Breaking
14 May 2026, Thu

ಪ್ರಾದೇಶಿಕ

ಭರತನಾಟ್ಯ ಸೀನಿಯರ್ ಪರೀಕ್ಷೆ: ಕುಮಾರಿ ಇಶಾ ಕೀರ್ತಿ. ಎಂ ಅವರಿಗೆ ಅತ್ಯುತ್ತಮ ಶ್ರೇಣಿ

ವಿಟ್ಲ: ಕರ್ನಾಟಕ ರಾಜ್ಯ ಡಾ.ಗಂಗೂಬಾಯಿ ಹಾನಗಲ್ ಸಂಗೀತ ಮತ್ತು ಪ್ರದರ್ಶಕ ಕಲೆಗಳ ವಿಶ್ವವಿದ್ಯಾಲಯಕ್ಕೆ ಒಳಪಟ್ಟ ನೃತ್ಯೋಪಾಸನಾ ಕಲಾ ಅಕಾಡೆಮಿ ಪುತ್ತೂರು...

ತೊಡಂಬಿಲ ಅಂಗನವಾಡಿಕೇಂದ್ರದ ನಿವೇಶನ ಎಲ್ಲೋ.. ಕಟ್ಟಡ ಎಲ್ಲೋ: ಅಪಾಯಕಾರಿ ಮರಗಳು, ರಸ್ತೆಯ ಬಳಿ ಕಾರ್ಯನಿರ್ವಹಿಸುತ್ತಿದೆ ಅಂಗನವಾಡಿ ಕೇಂದ್ರ

ಬಂಟ್ವಾಳ: ದಾನವಾಗಿ ಸಿಕ್ಕಿರುವ ನಿವೇಶನದಲ್ಲಿ ಅಂಗನವಾಡಿ ಕೇಂದ್ರ ನಿರ್ಮಾಣವಾಗಿದ್ದು, ಕಾಲಾನಂತರ ದಾನ ಮಾಡಿದವರು ನಿವೇಶನವನ್ನು ಮಾರಿದಾಗ ಅಂಗನವಾಡಿ ಕಟ್ಟಡ ಇರುವ...

ಕೃಷಿ ಸಾಧಕ ಜೋಸೆಪ್ ಲೋಬೊ ಶಂಕರಪುರ ಇವರಿಗೆ ಶ್ರೇಷ್ಠ ರೈತರ ರಾಷ್ಟ್ರ ಪ್ರಶಸ್ತಿ

ಉಡುಪಿ : ವಿಶ್ವವಿಜಯ ಸಂಸ್ಥೆಯ 20ನೇ ವಾರ್ಷಿಕೋತ್ಸವ ಕಾರ್ಯಕ್ರಮದ ಅಂಗವಾಗಿ 9.02.2025 ರಂದು ಡಾ. ಬಿ ಆರ್ ಅಂಬೇಡ್ಕರ್ ಸಭಾಭವನದ...

ಅಡ್ಡೂರು ಸೇತುವೆ ರಿಪೇರಿ ಕಾಮಗಾರಿಗೆ ಚಾಲನೆ: ಶಾಸಕ ರಾಜೇಶ್ ನಾಯ್ಕ್ ಉಪಸ್ಥಿತಿಯಲ್ಲಿ ಪೊಳಲಿ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿ ಕಾಮಗಾರಿ ಆರಂಭ

ಬಂಟ್ವಾಳ: ಪೊಳಲಿ ಸಮೀಪದ ಅಡ್ಡೂರು ಸೇತುವೆ ಶಿಥಿಲಗೊಂಡಿದ್ದು, ಈ ಸೇತುವೆ ದುರಸ್ಥಿಗೆ ಈಗಾಗಲೇ ಸರ್ಕಾರದಿಂದ ರೂ. 6.00 ಕೋಟಿ ಅನುದಾನ...

“ಗುಬ್ಬಚ್ಚಿ ಗೂಡು ಅಭಿಯಾನ” 302 ನೇ ಕಾರ್ಯಕ್ರಮ: ಭೂಮಿ ಮೇಲಿರುವ ಪ್ರತಿ ಜೀವಿಗೂ ಬದುಕುವ ಹಕ್ಕಿದೆ: ನಿತ್ಯಾನಂದ ಶೆಟ್ಟಿ

ಬಂಟ್ವಾಳ : ಭೂಮಿ ಮೇಲಿರುವ ಪ್ರತಿ ಜೀವಿಗೂ ಬದುಕುವ ಹಕ್ಕಿದೆ, ಆದರೆ ಮನುಷ್ಯ ತನ್ನ ಸ್ವಾರ್ಥಕ್ಕಾಗಿ ಭೂಮಿಯಲ್ಲಿರುವ ಇತರ ಜೀವಿಗಳನ್ನು...

ಬಂಟ್ವಾಳ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ “ಕರ್ನಾಟಕದ ದರ್ಶನ’ ಮಕ್ಕಳ ಶೈಕ್ಷಣಿಕ ಪ್ರವಾಸಕ್ಕೆ ಚಾಲನೆ

ಬಂಟ್ವಾಳ : ಕರ್ನಾಟಕ ಪ್ರವಾಸೋದ್ಯಮ ಇಲಾಖೆ ರಾಜ್ಯ ಶಿಕ್ಷಣ ಮತ್ತು ಸಾಕ್ಷಾರತ ಇಲಾಖೆ ,ಕ್ಷೇತ್ರ ಶಿಕ್ಷಣಧಿಕಾರಿಗಳ ಕಚೇರಿ ಬಂಟ್ವಾಳ ವತಿಯಿಂದ...

ಬಾಳೆಕುದ್ರುಮಠದಲ್ಲಿ . ಶ್ರೀ ಶ್ರೀ ಶ್ರೀ ವಾಸುದೇವ ಸದಾಶಿವಾಶ್ರಮ ಸ್ವಾಮಿಗಳವರ ಉತ್ತರಾಧಿಕಾರೀ ಶಿಷ್ಯ ಸ್ವೀಕಾರ

ಉಡುಪಿ: ಜಿಲ್ಲೆಯ ಬ್ರಹ್ಮಾವರ ತಾಲೂಕಿನ ಹಂಗಾರ ಕಟ್ಟೆಯ ಬಾಳೆಕುದ್ರು ಮಠದ ಪ್ರಸ್ತುತ ಪೀಠಾಧಿಪತಿಗಳಾಗಿರುವ ಪರಮಪೂಜ್ಯ ಶ್ರೀ ಶ್ರೀ ನೃಸಿಂಹಾಶ್ರಮ ಮಹಾಸ್ವಾಮಿಗಳವರು...

ಆಡಳಿತ ಸೌಧದ ಕಚೇರಿಯ ರೇಷನ್ ಕಾರ್ಡ್ ವಿತರಣಾ ಶಾಖೆಗೆ ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು ದಿಡೀರ್ ಭೇಟಿ

ಬಂಟ್ವಾಳ: ರೇಷನ್ ಕಾರ್ಡ್ ವಿತರಣೆ ನಡೆಯುವ ತಾಲೂಕಿನ ಆಡಳಿತ ಸೌಧದ ಕಚೇರಿಯ ಆಹಾರ ಶಾಖೆಗೆ ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್...

ಚೆನ್ನೈತ್ತೋಡಿ, ಅಜ್ಜಿಬೆಟ್ಟು, ಕುಕ್ಕಿಪಾಡಿ ಗ್ರಾಮ ವ್ಯಾಪ್ತಿಯಲ್ಲಿ ಕಾಡು ಪ್ರಾಣಿಗಳ ಉಪಟಳ ತಡೆಗಟ್ಟಲು ಜನಜಾಗೃತಿ ಸಭೆ

ಬಂಟ್ವಾಳ : ತುಳುನಾಡ ರಕ್ಷಣಾ ವೇದಿಕೆ ವಾಮದಪದವು ಘಟಕದ ವತಿಯಿಂದ ಕಾಡು ಪ್ರಾಣಿಗಳ ಉಪಟಳ ತಡೆಗಟ್ಟುವುದಕ್ಕಾಗಿ ಜನ ಜಾಗೃತಿ ಸಭೆಯು...

ಆರಂಬೋಡಿ ಶಾಲಾ ಸಾಂಸ್ಕೃತಿಕ ಐಸಿರಿ ಕಾರ್ಯಕ್ರಮ ಜನವರಿ 3ಕ್ಕೆ ಮುಂದೂಡಿಕೆ

ಆರಂಬೋಡಿ : ದಿನಾಂಕ 28/12/24ರಂದು ನಡೆಯಬೇಕಿದ್ದ ಸರಕಾರಿ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆ ಆರಂಬೋಡಿ ಇದರ ಶಾಲಾ ಶಾಲಾ ಸಾಂಸ್ಕೃತಿಕ...