರೋದಾಗಿ ಎಲ್ಲರನ್ನೂ ನಂಬಿಸಿದ್ದ ಪ್ರಕರಣದ ಆರೋಪಿಗಳನ್ನು ಪೊಲೀಸರು ಬಂಧಿಸಿರುವ ಘಟನೆ...
ಬೆಳ್ತಂಗಡಿ: ಧರ್ಮಸ್ಥಳ ಪೊಲೀಸ್ ಠಾಣಾ ವ್ಯಾಪ್ತಿಯ ಬಂದಾರು ಗ್ರಾಮದಲ್ಲಿ ಮಕ್ಕಳು ಮನೆಯ ಅಂಗಳದಲ್ಲಿ ಆಟವಾಡುತ್ತಿದ್ದ ವೇಳೆ ಸ್ಫೋಟಕವೊಂದು ಸ್ಫೋಟಗೊಂಡು ಬಾಲಕನೊಬ್ಬ...
ಉಡುಪಿ: ಪೆರ್ಡೂರು ದೇವಸ್ಥಾನದ ಮುಂಭಾಗದಲ್ಲಿರುವ ಹೊಲದಿಂದ ಕರುವನ್ನು ಕದ್ದು ಮಾರಾಟ ಮಾಡಲು ಯತ್ನಿಸಿದ ಇಬ್ಬರು ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತ...
ಪುತ್ತೂರು: ತಾಲೂಕು ಯುವಜನ ಇಲಾಖೆ ಪ್ರಶಸ್ತಿ ಪುರಸ್ಕೃತ ಶ್ರೀ ಕೃಷ್ಣ ಯುವಕ ಮಂಡಲ (ರಿ.), ಸಿಟಿಗುಡ್ಡೆ, ನೆಹರು ನಗರ, ಪುತ್ತೂರು...
ಬಂಟ್ವಾಳ: ತಾಲೂಕಿನ ವೀರಕಂಭ ಗ್ರಾಮದ ಗಣೇಶ್ ಕೋಡಿ ನಿವಾಸಿ ರಾಜೇಶ್ವರಿ ಅವರ ಮನೆಯು ಇತ್ತೀಚೆಗೆ ವಿದ್ಯುತ್ ಶಾರ್ಟ್ ಸರ್ಕ್ಯೂಟ್ ನಿಂದಾಗಿ...
ಬಂಟ್ವಾಳ : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಹೊಸ ಟೋಲ್ ಗೇಟ್‌ಗಳನ್ನು ತೆರೆಯಲು ಸಿದ್ಧತೆಗಳು ಬಿರುಸುಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ಬಿ.ಸಿ.ರೋಡ್‌ನಲ್ಲಿ ಬಂಟ್ವಾಳ ತಾಲೂಕಿನ...