Breaking
31 Mar 2026, Tue

ಹೆಚ್ಚಿನ ಸುದ್ದಿಗಳು

ನ್ಯಾಯಾಲಯಕ್ಕೆ ಹಾಜರಾಗದೇ ತಲೆಮರೆಸಿಕೊಂಡ ಆರೋಪಿ 5 ವರ್ಷಗಳ ಬಳಿಕ ಅರೆಸ್ಟ್

ಕಾಸರಗೋಡು: ಜ್ಯುವೆಲ್ಲರಿ ದರೋಡೆ ಪ್ರಕರಣವೊಂದರಲ್ಲಿ ಜಾಮೀನು ಮೂಲಕ ಬಿಡುಗಡೆಗೊಂಡು ತಲೆಮರೆಸಿಕೊಂಡಿದ್ದ ಆರೋಪಿಯನ್ನು 5 ವರ್ಷಗಳ ಬಳಿಕ ಕಾಸರಗೋಡುವಿನ ಬೇಡಗ ಪೊಲೀಸರು...

ಜುಗಾರಿ ಅಡ್ಡೆಗೆ ಪೊಲೀಸರ ದಾಳಿ: 10 ಮಂದಿ ಪೊಲೀಸ್ ವಶಕ್ಕೆ

ಕಾಸರಗೋಡು: ಜುಗಾರಿ ಅಡ್ಡೆಗೆ ದಾಳಿ ನಡೆಸಿದ ಪೊಲೀಸರು, ಆಟದಲ್ಲಿ ನಿರತರಾಗಿದ್ದ 10 ಮಂದಿಯನ್ನು ಬಂಧಿಸಿದ ಘಟನೆ ಕಾಸರಗೋಡು ಜಿಲ್ಲೆಯ ನೀರ್ಚಾಲು...

ಕುತ್ತಿಗೆಗೆ ಟವೆಲ್ ಸಿಲುಕಿಕೊಂಡು ಬಾಲಕ ಸಾವು

ಕೇರಳ: ಬಾಲಕನೊಬ್ಬ ಆಟವಾಡುವಾಗ ಕುತ್ತಿಗೆಗೆ ಟವೆಲ್ ಸಿಲುಕಿಕೊಂಡು ಸಾವನ್ನಪ್ಪಿದ ಘಟನೆ ಕೇರಳ ಪಾಲಕ್ಕಾಡ್ ನಲ್ಲಿ ನ.14 ರಂದು ನಡೆದಿದೆ. ಪಾಲಕ್ಕಾಡ್...

ಲಾರಿಯ ಟಯರ್ ಸ್ಫೋಟ: ಮೊಗ್ರಾಲ್ ಪುತ್ತೂರು ನಲ್ಲಿ ಮಗುಚಿ ಬಿದ್ದ ಲಾರಿ

ಕಾಸರಗೋಡು: ರಾಷ್ಟ್ರೀಯ ಹೆದ್ದಾರಿಯ ಮೊಗ್ರಾಲ್ ಪುತ್ತೂರು ನಲ್ಲಿ ಮೀನು ಸಾಗಿಸುತ್ತಿದ್ದ ಲಾರಿಯ ಟಯರ್ ಸ್ಪೋಟಗೊಂಡು ಲಾರಿ ರಸ್ತೆಗೆ ಮಗುಚಿ ಬಿದ್ದ...

ರಾಡ್ ನಿಂದ ತಲೆಗೆ ಹಲ್ಲೆ ಪ್ರಕರಣ: ಇಬ್ಬರ ಬಂಧನ

ಕಾಸರಗೋಡು: ತಲವಾರಿನಿಂದ ಇರಿದು ಕಬ್ಬಿಣದ ರಾಡ್ ನಿಂದ ತಲೆಗೆ ಹೊಡೆದು ಗಾಯಗೊಳಿಸಿದ ಪ್ರಕರಣದಲ್ಲಿ ತಲೆಮರೆಸಿಕೊಂಡಿದ್ದ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ....

ಮನೆಯೊಂದರಲ್ಲಿ 17 ಕೆಜಿ ಜಿಂಕೆ ಮಾಂಸ ಪತ್ತೆ: ಇಬ್ಬರು ಪರಾರಿ: ಓವ೯ ಪೊಲೀಸ್ ವಶಕ್ಕೆ

ಉಡುಪಿ : ಜಿಲ್ಲೆಯ ಕಾರ್ಕಳ ತಾಲೂಕಿನ ಮನೆಯೊಂದರಲ್ಲಿ 17 ಕೆಜಿ ಜಿಂಕೆ ಮಾಂಸ ಪತ್ತೆಯಾದ ಘಟನೆ ಬೆಳಕಿಗೆ ಬಂದಿದೆ. ಅಕ್ರಮ...

ತಾಯಿ ಹೊಸ ಮೊಬೈಲ್ ಕೊಡಿಸಿಲ್ಲ ಎಂಬ ಕಾರಣಕ್ಕೆ ವಿದ್ಯಾರ್ಥಿ ಆತ್ಮಹತ್ಯೆ

ಕಾಕ೯ಳ : ತಾಯಿ ಹೊಸ ಮೊಬೈಲ್ ಕೊಡಿಸಿಲ್ಲ ಎಂಬ ಕಾರಣಕ್ಕಾಗಿ ವಿದ್ಯಾರ್ಥಿಯೊವ೯ ನೀರು ನಿಂತಿದ್ದ ಕಲ್ಲುಕೋರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ...

ಭಟ್ಕಳದಲ್ಲಿ ಆಯತಪ್ಪಿ ನೀರಿಗೆ ಬಿದ್ದು ಮೀನುಗಾರ ಸಾವು

ಭಟ್ಕಳ : ಆಯತಪ್ಪಿ ನೀರಿಗೆ ಬಿದ್ದು ಮೀನುಗಾರನೋರ್ವ ಸಾವನಪ್ಪಿರುವ ಘಟನೆ ಭಟ್ಕಳದ ಮಾವಿನಕುರ್ವೆ ಬಂದರ್ ನಲ್ಲಿ ನ.14 ರಂದು ನಡೆದಿದೆ....

ತಾಳೆ ಮರದಿಂದ ಕೆಳಗೆ ಬಿದ್ದು ಗಾಯಗೊಂಡ ವ್ಯಕ್ತಿ ಚಿಕಿತ್ಸೆ ಫಲಕಾರಿಯಾಗದೇ ಸಾವು

ಬ್ರಹ್ಮಾವರ: ತಾಳೆ ಮರ ಹತ್ತಿ ತಾಳೆ ಬೊಂಡ ಕೊಯ್ಯುವ ವೇಳೆ ಆಯತಪ್ಪಿ ಬಿದ್ದು ಗಾಯಗೊಂಡಿರುವ ವ್ಯಕ್ತಿ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟ...

ಕುಂದಾಪುರಕ್ಕೆ ತೆರಳಿದ್ದ ವ್ಯಕ್ತಿ ನಾಪತ್ತೆ

ಉಡುಪಿ: ಕೆಲಸದ ನಿಮಿತ್ತ ಕುಂದಾಪುರಕ್ಕೆ ತೆರಳಿದ್ದ ವ್ಯಕ್ತಿಯೊಬ್ಬರು ಮನೆಗೆ ವಾಪಾಸ್ಸಾಗದೇ ಕಾಣೆಯಾಗಿರುವ ಘಟನೆ ಅ.27 ರಂದು ಉಡುಪಿಯಲ್ಲಿ ನಡೆದಿದೆ. ಕಾಣೆಯಾದ...