Breaking
21 Jun 2026, Sun

ಬಂಟ್ವಾಳ

ಸಿದ್ಧಕಟ್ಟೆ ಮೂರ್ತೇದಾರರ ಸೇವಾ ಸಹಕಾರಿ ಸಂಘದ ವತಿಯಿಂದ ಕುಪ್ಪೆಟ್ಟು ಪಂಜುರ್ಲಿ ಮೂಲಸ್ಥಾನಕ್ಕೆ ರೂ. ಹತ್ತು ಸಾವಿರ ದೇಣಿಗೆ ಹಸ್ತಾಂತರ

ಸಿದ್ದಕಟ್ಟೆ: ಇಂದು ಸಿದ್ಧಕಟ್ಟೆ ಮೂರ್ತೇದಾರರ ಸೇವಾ ಸಹಕಾರಿ ಸಂಘದ ವತಿಯಿಂದ ಜೀರ್ಣೋದ್ದಾರಗೊಳ್ಳುತ್ತಿರುವ ಕುಪ್ಪೆಟ್ಟು ಪಂಜುರ್ಲಿ ಮೂಲಸ್ಥಾನದ ಮುಖ್ಯ ಬಾಗಿಲಿನ ಬೆಳ್ಳಿದಾರಂದಕ್ಕೆ...

ಸಾಲೆತ್ತೂರು ವಾಲ್ತಾಜೆ ದೈವಕ್ಷೇತ್ರದಲ್ಲಿ ಚುಟುಕು ಕವಿಗೋಷ್ಠಿ

ವಿಟ್ಲ: ಸಾಲೆತ್ತೂರು ವಾಲ್ತಾಜೆ ಶ್ರೀ ಅಣ್ಣಪ್ಪ ಪಂಜುರ್ಲಿ, ಸತ್ಯದೇವತೆ, ಧೂಮಾವತಿ, ಕಲ್ಲುರ್ಟಿ ಕ್ಷೇತ್ರದ ಕೋಲೋತ್ಸವದ ಸಂದರ್ಭದಲ್ಲಿ ಚುಟುಕು ಕವಿಗೋಷ್ಠಿ ಕಾರ್ಯಕ್ರಮ...

ಶ್ರೀ ಕುಪ್ಪೆಟ್ಟು ಪಂಜುರ್ಲಿ ಮೂಲಸ್ಥಾನ ಪ್ರತಿಷ್ಠ ಮಹೋತ್ಸವದ ಹೊರೆಕಾಣಿಕೆ ಯಶಸ್ವಿಗೆ ಮನವಿ

ಕರ್ಪೆ: ಶ್ರೀ ಕುಪ್ಪೆಟ್ಟು ಪಂಜುರ್ಲಿ ಮೂಲಸ್ಥಾನ ಕುಪ್ಪೆಟ್ಟು ಬರ್ಕೆ, ಕರ್ಪೆ ಗ್ರಾಮ, ಬಂಟ್ವಾಳ ತಾಲೂಕು ಇಲ್ಲಿನ ನೂತನವಾಗಿ ನಿರ್ಮಿಸಲಾದ ದೈವಸ್ಥಾನದ...

ಬದನಡಿ ಶ್ರೀ ನಾಗಬ್ರಹ್ಮ ಸುಬ್ರಹ್ಮಣ್ಯ ದೇವಸ್ಥಾನ, ರಾಯಿ-ಕೊಯಿಲ ಇದರ ವ್ಯವಸ್ಥಾಪನ ಸಮಿತಿಯ ಅಧ್ಯಕ್ಷರಾಗಿ ಶ್ರೀ ಜಗದೀಶ್ ಕೊಯಿಲ ಆಯ್ಕೆ

ರಾಯಿ:ಬದನಡಿ ಶ್ರೀ ನಾಗಬ್ರಹ್ಮ ಸುಬ್ರಹ್ಮಣ್ಯ ದೇವಸ್ಥಾನ, ಕೊಯಿಲ ರಾಯಿ ಇದರ ವ್ಯವಸ್ಥಾಪನ ಸಮಿತಿಯ ಅಧ್ಯಕ್ಷರಾಗಿ ಶ್ರೀ ಜಗದೀಶ್ ಕೊಯಿಲ ಆಯ್ಕೆಯಾಗಿದ್ದಾರೆ....

ಎಲ್ಪೇಲು: ನಿಶ್ಚಿತಾರ್ಥಗೊಂಡ ಯುವಕ ಆತ್ಮಹತ್ಯೆ

ಪುಂಜಾಲಕಟ್ಟೆ : ವಿವಾಹ ನಿಶ್ಚಿತಾರ್ಥವಾದ ಹುಡುಗಿ ಜತೆ ಇನ್ಸ್ಟ್ರಾಗ್ರಾಮ್ ಬಗ್ಗೆ ನಡೆದ ಮಾತುಕಥೆ ಯುವಕನ ಆತ್ಮಹತ್ಯೆಯಲ್ಲಿ ಪರ್ಯಾವಸಾನವಾದ ಘಟನೆ ಜ.೨೧ರಂದು...

ಸಿದ್ಧಕಟ್ಟೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘ ನಿಯಮಿತ ಚುನಾವಣೆಯಲ್ಲಿ ಬಿಜೆಪಿ ಸಹಕಾರಿ ಪ್ರಕೋಷ್ಠದ ಬೆಂಬಲಿತ ಅಭ್ಯರ್ಥಿಗಳಿಗೆ ಪ್ರಚಂಡ ಜಯ

ಬಂಟ್ವಾಳ: ಬಹಳ ಕುತೂಹಲ ಮೂಡಿಸಿದ್ದ ಸಿದ್ಧಕಟ್ಟೆ ವ್ಯವಸಾಯ ಸೇವಾ ಸಹಕಾರಿ ಸಂಘ ನಿಯಮಿತ ಬ್ಯಾಂಕ್ ಇದರ ಚುನಾವಣೆಯು ಇಂದು ಬ್ಯಾಂಕ್...

ಭಾರತ ಗೌರವ ರಾಷ್ಟ್ರಮಟ್ಟದ ಪ್ರಶಸ್ತಿಗೆ ಮಹಮ್ಮದ್ ಶರೀಫ್ ಆಯ್ಕೆ

ಬಂಟ್ವಾಳ : ಸರ್ಕಾರಿ ಶಾಲೆಗೆ ನಿರಂತರವಾಗಿ ಬಿಸಿ ಊಟಕ್ಕಾಗಿ ತರಕಾರಿಗಳನ್ನು ಉಚಿತವಾಗಿ ನೀಡುವ ಬಂಟ್ವಾಳ ತಾಲೂಕಿನ ಮೆಲ್ಕಾರ್ ಚಂದ್ರಿಕಾ ವೆಜಿಟೇಬಲ್...

ಮಗಳ ಹುಟ್ಟುಹಬ್ಬವನ್ನು ವಿಶೇಷ ರೀತಿಯಲ್ಲಿ ಆಚರಿಸಿದ ಉದ್ಯಮಿ ಲl ಗಣೇಶ್ ಪೂಜಾರಿ

ಬಂಟ್ವಾಳ : ಹುಟ್ಟು ಹಬ್ಬದ ಆಚರಣೆಯಲ್ಲೂ ಪಾಶ್ಚ್ಯಾತ್ಯ ಸಂಸ್ಕೃತಿಯು ಆವರಿಸಿಕೊಂಡಿರುವ ಕಾಲಘಟ್ಟ ವಿದು. ಆಪ್ತೇಷ್ಟರನ್ನು ಕರೆದು ವೈಭವೋಪೇತವಾಗಿ ಹುಟ್ಟು ಹಬ್ಬವನ್ನು...