ಪ್ರಾದೇಶಿಕ

ಉಜಿರೆಯ ಶ್ರೀ ಜನಾರ್ದನ ಸ್ವಾಮಿ ದೇವಸ್ಥಾನದ ರಾಮಕೃಷ್ಣ ಸಭಾ ಮಂಟಪದಲ್ಲಿ ನಡೆದ ಶ್ರೀ ಕ್ಷೇತ್ರ ಧರ್ಮಸ್ಥಳದ ಲಕ್ಷದೀಪೋತ್ಸವದ 13ನೇ ವರ್ಷದ ಪಾದಯಾತ್ರೆಯ ಪೂರ್ವಭಾವಿ ಸಭೆ

ಉಜಿರೆ : ಶ್ರೀ ಕ್ಷೇತ್ರ ಧರ್ಮಸ್ಥಳದ ಲಕ್ಷದೀಪೋತ್ಸವದ 13ನೇ ವರ್ಷದ ಪಾದಯಾತ್ರೆಯ ಪೂರ್ವಭಾವಿ ಸಭೆಯು ಉಜಿರೆಯ ಶ್ರೀ ಜನಾರ್ದನ ಸ್ವಾಮಿ...

ಸ್ವೀಟ್ ಬಾಕ್ಸ್ ಮಾದರಿಯಲ್ಲಿ ಮಂಗಳೂರಿಗೆ ದಾಖಲೆ ಇಲ್ಲದೆ 32 ಚಿನ್ನದ ಬಳೆ, 50 ಲಕ್ಷ ನಗದು ಸಾಗಾಟ, ಚಿನ್ನ , ನಗದು ವಶಪಡಿಸಿಕೊಂಡ ಪೊಲೀಸರು

ಭಟ್ಕಳ: ಖಾಸಗಿ ಬಸ್ವೊಂದರಲ್ಲಿ ಸ್ವೀಟ್ ಬಾಕ್ಸ್ ಮಾದರಿಯಲ್ಲಿ ಸಾಗಾಟ ಮಾಡಲಾಗುತ್ತಿದ್ದ 32 ಚಿನ್ನದ ಬಳೆ, 50 ಲಕ್ಷ ರೂಪಾಯಿ ನಗದನ್ನು...

5 ರೂಪಾಯಿ ಖ್ಯಾತಿಯ ಕುಂದಾಪುರ ಖ್ಯಾತ ವೈದ್ಯ ಡಾ. ಕೆ.ಪಿ. ಶೆಟ್ಟಿ ವಿಧಿವಶ

ಕುಂದಾಪುರ: 5. ರೂಪಾಯಿ ಖ್ಯಾತಿಯ ಕುಂದಾಪುರ ತಾಲೂಕಿನ ಮಾಬುಕಳ ಹಂಗಾರಕಟ್ಟೆ ಬಾಳ್ಕುದ್ರುವಿನ ಖ್ಯಾತ ವೈದ್ಯ ಡಾ. ಕೆ.ಪಿ. ಶೆಟ್ಟಿ (77)...

ಕೊಲ್ಲೂರು ಶ್ರೀಮೂಕಾಂಬಿಕಾ ದೇವಸ್ಥಾನದ ಹೆಸರಿನಲ್ಲಿ ನಕಲಿ ವೆಬ್‌ಸೈಟ್ ರಚಿಸಿ ವಂಚನೆ

ಬೈಂದೂರು: ತಾಲೂಕಿನ ಕೊಲ್ಲೂರು ಶ್ರೀಮೂಕಾಂಬಿಕಾ ದೇವಸ್ಥಾನದ ಹೆಸರಿನಲ್ಲಿ ನಕಲಿ ವೆಬ್‌ಸೈಟ್ ರಚಿಸಿ ದೇವಳದ ಕೊಠಡಿಗಳನ್ನು ಕಾಯ್ದಿರಿಸುವ ಹೆಸರಿನಲ್ಲಿ ವಂಚಿಸುತ್ತಿರುವ ಬಗ್ಗೆ...

ಉಪ್ಪಿನಂಗಡಿಯಲ್ಲಿ ಮೊದಲ ಮಹಡಿಯ ಕಾರಿಡಾರ್‌ನಿಂದ ಆಯತಪ್ಪಿ ಬಿದ್ದು ಕಾರ್ಮಿಕ ಸಾವು

ಉಪ್ಪಿನಂಗಡಿ: ಹೋಟೆಲೊಂದರ ಮೊದಲ ಮಹಡಿಯ ಕಾರಿಡಾರ್‌ನಿಂದ ಆಯತಪ್ಪಿ ಪಕ್ಕದಲ್ಲಿ ಹರಿಯುವ ತೋಡಿಗೆ ಬಿದ್ದು ಕಾರ್ಮಿಕ ಸಾವನ್ನಪ್ಪಿದ ಘಟನೆ ನ.4 ರಂದು...

ಕಾರಿನ ಕಿಟಕಿಯ ಗಾಜು ಹೊಡೆದು ಲಕ್ಷಾಂತರ ರೂ. ನಗದು ದೋಚಿ ಪರಾರಿ

ಕುಂದಾಪುರ: ತಾಲೂಕಿನ ತಲ್ಲೂರೀನಲ್ಲಿ ಕಾರಿನ ಕಿಟಕಿಯ ಗಾಜು ಒಡೆದು ಲಕ್ಷಾಂತರ ರೂ. ನಗದು ಹಣ ದೋಚಿ ಪರಾರಿಯಾದ ಘಟನೆ ನ.4...

ಕಾರ್ಕಳದ ಮಾಳ ಗ್ರಾಮದಲ್ಲಿ ತೋಡಿನಲ್ಲಿ ವ್ಯಕ್ತಿ ಶವವಾಗಿ ಪತ್ತೆ

ಕಾರ್ಕಳ: ವ್ಯಕ್ತಿಯೊಬ್ಬರು ಮೃತಪಟ್ಟ ಸ್ಥಿತಿಯಲ್ಲಿ ಪತ್ತೆಯಾದ ಘಟನೆ ಕಾರ್ಕಳ ತಾಲೂಕಿನ ಮಾಳ ಗ್ರಾಮದಲ್ಲಿ ನ.4 ರಂದು ನಡೆದಿದೆ. ಮಾಳ ಗ್ರಾಮದ...

ಸ್ಕೂಟರ್ ಹಾಗೂ ಕಾರು ಡಿಕ್ಕಿ: ಸ್ಕೂಟರ್ ಸವಾರ ಸಾವು

ಕಾಸರಗೋಡು : ರಾಷ್ಟ್ರೀಯ ಹೆದ್ದಾರಿಯ ಕುಂಬಳೆ ಪೆರುವಾಡ್ ನಲ್ಲಿ ಸ್ಕೂಟರ್ ಮತ್ತು ಕಾರಿನ ನಡುವೆ ನಡೆದ ಅಪಘಾತದಲ್ಲಿ ಸ್ಕೂಟರ್ ಸವಾರ...

ದ್ವಿಚಕ್ರ ವಾಹನ ಢಿಕ್ಕಿ: ಕಾಲ್ನಡಿಗೆಯಲ್ಲಿ ಸಾಗುತ್ತಿದ್ದ ಅಯ್ಯಪ್ಪ ಮಾಲಾಧಾರಿ ಮೃತ್ಯು

ಕುಂದಾಪುರ: ಅಯ್ಯಪ್ಪ ವೃತಧಾರಿಗಳು ದೇವಸ್ಥಾನಕ್ಕೆ ಕಾಲ್ನಡಿಗೆಯಲ್ಲಿ ಸಾಗುತ್ತಿದ್ದ ವೇಳೆ ಹಿಂಬದಿಯಿಂದ ವೇಗವಾಗಿ ಬಂದ ದ್ವಿಚಕ್ರ ವಾಹನವೊಂದು ಢಿಕ್ಕಿಯಾಗಿ ಓರ್ವ ಮಾಲಾಧಾರಿ...

ಮಡಿಕೇರಿಯಲ್ಲಿ ಶಿಕ್ಷಕರು ಸೇರಿದಂತೆ ಮಕ್ಕಳ ಮೇಲೆ ಹೆಜ್ಜೇನು ದಾಳಿ: ಗಂಭೀರ ಗಾಯ

ಮಡಿಕೇರಿ: ಹೆಜ್ಜೇನು ಕಡಿತಕ್ಕೊಳಗಾಗಿ 30ಕ್ಕೂ ಅಧಿಕ ವಿದ್ಯಾರ್ಥಿಗಳು ಗಾಯಗೊ೦ಡಿರುವ ಘಟನೆ ವಿರಾಜಪೇಟೆ ನಗರದ ಸರ್ಕಾರಿ ಪ್ರಾಥಮಿಕ ಶಾಲೆಯ ಆವರಣದಲ್ಲಿ ನಡೆದಿದೆ....