Breaking
26 Mar 2026, Thu

ಪ್ರಾದೇಶಿಕ

ಕಣ್ಣೂರಿನಲ್ಲಿ ಹೆಬ್ಬಾವು ಕೊಂದು ಪದಾರ್ಥ ಮಾಡಿ ತಿಂದ ಇಬ್ಬರು ಅರೆಸ್ಟ್

ಕಣ್ಣೂರು: ಹೆಬ್ಬಾವು ಕೊಂದು ಪದಾರ್ಥ ಮಾಡಿ ತಿಂದ ಇಬ್ಬರನ್ನು ಅರಣ್ಯ ಅಧಿಕಾರಿಗಳು ಬಂಧಿಸಿರುವ ಘಟನೆ ಕಣ್ಣೂರಿನಲ್ಲಿ ನಡೆದಿದೆ. ಮಾದಮಂಗಲ ಮುಂಡಕೈ...

ಕೊಕ್ಕರ್ಣೆಯಲ್ಲಿ ಯುವತಿಯನ್ನು ಚುಚ್ಚಿ ಭೀಕರವಾಗಿ ಹತ್ಯೆಗೈಯಲು ಯತ್ನಿಸಿದ ಪಾಗಲ್ ಪ್ರೇಮಿ

ಉಡುಪಿ: ಮದುವೆಗೆ ಒಪ್ಪದ ಯುವತಿಯನ್ನು ಪಾಗಲ್ ಪ್ರೇಮಿಯೊಬ್ಬ ಯುವತಿಯನ್ನು ಚಾಕುವಿನಿಂದ ಚುಚ್ಚಿ ಹತ್ಯೆಗೈಯಲು ಯತ್ನಿಸಿದ ಘಟನೆ ಬ್ರಹ್ಮಾವರ ತಾಲ್ಲೂಕು ಕೊಕ್ಕರ್ಣೆಯಲ್ಲಿ...

ಶಾಲೆಯಲ್ಲಿ ಹಲ್ಲಿ ಬಿದ್ದ ಬಿಸಿಯೂಟ ಸೇವಿಸಿ 27 ವಿದ್ಯಾರ್ಥಿಗಳು ಅಸ್ವಸ್ಥ

ಹರಪನಹಳ್ಳಿ: ತಾಲೂಕಿನ ಇ.ಬೇವಿನಹಳ್ಳಿ ಗ್ರಾಮದ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಹಲ್ಲಿ ಬಿದ್ದ ಬಿಸಿಯೂಟ ಸೇವಿಸಿ 27 ವಿದ್ಯಾರ್ಥಿಗಳು ಅಸ್ವಸ್ಥಗೊಂಡ ಘಟನೆ...

ಅಮಾಸೆಬೈಲು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಯುವತಿಗೆ ಲೈಂಗಿಕ ದೌರ್ಜನ್ಯ ಆರೋಪ: ಬಿಜೆಪಿ ಮುಖಂಡನ ಬಂಧನಕ್ಕೆ ಕಾಂಗ್ರೆಸ್ ಒತ್ತಾಯ

ಕುಂದಾಪುರ: ತಾಲೂಕಿನ ಅಮಾಸೆಬೈಲು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಯುವತಿಗೆ ಲೈಂಗಿಕ ದೌರ್ಜನ್ಯ ನೀಡಿರುವ ಆರೋಪದಲ್ಲಿ ಬಿಜೆಪಿ ಮುಖಂಡ ನವೀನ್ ಚಂದ್ರ...

ಹಿಂದೂ ಐಕ್ಯ ವೇದಿಕೆಯ ರವೀಶ ತಂತ್ರಿ ಕುಂಟಾರು ವಿರುದ್ಧ ದೂರು ದಾಖಲು

ಕಾರ್ಕಳ: ಪ್ರಚೋದನಕಾರಿ ಭಾಷಣ ಮಾಡಿದ ಆರೋಪದ ಮೇಲೆ ಕೇರಳ ಹಿಂದೂ ಐಕ್ಯ ವೇದಿಕೆಯ ರವೀಶ ತಂತ್ರಿ ಕುಂಟಾರು ವಿರುದ್ಧ ಕಾರ್ಕಳ...

ಉಡುಪಿಯಲ್ಲಿ ಲಾರಿಯಲ್ಲಿ ಸಾಗಿಸುತ್ತಿದ್ದ ಗಾಂಜಾ ಸಹಿತ ಇಬ್ಬರು ಆರೋಪಿಗಳ ಬಂಧನ

ಉಡುಪಿ: ಜಿಲ್ಲೆಯ ಕಡೆಕಾರು ಗ್ರಾಮದ ಕಿನ್ನಿಮೂಲ್ಕಿ ಸ್ವಾಗತ ಗೋಪುರ ಹತ್ತಿರ ಗೂಡ್ಸ್ ಲಾರಿಯಲ್ಲಿ ಸಾಗಿಸುತ್ತಿದ್ದ ಗಾಂಜಾ ಸಹಿತ ಇಬ್ಬರು ಆರೋಪಿಗಳನ್ನು...

ಬಂಗ್ಲ ಗುಡ್ಡದಲ್ಲಿ ಮಹಜರು ವೇಳೆ ಹೆಣಗಳ ರಾಶಿ ಸಿಕ್ಕಿದೆ : ಸೌಜನ್ಯ ಮಾವ ವಿಠಲ್ ಗೌಡ ಸ್ಫೋಟಕ ಹೇಳಿಕೆ

ಧರ್ಮಸ್ಥಳ: ಬಂಗ್ಲಗುಡ್ಡೆಗೆ ಎರಡು ಸಲ ಸ್ಥಳ ಮಹಜರಿಗೆ ನನ್ನನ್ನು ಕರೆದುಕೊಂಡು ಹೋಗಿದ್ದಾರೆ. ಆಗ ಅಲ್ಲಿ ಮೂರು ಮನುಷ್ಯರ ಕಳೆಬರಹಗಳು ಸಿಕ್ಕಿದೆ...

ಉಡುಪಿ: ಸೆ .21 ರಂದು ಬ್ರಹ್ಮಶ್ರೀ ನಾರಾಯಣ ಗುರುಗಳ 171ನೇ ಜನ್ಮ ದಿನಾಚರಣೆಯ ಪ್ರಯುಕ್ತ ಗುರು ಸಂದೇಶ ಸಾಮರಸ್ಯ ಜಾಥ

ಉಡುಪಿ: ಸಾಮಾಜಿಕ, ಧಾರ್ಮಿಕ, ಶೈಕ್ಷಣಿಕ ಕ್ರಾಂತಿಯ ಹರಿಕಾರ, ಸಮಾಜ ಸುಧಾರಣೆಯ ಸಂತ ಬ್ರಹ್ಮಶ್ರೀ ನಾರಾಯಣ ಗುರುಗಳ 171ನೇ ಜನ್ಮ ದಿನಾಚರಣೆಯ...

ಕಾಸರಗೋಡಿನಲ್ಲಿ ಆಟೋಗೆ ಕಾರು ಡಿಕ್ಕಿ, ಆಟೋ ಚಾಲಕ ಸಾವು

ಕಾಸರಗೋಡು: ಕಾರು ಡಿಕ್ಕಿಯಾಗಿ ಆಟೋ ಚಾಲಕ ಸಾವನ್ನಪ್ಪಿದ ಘಟನೆ ಕಾಸರಗೋಡಿನ ಪೆರ್ಲ ಪೇಟೆಯ ಮುಖ್ಯರಸ್ತೆಯಲ್ಲಿ ಸೆ. 10 ರಂದು ರಾತ್ರಿಯ...