Breaking
21 Jun 2026, Sun

ಸುಳ್ಯ

ಸುಳ್ಯದ ಕಲ್ಲುಗುಂಡಯ ಕಡಪಾಲ ಬಳಿ ಭೀಕರ ಅಪಘಾತ: ಮಹಿಳೆ ಸಾವು, ಇಬ್ಬರು ಗಂಭೀರ

ಸುಳ್ಯ: ಟ್ಯಾಂಕರ್ ಹಾಗೂ ಕಾರಿನ ನಡುವೆ ಭೀಕರ ಅಪಘಾತ ಸಂಭವಿಸಿ ಮಹಿಳೆಯೊಬ್ಬರು ಸಾವನ್ನಪ್ಪಿದ ಘಟನೆ ಸುಳ್ಯ ಸಮೀಪದ ಕಲ್ಲುಗುಂಡಿ ಕಡಪಾಲ...

ಸುಳ್ಯ ತಾಲೂಕಿನ ಅರಂತೋಡು ಗ್ರಾಮದಲ್ಲಿ ಕಾಡಾನೆಗಳ ಪುಂಡಾಟ

ಸುಳ್ಯ: ತಾಲೂಕಿನ ಅರಂತೋಡು ಗ್ರಾಮದ ಅಡ್ತಲೆಯಲ್ಲಿ ಕಾಡಾನೆಗಳ ದಾಳಿ ಮತ್ತೆ ಮುಂದುವರೆದಿದ್ದು ಬೆಳೆಗಳು ನಾಶವಾಗಿದೆ. ಭಾನುವಾರ ರಾತ್ರಿ ಕಾಡಾನೆಗಳು ತೋಟಗಳಿಗೆ...

ಅರಂತೋಡು ಗ್ರಾಮದ ಸುಶ್ಮಿತಾ ಎಂ.ಎ ಭಾರತೀಯ ಗಡಿ ಭದ್ರತಾ ಪಡೆಗೆ ಆಯ್ಕೆ

ಸುಳ್ಯ: ತಾಲೂಕಿನ ಅರಂತೋಡು ಗ್ರಾಮದ ಮೇಲಡ್ತಲೆಯ ಸುಶ್ಮಿತಾ ಎಂ.ಎ ಇವರು ಭಾರತೀಯ ಗಡಿ ಭದ್ರತಾ ಪಡೆಗೆ ಆಯ್ಕೆಯಾಗಿದ್ದಾರೆ. ಇವರು ದಿ.ನಾಗಪ್ಪ...

ವ್ಯಕ್ತಿಯೋರ್ವನ ಮೇಲೆ ಮಾರಣಾಂತಿಕ ಹಲ್ಲೆ ಮೂವರ ವಿರುದ್ದ ಪ್ರಕರಣ ದಾಖಲು

ಸುಳ್ಯ: ವ್ಯಕ್ತಿಯೋರ್ವನ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿದ ಘಟನೆ ಆಲೆಟ್ಟಿ ಗ್ರಾಮದ ಅರಂಬೂರಿನಲ್ಲಿಆ.20ರಂದು ನೆಡದಿದೆ. ಅರಂಬೂರಿನ ಸರಳಿಕುಂಜ ನಿವಾಸಿ ವಿಠಲ...

ನ್ಯಾಯಾಲಯಕ್ಕೆ ಹಾಜರಾಗದೆ ತಲೆ ಮರೆಸಿಕೊಂಡ ಆರೋಪಿ ಅರೆಸ್ಟ್

ಸುಳ್ಯ: ನ್ಯಾಯಾಲಯಕ್ಕೆ ಹಾಜರಾಗದೆ ತಲೆ ಮರೆಸಿಕೊಂಡ ಆರೋಪಿಯನ್ನು ಬೆಳ್ಳಾರೆ ಠಾಣೆಯ ಪೊಲೀಸರು ಬಂಧಿಸಿದ್ದಾರೆ. ಆರೋಪಿಯನ್ನು ಉನ್ಮೇಶ ಎಂದು ಗುರುತಿಸಲಾಗಿದೆ. ಈತ...

ಮೈಮೇಲೆ ಮರದ ಕೊಂಬೆ ಬಿದ್ದು ಗಂಭೀರವಾಗಿ ಗಾಯಗೊಂಡಿದ್ದ ಲಾರಿ ಚಾಲಕ ಸಾವು

ಕಾಸರಗೋಡು : ಜಿಲ್ಲೆಯ ಬದಿಯಡ್ಕದಲ್ಲಿ ರಸ್ತೆಯಲ್ಲಿ ಅಡ್ಡಲಾಗಿ ಇದ್ದ ಮರದ ಗೆಲ್ಲನ್ನು ಬದಿಗೆ ಸರಿಸಲು ಲಾರಿಯಿಂದ ಕೆಳಗೆ ಇಳಿದಿದ್ದ ಸಂದರ್ಭದಲ್ಲಿ...