Breaking
9 Nov 2026, Mon

ರಾಜ್ಯ

ಯಾದಗಿರಿ: ನಿರ್ಮಾಣ ಹಂತದ ಸೇತುವೆಗೆ ಕಾರು ಡಿಕ್ಕಿ – ನಾಲ್ವರು ಯುವಕರ ದಾರುಣ ಸಾವು

ಯಾದಗಿರಿ: ತುಳಜಾಪುರಕ್ಕೆ ತೆರಳಿ ವಾಪಸ್ ಬರುತ್ತಿದ್ದ ನಾಲ್ವರು ಯುವಕರು ಭೀಕರ ರಸ್ತೆ ಅಪಘಾತದಲ್ಲಿ ದಾರುಣವಾಗಿ ಮೃತಪಟ್ಟ ಘಟನೆ ಯಾದಗಿರಿ ಜಿಲ್ಲೆಯ...

ಬೆಂಗಳೂರಿನಲ್ಲಿ ರೋಹನ್ ಕಾರ್ಪೋರೇಶನ್‌ನ ನೂತನ ಕಚೇರಿ ಉದ್ಘಾಟನೆ

ಬೆಂಗಳೂರು: ಮಂಗಳೂರಿನ ಪ್ರತಿಷ್ಠಿತ ರಿಯಲ್ ಎಸ್ಟೇಟ್ ಸಂಸ್ಥೆ ರೋಹನ್ ಕಾರ್ಪೋರೇಶನ್ ಬೆಂಗಳೂರಿನಲ್ಲಿ ತನ್ನ ನೂತನ ಕಚೇರಿಯನ್ನು ಆರಂಭಿಸುವ ಮೂಲಕ ಕರ್ನಾಟಕದ...

ದೀಪಾವಳಿ ಹೊತ್ತಲ್ಲೇ ನಂದಿನಿ ಉತ್ಪನ್ನಗಳ ಬೆಲೆ ಏರಿಕೆ: ತುಪ್ಪ, ಬೆಣ್ಣೆ, ಪನ್ನೀರ್ ದರ ಹೆಚ್ಚಳ; ಗ್ರಾಹಕರಿಗೆ ಮತ್ತೊಂದು ಶಾಕ್!

ಬೆಂಗಳೂರು: ದೀಪಾವಳಿ ಹಬ್ಬದ ಸಂಭ್ರಮದ ನಡುವೆಯೇ ರಾಜ್ಯದ ಜನರಿಗೆ ಬೆಲೆ ಏರಿಕೆಯ ಮತ್ತೊಂದು ಬರೆ ಬಿದ್ದಿದೆ. ಈಗಾಗಲೇ ನಂದಿನಿ ಹಾಲು...

ಚಿನ್ನದ ಬೆಲೆಯಲ್ಲಿ ಮತ್ತೆ ಏರಿಕೆ: ಮೂರು ದಿನಗಳಲ್ಲಿ 95 ರೂ. ಹೆಚ್ಚಳ; ಬೆಳ್ಳಿ ದರ ಸ್ಥಿರ

ಬೆಂಗಳೂರು: ದೇಶೀಯ ಮಾರುಕಟ್ಟೆಯಲ್ಲಿ ಚಿನ್ನದ ಬೆಲೆ ಏರಿಕೆ ಮುಂದುವರಿದಿದ್ದು, ಬುಧವಾರ ಪ್ರತಿ ಗ್ರಾಂಗೆ 25 ರೂ. ಹೆಚ್ಚಳವಾಗಿದೆ. ಕಳೆದ ಮೂರು...

ಹಾಲಿನ ದರ ಏರಿಕೆ: ಬಡವರ ಬದುಕಿಗೆ ಮತ್ತೊಂದು ಬರೆ, ಸರ್ಕಾರ ಜನರ ಸಂಕಷ್ಟ ಅರಿಯಲಿ – ಡಿ.ಎಸ್.ಐ.ಬಿ., ಪಾಣೆಮಂಗಳೂರು

ಹಾಲು ಕೇವಲ ಆಹಾರ ಪದಾರ್ಥವಲ್ಲ. ಅದು ಪ್ರತಿಯೊಂದು ಕುಟುಂಬದ ದಿನನಿತ್ಯದ ಬದುಕಿನ ಅವಿಭಾಜ್ಯ ಅಂಗ. ಬೆಳಗಿನ ಚಹಾದಿಂದ ರಾತ್ರಿ ಮಲಗುವ...

ನಿರಾಶ್ರಿತರು, ವೃದ್ಧರ ಆಶ್ರಮದಲ್ಲಿ PGRSS ವತಿಯಿಂದ ಕನ್ನಡ ರಾಜ್ಯೋತ್ಸವ ಆಚರಣೆ

ಮೈಸೂರು: ಕನ್ನಡ ನಾಡು, ನುಡಿ, ಭಾಷೆ, ಸಂಸ್ಕೃತಿ ಹಾಗೂ ಪರಂಪರೆಯ ಗೌರವವನ್ನು ಸಾರುವ ನಿಟ್ಟಿನಲ್ಲಿ ಪೀಪಲ್ಸ್ ಗ್ಲೋಬಲ್ ರೂರಲ್ ಸರ್ವಿಸಸ್...

ನಂದಿನಿ ಹಾಲಿನ ದರ ಲೀಟರ್ ಗೆ ₹8 ಏರಿಕೆ? ನವೆಂಬರ್ 1ರಿಂದ ಹೊಸ ದರ ಜಾರಿ

ಬೆಂಗಳೂರು: ರಾಜ್ಯದ ಜನಸಾಮಾನ್ಯರಿಗೆ ಬೆಲೆ ಏರಿಕೆಯ ಬಿಸಿ ತಟ್ಟುವ ಸಾಧ್ಯತೆ ಎದುರಾಗಿದ್ದು, ಹಾಲಿನ ದರವನ್ನು ಪ್ರತಿ ಲೀಟರ್ಗೆ ₹8 ಹೆಚ್ಚಿಸುವ...

ಬೈಕಾಡಿಯಲ್ಲಿ ರೌಡಿಶೀಟರ್ ಸುಜಿತ್ ಪಿಂಟೋ ಬರ್ಬರ ಹತ್ಯೆ: ಇಬ್ಬರು ಆರೋಪಿಗಳ ಬಂಧನ

ಬ್ರಹ್ಮಾವರ: ವೈಯಕ್ತಿಕ ಹಾಗೂ ಹಣಕಾಸಿನ ವಿಚಾರಕ್ಕೆ ಸಂಬಂಧಿಸಿದ ಗಲಾಟೆ ವಿಕೋಪಕ್ಕೆ ತಿರುಗಿ, ರೌಡಿಶೀಟರ್ ಸುಜಿತ್ ಪಿಂಟೋ ಅವರನ್ನು ಸ್ಟೀಲ್ ಪೈಪ್‌ನಿಂದ...

ಉಡುಪಿ: ಗಾಜಿನ ಕಾರ್ಖಾನೆಯಲ್ಲಿ ಅವಘಡ; ಸಮಾಜ ಸೇವಕ ಸುನಿಲ್ ಬೈಲಕೆರೆ ಸಾವು

ಉಡುಪಿ: ನಿಟ್ಟೂರಿನ ಗಾಜಿನ ಕಾರ್ಖಾನೆಯಲ್ಲಿ ಗಾಜಿನ ಬ್ಲಾಕ್‌ಗಳನ್ನು ಇಳಿಸುತ್ತಿದ್ದ ವೇಳೆ ಸಂಭವಿಸಿದ ಅವಘಡದಲ್ಲಿ ಉಡುಪಿಯ ಸಮಾಜ ಸೇವಕ ಹಾಗೂ ಆಟೋರಿಕ್ಷಾ...