Breaking
25 Sep 2026, Fri

ಪ್ರಾದೇಶಿಕ

ಬೆಳುವಾಯಿ ಫ್ಲೈಓವರ್ನಲ್ಲಿ ಮತ್ತೆ ಅಪಘಾತ; ಮಳೆ ನೀರಿನಿಂದ ಕಾರು ಸ್ಕಿಡ್, ತಡೆಗೋಡೆಗೆ ಢಿಕ್ಕಿ

ಬೆಳುವಾಯಿ: ಇಲ್ಲಿನ ರಾಷ್ಟ್ರೀಯ ಹೆದ್ದಾರಿಯ ಫ್ಲೈಓವರ್ನಲ್ಲಿ ಶುಕ್ರವಾರ ಸಂಭವಿಸಿದ ರಸ್ತೆ ಅಪಘಾತದಲ್ಲಿ ಕಾರೊಂದು ನಿಯಂತ್ರಣ ತಪ್ಪಿ ತಡೆಗೋಡೆಗೆ ಢಿಕ್ಕಿ ಹೊಡೆದಿದೆ....

ಶಿವಮೊಗ್ಗ ಕೆಎಸ್ಆರ್ಟಿಸಿ ಬಸ್ ನಿಲ್ದಾಣದ ಶೌಚಾಲಯದಲ್ಲಿ ವ್ಯಕ್ತಿ ಆತ್ಮಹತ್ಯೆ

ಶಿವಮೊಗ್ಗ: ನಗರದ ಕೆಎಸ್ಆರ್ಟಿಸಿ ಬಸ್ ನಿಲ್ದಾಣದ ಶೌಚಾಲಯದಲ್ಲಿ ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಶುಕ್ರವಾರ (ಜು.17) ಬೆಳಕಿಗೆ ಬಂದಿದೆ. ಮೃತರನ್ನು...

ಕಾಪು: ರಸ್ತೆ ದಾಟುತ್ತಿದ್ದ ವ್ಯಕ್ತಿಗೆ ಕಾರು ಡಿಕ್ಕಿ; ಸ್ಥಳದಲ್ಲೇ ಸಾವು

ಕಾಪು: ರಸ್ತೆ ಅಪಘಾತಗಳ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚುತ್ತಿರುವ ನಡುವೆಯೇ, ಕಾಪುವಿನಲ್ಲಿ ರಸ್ತೆ ದಾಟಲು ನಿಂತಿದ್ದ ವ್ಯಕ್ತಿಗೆ ಕಾರು ಡಿಕ್ಕಿ...

ಬಿ. ಸಿ ರೋಡ್ ಕೆ ಎಸ್ ಆರ್ ಟಿ ಸಿ ಬಸ್ ನಿಲ್ದಾಣದ ಬಳಿ ಯುವತಿಯ ಹತ್ಯೆಗೈದು ಆರೋಪಿ ಪರಾರಿ

ಬಂಟ್ವಾಳ : ಬಿ. ಸಿ ರೋಡ್ ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣದಲ್ಲಿ ಯುವಕನೋರ್ವ ಯುವತಿಯನ್ನು ಮಾರಕಾಸ್ತ್ರದಿಂದ ಹಲ್ಲೆ ನಡೆಸಿ ಹತ್ಯೆ ಮಾಡಿದ...

ಕರ್ತವ್ಯದಲ್ಲಿದ್ದ ಪೊಲೀಸರಿಗೆ ಬೆದರಿಕೆ ಹಾಕಿದ ರೌಡಿ ಶೀಟರ್ ಅರೆಸ್ಟ್

ಬ್ರಹ್ಮಾವರ: ಗ್ರಾಮ ಗಸ್ತು ಕರ್ತವ್ಯದಲ್ಲಿದ್ದ ಬೀಟ್ ಪೊಲೀಸರಿಗೆ ಅವಾಚ್ಯ ಶಬ್ದಗಳಿಂದ ನಿಂದಿಸಿ ಜೀವ ಬೆದರಿಕೆ ಹಾಕಿದ ಆರೋಪದಲ್ಲಿ ರೌಡಿ ಶೀಟರ್...

ಧಾರವಾಡದಲ್ಲಿ ತಜ್ಞ ವೈದ್ಯನ ಹತ್ಯೆ: ಪತ್ನಿ ವಿರುದ್ಧ ಕೊಲೆ ಆರೋಪ, ಪುತ್ರನ ಸ್ಥಿತಿ ಗಂಭೀರ

ಧಾರವಾಡ: ನಗರದ ಬಾರಾಕೊಟ್ರಿಯ ಅಪಾರ್ಟ್‌ಮೆಂಟ್‌ನಲ್ಲಿ ಅರವಳಿಕೆ ತಜ್ಞ ವೈದ್ಯರೊಬ್ಬರು ಹತ್ಯೆಯಾಗಿದ್ದು, ಅವರ ಎಂಟು ವರ್ಷದ ಪುತ್ರನ ಮೇಲೂ ಚಾಕುವಿನಿಂದ ದಾಳಿ...

ಹೆದ್ದಾರಿ ಮಧ್ಯೆ ಟೇಬಲ್, ಟಿವಿ ಇಟ್ಟು ಹುಚ್ಚಾಟ; ಪೊಲೀಸರ ಮೇಲೆಯೂ ಕತ್ತಿ ಬೀಸಿದ ಯುವಕ ಬಂಧನ

ಉಡುಪಿ: ರಾಷ್ಟ್ರೀಯ ಹೆದ್ದಾರಿ 66ರ ಕೋಟ ಸಮೀಪ ಹೆದ್ದಾರಿ ಮಧ್ಯೆ ಟೇಬಲ್ ಇಟ್ಟು, ಟಿವಿ ಹಾಗೂ ಸಂಗೀತ ವ್ಯವಸ್ಥೆ ಅಳವಡಿಸಿ...

ಮಿಕ್ಸ್ಚರ್ ತಿನ್ನುವ ವೇಳೆ ಗಂಟಲಲ್ಲಿ ಕಡಲೆಕಾಯಿ ಸಿಲುಕಿ 3 ವರ್ಷದ ಬಾಲಕ ದಾರುಣ ಸಾವು

ಕೇರಳ: ಮಿಕ್ಸ್ಚರ್ ತಿನ್ನುತ್ತಿದ್ದ ವೇಳೆ ಕಡಲೆಕಾಯಿ ಗಂಟಲಲ್ಲಿ ಸಿಲುಕಿದ ಪರಿಣಾಮ ಮೂರು ವರ್ಷದ ಬಾಲಕ ಮೃತಪಟ್ಟಿರುವ ಹೃದಯವಿದ್ರಾವಕ ಘಟನೆ ಕೇರಳದ...

ಕಾಸರಗೋಡು ಕಾರಂತಾಕಡ್ ಜಂಕ್ಷನ್‌ನಲ್ಲಿ ಭೀಕರ ಅಪಘಾತ: ಏರ್‌ಬ್ಯಾಗ್‌ನಿಂದ ಪ್ರಯಾಣಿಕರ ಜೀವ ಉಳಿಯಿತು

ಕಾಸರಗೋಡು: ಕಾರಂತಾಕಡ್ ಜಂಕ್ಷನ್‌ನಲ್ಲಿ ಭಾನುವಾರ ಮಧ್ಯರಾತ್ರಿ ಸಂಭವಿಸಿದ ಭೀಕರ ರಸ್ತೆ ಅಪಘಾತದ ಸಿಸಿಟಿವಿ ದೃಶ್ಯ ಇದೀಗ ಹೊರಬಿದ್ದಿದ್ದು, ಅಪಘಾತದ ತೀವ್ರತೆಯನ್ನು...

ಹೊಳೆಯಲ್ಲಿ ಈಜಲು ಹೋಗಿ ದುರಂತ: ಕಾಲೇಜು ವಿದ್ಯಾರ್ಥಿ ಸೇರಿ ಇಬ್ಬರು ಸಹೋದರರು ನೀರುಪಾಲು

ಉಡುಪಿ: ಈಜಲು ತೆರಳಿದ್ದ ಇಬ್ಬರು ಸಹೋದರರು ಮುಳುಗಿ ಮೃತಪಟ್ಟಿರುವ ದಾರುಣ ಘಟನೆ ಉತ್ತರ ಕನ್ನಡ ಜಿಲ್ಲೆಯ ಶಿರಸಿ ತಾಲ್ಲೂಕಿನ ಉಂಚಳ್ಳಿ...