Breaking
9 Nov 2026, Mon

ರಾಜ್ಯ

ಉಡುಪಿ: ಕೋಟ ಜಂಕ್ಷನ್‌ನಲ್ಲಿ ಸೈಕಲ್‌ನಲ್ಲಿ ರಸ್ತೆ ದಾಟುತ್ತಿದ್ದಾಗ ಕಾರು ಡಿಕ್ಕಿ; ಹಿರಿಯ ಆರ್‌ಎಸ್‌ಎಸ್ ಮುಖಂಡ ಸಾವು

ಉಡುಪಿ: ಸೈಕಲ್‌ನಲ್ಲಿ ರಸ್ತೆ ದಾಟುತ್ತಿದ್ದ ಹಿರಿಯ ಆರ್‌ಎಸ್‌ಎಸ್ ಮುಖಂಡರೊಬ್ಬರಿಗೆ ಕಾರು ಡಿಕ್ಕಿಯಾಗಿ ಮೃತಪಟ್ಟ ದಾರುಣ ಘಟನೆ ರಾಷ್ಟ್ರೀಯ ಹೆದ್ದಾರಿ 66ರ...

ಕುಂದಾಪುರ: ಕೆರೆಯಲ್ಲಿ ಮುಳುಗಿ ಇಬ್ಬರು ಬಾಲಕಿಯರು ಸಾವು; ಬಟ್ಟೆ ತೊಳೆಯಲು ತೆರಳಿದ್ದ ವೇಳೆ ಅವಘಡ

ಕುಂದಾಪುರ: ಬಟ್ಟೆ ತೊಳೆಯಲು ಕೆರೆಗೆ ತೆರಳಿದ್ದ ಇಬ್ಬರು 13 ವರ್ಷದ ಬಾಲಕಿಯರು ಆಕಸ್ಮಿಕವಾಗಿ ನೀರಿಗೆ ಬಿದ್ದು ಮೃತಪಟ್ಟ ದಾರುಣ ಘಟನೆ...

ಹುಟ್ಟುಹಬ್ಬದ ಸಂಭ್ರಮದಲ್ಲಿ ಆಶ್ರಮದ ತಾಯಂದಿರಿಗೆ ದಿನಸಿ ವಿತರಣೆ

ಮೈಸೂರು: ಹುಟ್ಟುಹಬ್ಬವನ್ನು ಸಮಾಜಸೇವೆಯ ಮೂಲಕ ಅರ್ಥಪೂರ್ಣವಾಗಿ ಆಚರಿಸುವ ಮೂಲಕ ಮೈಸೂರಿನ ಸ್ವಾತಿ ಅವರು ಹಾಗೂ ಅವರ ಕುಟುಂಬದವರು ಮಾನವೀಯತೆ ಮತ್ತು...

ಸ್ಕೂಟಿಯಲ್ಲಿ ಹೋಗುತ್ತಿದ್ದ ಮಹಿಳೆಯ ಕುತ್ತಿಗೆಗೆ ಸಿಲುಕಿದ ಗಾಳಿಪಟದ ದಾರ; ದಾರುಣ ಸಾವು

ಹುಬ್ಬಳ್ಳಿ: ಗಾಳಿಪಟದ ಮಾಂಜಾ ದಾರ ಕುತ್ತಿಗೆಗೆ ಸಿಲುಕಿ ಸ್ಕೂಟಿಯಲ್ಲಿ ಕೆಲಸಕ್ಕೆ ತೆರಳುತ್ತಿದ್ದ 38 ವರ್ಷದ ಮಹಿಳೆ ಮೃತಪಟ್ಟಿರುವ ದಾರುಣ ಘಟನೆ...

ಆರ್‌ಟಿಐ ಮಾಹಿತಿ ಪತ್ರಿಕೆಗೆ ಯೋಗ ನರಸಿಂಹಸ್ವಾಮಿ ದೇವಸ್ಥಾನದ ಮುಖ್ಯಸ್ಥರಾದ ಶ್ರೀ ಬಾಷಮ್ ಸ್ವಾಮೀಜಿ ಆಶೀರ್ವಾದ

ಮೈಸೂರು: ಮೈಸೂರಿನ ಪ್ರಸಿದ್ಧ ಯೋಗ ನರಸಿಂಹಸ್ವಾಮಿ ದೇವಸ್ಥಾನದ ಮುಖ್ಯಸ್ಥರಾದ ಪರಮಪೂಜ್ಯ ಶ್ರೀ ಬಾಷಮ್ ಸ್ವಾಮೀಜಿಯವರು ಆರ್‌ಟಿಐ ಮಾಹಿತಿ ಪತ್ರಿಕೆಯ ಮುಂದಿನ...

ಆಯುಧ ಪೂಜೆಯ ಸಂಭ್ರಮದ ನಡುವೆ ದುರಂತ; ಕಾರಿನ ಚಕ್ರಕ್ಕೆ ಸಿಲುಕಿ 3 ವರ್ಷದ ಬಾಲಕ ಸಾವು

ಮಂಡ್ಯ: ಆಯುಧ ಪೂಜೆಯ ಸಂಭ್ರಮದಲ್ಲಿದ್ದ ಕುಟುಂಬಕ್ಕೆ ಹಬ್ಬದ ದಿನವೇ ಬರಸಿಡಿಲು ಬಡಿದಂತಾಗಿದೆ. ಮನೆಯ ವಾಹನಗಳಿಗೆ ಪೂಜೆ ಸಲ್ಲಿಸಿದ ಬಳಿಕ ಕಾರು...

ಆರ್‌ಟಿಐ ಮಾಹಿತಿ ಪತ್ರಿಕೆ ಬಿಡುಗಡೆ ಮಾಡಿದ ಶಾಸಕ ಜಿ.ಟಿ. ದೇವೇಗೌಡ ದಂಪತಿ

ಮೈಸೂರು: ಚಾಮುಂಡೇಶ್ವರಿ ಕ್ಷೇತ್ರದ ಶಾಸಕ ಹಾಗೂ ಸಹಕಾರ ಮಹಾಮಂಡಳದ ಅಧ್ಯಕ್ಷ ಜಿ.ಟಿ. ದೇವೇಗೌಡ ಮತ್ತು ಅವರ ಧರ್ಮಪತ್ನಿ ಲಲಿತಾ ಜಿ.ಟಿ....

ದೊಡ್ಡಬಳ್ಳಾಪುರ: ಹಾಸ್ಟೆಲ್‌ನ 6ನೇ ಮಹಡಿಯಿಂದ ಬಿದ್ದು 20 ವರ್ಷದ ವಿದ್ಯಾರ್ಥಿನಿ ಸಾವು

ದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನ ನಾಗದೇನಹಳ್ಳಿ ಸಮೀಪದ ವಿಶ್ವವಿದ್ಯಾಲಯದ ಹಾಸ್ಟೆಲ್ ಕಟ್ಟಡದ ಆರನೇ ಮಹಡಿಯಿಂದ ಬಿದ್ದು 20...

ಚಿಕ್ಕಮಗಳೂರು: ಗೌರಮ್ಮನ ಮೆರವಣಿಗೆಯಲ್ಲಿ ಪಟಾಕಿ ಅವಘಡ; ಮೂವರಿಗೆ ಗಂಭೀರ ಗಾಯ

ಚಿಕ್ಕಮಗಳೂರು: ಗೌರಮ್ಮನ ಮೆರವಣಿಗೆ ವೇಳೆ ಪಟಾಕಿ ಸಿಡಿದು ಮೂವರು ಗಂಭೀರವಾಗಿ ಗಾಯಗೊಂಡ ಘಟನೆ ಚಿಕ್ಕಮಗಳೂರು ತಾಲೂಕಿನ ಲಕ್ಯಾ ಗ್ರಾಮದಲ್ಲಿ ಗುರುವಾರ...