Breaking
22 Jun 2026, Mon

ಹೆಚ್ಚಿನ ಸುದ್ದಿಗಳು

ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ನ ಸುರತ್ಕಲ್ ಘಟಕದ ಅಧ್ಯಕ್ಷರಾಗಿ ಲೀಲಾಧರ ಶೆಟ್ಟಿ ಆಯ್ಕೆ

ಸುರತ್ಕಲ್: ಯಕ್ಷಧ್ರುವ ಪಟ್ಲ ಫೌಂಡೇಶನ್ ಸುರತ್ಕಲ್ ಘಟಕದ ನೂತನ ಪದಾಧಿಕಾರಿಗಳ ಆಯ್ಕೆ ಪ್ರಕ್ರಿಯೆಯು ಸುರತ್ಕಲ್ ಬಂಟರ ಭವನದಲ್ಲಿ ನಡೆದ ಮಹಾಸಭೆಯಲ್ಲಿ...

ಕಸ ಗುಡಿಸುವಾಗ ಪೌರಕಾರ್ಮಿಕ ಮಹಿಳೆಗೆ ಸಿಕ್ಕ 45 ಲಕ್ಷ ಮೌಲ್ಯದ ಚಿನ್ನದ ಗಂಟು, ಪೊಲೀಸರಿಗೆ ಒಪ್ಪಿಸಿದ ಮಹಿಳೆ

ಚೆನ್ನೈ: ಪೌರಕಾರ್ಮಿಕರಾಗಿ ಕೆಲಸ ಮಾಡುತ್ತಿದ್ದ ಮಹಿಳೆಯೊಬ್ಬರಿಗೆ 45 ಲಕ್ಷ ಮೌಲ್ಯದ ಬಂಗಾರ ಸಿಕ್ಕಿದ್ದು ಅದನ್ನು ಆಕೆ ಪೊಲೀಸರಿಗೆ ಒಪ್ಪಿಸಿದ ಘಟನೆ...

ಪಟಾಕಿ ತಯಾರಿಸುವ ಘಟಕದಲ್ಲಿ ಪಟಾಕಿ ಸ್ಫೋಟ: ಇಬ್ಬರಿಗೆ ಗಾಯ

ಕಾಸರಗೋಡು: ಪಟಾಕಿ ತಯಾರಿಸುವ ಘಟಕದಲ್ಲಿ ಪಟಾಕಿ ಸ್ಫೋಟಗೊಂಡು ಇಬ್ಬರು ಗಾಯಗೊಂಡ ಘಟನೆ ಕುಂಬಳೆ ಅನಂತಪುರ ಕೈಗಾರಿಕಾ ಎಸ್ಟೇಟ್‌ನಲ್ಲಿ ನಡೆದಿದೆ. ಗಾಯಗೊಂಡವರನ್ನು...

ಎರಿಮಲೆ ಬೆಟ್ಟ ಏರುತ್ತಿದ್ದಾಗ ಅಯ್ಯಪ್ಪ ಮಾಲಾಧಾರಿಯೊಬ್ಬರು ಹೃದಯಾಘಾತದಿಂದ ಸಾವು

ಅರ್ಕುಳ: ಕೇರಳದ ಎರಿಮಲೆ ಬೆಟ್ಟ ಏರುತ್ತಿದ್ದ ವೇಳೆ ಅಯ್ಯಪ್ಪ ಮಾಲಾಧಾರಿಯೋರ್ವರು ಹೃದಯಾಘಾತದಿಂದ ಮೃತಪಟ್ಟ ಘಟನೆ ನಡೆದಿದೆ. ಮೃತಪಟ್ಟ ವ್ಯಕ್ತಿಯನ್ನು ಸೋಮೇಶ್ವರ...

ಕಾರ್ಕಳ ತಾಲೂಕಿನಲ್ಲಿ ಸರಣಿ ಗೋ ಕಳ್ಳತನ ಹಾಗೂ ಧಾರ್ಮಿಕ ಭಾವನೆಗಳಿಗೆ ಧಕ್ಕೆ, ಕಠಿಣ ಕ್ರಮಕ್ಕೆ ಹಿಂದೂ ಸಂಘಟನೆ ಆಗ್ರಹ

ಕಾರ್ಕಳ: ತಾಲೂಕಿನಲ್ಲಿ ಇತ್ತೀಚಿನ ದಿನಗಳಲ್ಲಿ ಸರಣಿ ಗೋ ಕಳ್ಳತನ ಹಾಗೂ ಧಾರ್ಮಿಕ ಭಾವನೆಗಳಿಗೆ ಧಕ್ಕೆ ತರುವಂತಹ ಕೃತ್ಯಗಳನ್ನು ನಡೆಸುವವರ ವಿರುದ್ಧ...

ಮನೆಬಿಟ್ಟು ಉಡುಪಿಗೆ ಬಂದಿದ್ದ ಅಪ್ರಾಪ್ತ ಬಾಲಕಿಯ ರಕ್ಷಣೆ

ಉಡುಪಿ: ಮನನೊಂದು ಮನೆ ಬಿಟ್ಟು ಬಂದಿದ್ದ ಅಪ್ರಾಪ್ತೆಯನ್ನು ಉಡುಪಿಯ ಬನ್ನಂಜೆ ಮಹಾಲಿಂಗೇಶ್ವರ ದೇವಸ್ಥಾನದ ಬಳಿ ರಕ್ಷಣೆ ಮಾಡಲಾಗಿದೆ. ಬನ್ನಂಜೆ ಮಹಾಲಿಂಗೇಶ್ವರ...

ಸಿಂಪಲ್ ಸ್ಟಾರ್ ಖ್ಯಾತಿಯ ಸ್ಯಾಂಡಲ್ ವುಡ್ ನ ನಟ ರಕ್ಷಿತ್ ಶೆಟ್ಟಿ ಕುಟುಂಬದ ನೇಮೋತ್ಸವದಲ್ಲಿ ಭಾಗಿ

ಉಡುಪಿ: ಸ್ಯಾಂಡಲ್ ವುಡ್ ನ ಸಿಂಪಲ್ ಸ್ಟಾರ್ ಖ್ಯಾತಿಯ ರಕ್ಷಿತ್ ಶೆಟ್ಟಿ ಉಡುಪಿ ಅಲೆವೂರಿನ ಕಲ್ಯಾಣ ನಗರದಲ್ಲಿ ನಡೆದ ವೈದ್ಯನಾಥ...

ಕುದುರೆಮುಖ ಉದ್ಯಾನವನದಲ್ಲಿ ವಾಸಿಸುತ್ತಿರುವ ಆದಿವಾಸಿಗಳ ಒಕ್ಕಲೆಬ್ಬಿಕೆ ಸರ್ಕಾರದ ಮೂರ್ಖತನ: ಸಮನ್ವಯ ಸಮಿತಿ ಎಚ್ಚರಿಕೆ

ಚಿಕ್ಕಮಗಳೂರು: ಕುದುರೆಮುಖ ರಾಷ್ಟ್ರೀಯ ಉದ್ಯಾನವನ ವ್ಯಾಪ್ತಿಯಲ್ಲಿ ಶತಮಾನಗಳಿಂದ ವಾಸಿಸುತ್ತಿರುವ ಆದಿವಾಸಿಗಳನ್ನು ಒಕ್ಕಲೆಬ್ಬಿಸುವ ಸರ್ಕಾರದ ನಿರ್ಧಾರ ಮೂರ್ಖತನದಿಂದ ಕೂಡಿದೆ. ಸರ್ಕಾರ ಈ...

ಪರಶುರಾಮ್ ಥೀಮ್ ಪಾರ್ಕ್ ನ ತಾಮ್ರದ ಹೊದಿಕೆ ಕಳವು: ಇಬ್ಬರ ಬಂಧನ

ಕಾರ್ಕಳ: ಬೈಲೂರು ಉಮ್ಮಿಕಲ್ ಬೆಟ್ಟದಲ್ಲಿರುವ ಪರಶುರಾಮ್ ಥೀಮ್ ಪಾರ್ಕ್ ನ ಕಟ್ಟಡದ ಮೇಲ್ಟಾವಣಿಗೆ ಅಳವಡಿಸಿದ್ದ ತಾಮ್ರದ ಹೊದಿಕೆ ಕಳವು ಮಾಡಿದ...

ಹಾಸಿಗೆಯಲ್ಲಿ ಮೂತ್ರ ಮಾಡಿದ ಮಗು , ಬಿಸಿ ಸ್ಟೀಲ್ ಸೌಟಿನಿಂದ ಸುಟ್ಟು ಗಾಯಗೊಳಿಸಿದ ಮಲತಾಯಿ

ಕೇರಳ: ಹಾಸಿಗೆಯಲ್ಲಿ ಮೂತ್ರ ಮಾಡಿದ ಮಗುವಿನ ಖಾಸಗಿ ಅಂಗವನ್ನೇ ಬಿಸಿ ಸ್ಟೀಲ್ ಸೌಟಿನಿಂದ ಸುಟ್ಟು ಮಲತಾಯಿಯೊಬ್ಬಳು ಗಾಯಗೊಳಿಸಿದ ಘಟನೆ ಕೇರಳದ...