Breaking
22 Jun 2026, Mon

ರಾಜ್ಯ

ಬೆಂಗಳೂರಿನ ನಿರ್ಮಾಣ ಹಂತದ ಕಟ್ಟಡದಲ್ಲಿ ಅಸ್ಥಿಪಂಜರ ಪತ್ತೆ – 6 ತಿಂಗಳ ಹಿಂದೆ ಮೃತಪಟ್ಟ ಶಂಕೆ

ಬೆಂಗಳೂರು: ನಿರ್ಮಾಣ ಹಂತದ ಕಟ್ಟಡ ಒಂದರಲ್ಲಿ ಅಸ್ಥಿಪಂಜರ ಪತ್ತೆಯಾಗಿರುವ ಘಟನೆ ಬೆಂಗಳೂರಿನ ಕೊತ್ತನೂರು ಬಳಿಯ ಬೈರತಿ ಬಂಡೆ ರಸ್ತೆಯಲ್ಲಿರುವ ಅಪಾರ್ಟ್ಮೆಂಟ್‌ವೊಂದರಲ್ಲಿ...

ಕೋಲಾರದಲ್ಲಿ ನಾಪತ್ತೆಯಾಗಿದ್ದ ಬಾಲಕಿಯರು ಶವವಾಗಿ ಪತ್ತೆ

ಕೋಲಾರ:ನಾಪತ್ತೆಯಾಗಿದ್ದ ಇಬ್ಬರು ಬಾಲಕಿಯರು ಬಾವಿಯಲ್ಲಿ ಶವವಾಗಿ ಪತ್ತೆಯಾದ ಘಟನೆ ಕೋಲಾರ ಜಿಲ್ಲೆಯ ಮುಳಬಾಗಿಲು ತಾಲೂಕಿನ ಯಳಚೇಪಲ್ಲಿಯಲ್ಲಿ ನಡೆದಿದೆ. ಮೃತರನ್ನು ಧನ್ಯಾಬಾಯಿ...

ನೆಲಮಂಗಲದಲ್ಲಿ ಬೆಳ್ಳಂಬೆಳಗ್ಗೆ ಈರುಳ್ಳಿ ತುಂಬಿದ್ದ ಲಾರಿ ಬೆಂಕಿಗಾಹುತಿ

ಬೆಂಗಳೂರು: ಮಾರುಕಟ್ಟೆಗೆ ಹೊರಟಿದ್ದ ಈರುಳ್ಳಿ ತುಂಬಿದ್ದ ಲಾರಿ ಬೆಂಕಿಗಾಹುತಿಯಾಗಿರುವ ಘಟನೆ ಬೆಂಗಳೂರು ಹೊರವಲಯದ ನೆಲಮಂಗಲ ತಾಲೂಕಿನ ಬೂದಿಹಾಳ್ ಗೇಟ್ ಬಳಿ...

ಇನ್ನೋವಾ ಕಾರು-ಟಿಪ್ಪರ್ ಅಪಘಾತ: ಓರ್ವ ಸಾವು, ಇನ್ನಿಬ್ಬರು ಗಂಭೀರ

ಮೈಸೂರು: ಇನ್ನೋವಾ ಕಾರು-ಟಿಪ್ಪರ್ ನಡುವೆ ಮುಖಾಮುಖಿ ಢಿಕ್ಕಿಯಲ್ಲಿ ಓರ್ವ ಸ್ಥಳದಲ್ಲೇ ಸಾವನ್ನಪ್ಪಿ ಇಬ್ಬರು ಗಂಭೀರವಾಗಿ ಗಾಯಗೊಂಡ ಘಟನೆ ಹೆದ್ದಾರಿಯ ಮೈಸೂರು...

ಅಡುಗೆ ಮಾಡದೇ ಇದ್ದುದಕ್ಕೆ ತಾಯಿ ದೊಣ್ಣೆಯಿಂದ ಹೊಡೆದು ಕೊಂದ ಮಗ

ಹಾಸನ: ಅಡುಗೆ ಮಾಡದ ವಿಚಾರಕ್ಕೆ ತಾಯಿ-ಮಗನ ನಡುವೆ ನಡೆದ ಜಗಳ ತಾರಕಕ್ಕೇರಿ ತಾಯಿಯ ಕೊಲೆಯಲ್ಲಿ ಅಂತ್ಯವಾಗಿರುವುದು ಹಾಸನದ ಆಲೂರಿನ ಕದಾಳುಚನ್ನಾಪುರ...

ಚಿಕ್ಕಬಳ್ಳಾಪುರದ ಗುಡಿಬಂಡೆಯಲ್ಲಿ ಭೀಕರ ಅಪಘಾತ, ಮಹಿಳೆ ಸ್ಥಳದಲ್ಲೇ ಸಾವು

ಚಿಕ್ಕಬಳ್ಳಾಪುರ: ಜಿಲ್ಲೆಯ ಗುಡಿಬಂಡೆ ತಾಲೂಕಿನ ಎನ್.ಎಚ್-44 ರ ಬೀಚಗಾನಹಳ್ಳಿ ಕ್ರಾಸ್ ಬಳಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಮಹಿಳೆಯೊಬ್ಬರು ಮೃತಪಟ್ಟು...

ರಾಜ್ಯದಲ್ಲಿ ಎರಡು ವಾರ ‘ಮುಂಗಾರು’ ಮುಂದುವರಿಕೆ : 5 ದಿನ ‘ಗುಡುಗು’ ಸಹಿತ ಮಳೆ

ರಾಜ್ಯದಲ್ಲಿ ಇನ್ನೂ ಎರಡು ವಾರ ಮುಂಗಾರು ಮಳೆ ಮುಂದುವರೆಯುವ ಸಾಧ್ಯತೆ ಇದ್ದು, ಬಹುತೇಕ ಜಿಲ್ಲೆಗಳಲ್ಲಿ ಮುಂದಿನ ಐದು ದಿನಗಳ ಕಾಲ...

ಈಜಲು ಹೋದ ಮೂವರು ಬಾಲಕರು ನೀರಿನಲ್ಲಿ ಮುಳುಗಿ ಸಾವು

ಚಿಕ್ಕಬಳ್ಳಾಪುರ: ಕೆರೆಯಲ್ಲಿ ಈಜಲು ಹೋದ ಮೂವರು ಬಾಲಕರು ನೀರಿನಲ್ಲಿ ಮುಳುಗಿ ಸಾವನ್ನಪ್ಪಿರುವ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆಯ ಬಾಗೇಪಲ್ಲಿ ತಾಲೂಕಿನಲ್ಲಿ ನಡೆದಿದೆ....