Breaking
9 Nov 2026, Mon

ರಾಷ್ಟೀಯ

ಮುಂಬೈ: 20ನೇ ಮಹಡಿಯಲ್ಲಿ ಹೊತ್ತಿಕೊಂಡ ಬೆಂಕಿ; ಮೂವರಿಗೆ ಗಾಯ

ಮಹಾರಾಷ್ಟ್ರದ ಮುಂಬೈನಲ್ಲಿ 21 ಅಂತಸ್ತಿನ ವಸತಿ ಕಟ್ಟಡವೊಂದರಲ್ಲಿ ಸಂಭವಿಸಿದ ಭೀಕರ ಅಗ್ನಿ ಅವಘಡದಲ್ಲಿ ಮೂವರು ಗಾಯಗೊಂಡ ಘಟನೆ ಶುಕ್ರವಾರ ರಾತ್ರಿ...

ಕಾಂಗ್ರೆಸ್ ವಿರುದ್ಧ ಪ್ರಧಾನಿ ಮೋದಿ ವಾಗ್ದಾಳಿ: ಭಾರತಕ್ಕೆ ಜಾಗತಿಕ ಮಟ್ಟದಲ್ಲಿ ಕೆಟ್ಟ ಹೆಸರು ತರಲು ಯತ್ನಿಸುತ್ತಿದೆ ಎಂದು ಆರೋಪ

ನವದೆಹಲಿ: ಕಾಂಗ್ರೆಸ್ ಪಕ್ಷವು ಭಾರತಕ್ಕೆ ಜಾಗತಿಕ ಮಟ್ಟದಲ್ಲಿ ಕೆಟ್ಟ ಹೆಸರು ತರಲು ಪ್ರಯತ್ನಿಸುತ್ತಿದೆ. ಸಂಸತ್ ಕಲಾಪಗಳಿಗೆ ಅಡ್ಡಿಪಡಿಸುವುದರ ಜೊತೆಗೆ, ಇತರ...

100 ಅಡಿ ಆಳದ ಕಂದಕಕ್ಕೆ ಉರುಳಿದ ಬಸ್; ಇಬ್ಬರು ಸಾವು, 15ಕ್ಕೂ ಹೆಚ್ಚು ಮಂದಿಗೆ ಗಾಯ

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಉಧಂಪುರ ಜಿಲ್ಲೆಯಲ್ಲಿ ಸಾರಿಗೆ ಬಸ್ವೊಂದು ನಿಯಂತ್ರಣ ತಪ್ಪಿ ಸುಮಾರು 100 ಅಡಿ ಆಳದ ಕಂದಕಕ್ಕೆ...

ಮುಂಬೈ ಅಪಾರ್ಟ್ಮೆಂಟ್ನಲ್ಲಿ ಅಗ್ನಿ ಅವಘಡ: ಮೂವರು ಮಕ್ಕಳು ಸೇರಿ 9 ಮಂದಿಗೆ ಗಾಯ

ಮುಂಬೈ: ಮಹಾರಾಷ್ಟ್ರದ ಮುಂಬೈನ ಕುರ್ಲಾ ಪಶ್ಚಿಮದಲ್ಲಿರುವ 13 ಅಂತಸ್ತಿನ ಅಪಾರ್ಟ್ಮೆಂಟ್ನಲ್ಲಿ ಮಂಗಳವಾರ ಬೆಳಗ್ಗೆ ಸಂಭವಿಸಿದ ಅಗ್ನಿ ಅವಘಡದಲ್ಲಿ ಮೂವರು ಮಕ್ಕಳು...

ಖ್ಯಾತ ನಟ ನಾನಾ ಪಾಟೇಕರ್ ಇನ್ನಿಲ್ಲ; ಗೋವಾದ ನಿವಾಸದಲ್ಲಿ ಹೃದಯಾಘಾತದಿಂದ ನಿಧನ

ನವದೆಹಲಿ: ಭಾರತೀಯ ಚಿತ್ರರಂಗದ ಹಿರಿಯ ನಟ, ನಿರ್ದೇಶಕ ಹಾಗೂ ರಂಗಕರ್ಮಿ ನಾನಾ ಪಾಟೇಕರ್ (75) ಅವರು ಗುರುವಾರ ಬೆಳಗ್ಗೆ ಗೋವಾದ...

ಗ್ರೇಟರ್ ನೋಯ್ಡಾದಲ್ಲಿ ಚಲಿಸುತ್ತಿದ್ದ ಸ್ಲೀಪರ್ ಬಸ್‌ಗೆ ಬೆಂಕಿ: 9 ಮಂದಿ ಸಜೀವ ದಹನ

ಗ್ರೇಟರ್ ನೋಯ್ಡಾ: ಉತ್ತರ ಪ್ರದೇಶದ ಗ್ರೇಟರ್ ನೋಯ್ಡಾದ ಯಮುನಾ ಎಕ್ಸ್‌ಪ್ರೆಸ್‌ವೇನಲ್ಲಿ ಚಲಿಸುತ್ತಿದ್ದ ಸ್ಲೀಪರ್ ಬಸ್‌ಗೆ ಏಕಾಏಕಿ ಬೆಂಕಿ ಹೊತ್ತಿಕೊಂಡ ಪರಿಣಾಮ...

ಆತ್ಮನಿರ್ಭರ ಭಾರತದ ಸಂಕಲ್ಪ: 2047ಕ್ಕೆ ಅಭಿವೃದ್ಧಿ ಹೊಂದಿದ ರಾಷ್ಟ್ರವಾಗಲಿದೆ ಭಾರತ – ಪ್ರಧಾನಿ ನರೇಂದ್ರ ಮೋದಿ

ನವದೆಹಲಿ: ಐತಿಹಾಸಿಕ ಕೆಂಪುಕೋಟೆಯಲ್ಲಿ ನಡೆದ 80ನೇ ಸ್ವಾತಂತ್ರ್ಯ ದಿನಾಚರಣೆಯ ಸಮಾರಂಭದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ರಾಷ್ಟ್ರಧ್ವಜಾರೋಹಣ ನೆರವೇರಿಸಿ ದೇಶವನ್ನುದ್ದೇಶಿಸಿ...