Breaking
8 Jul 2025, Tue

ಬಂಟ್ವಾಳ

ಯಶಸ್ಸಿನ ನಗೆ ಬೀರಿದ ಬಂಟ್ವಾಳ ತಾಲೂಕು18ನೇ ಮಕ್ಕಳ ಸಾಹಿತ್ಯ ಸಮ್ಮೇಳನ

ಬಂಟ್ವಾಳ: ಮಕ್ಕಳ ಕಲಾ ಲೋಕವು ಕಡೇಶಿವಾಲಯ ಸರಕಾರಿ ಹಿರಿಯ ಪ್ರಾಥಮಿಕ ಶಾಲಾ ಸಹಯೋಗದಲ್ಲಿ ಜರಗಿಸಿದ 17ನೇ ಸಾಹಿತ್ಯ ಸಮ್ಮೇಳನದ ಸ್ಮರಣ...

ಬಂಟ್ವಾಳ ತಾಲ್ಲೂಕಿನ ಮಣಿನಾಲ್ಕೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಮಂಗಳವಾರ ನಡೆದ ಪಂಚ ಗ್ಯಾರಂಟಿ ಅನುಷ್ಠಾನ ವಿಲೇವಾರಿ ಶಿಬಿರಕ್ಕೆ ಮಾಜಿ ಸಚಿವ ಬಿ.ರಮಾನಾಥ ರೈ ಚಾಲನೆ ನೀಡಿದರು

ಬಂಟ್ವಾಳ: ರಾಜ್ಯ ಸಕರ್ಾರದ ಪಂಚ ಗ್ಯಾರಂಟಿ ಯೋಜನೆಗಳ ಅನುಷ್ಠಾನದಲ್ಲಿ ಪಾರದರ್ಶಕತೆ ಮತ್ತು ಯಶಸ್ವಿಗೊಳಿಸುವಲ್ಲಿ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ರಾಜ್ಯ ಮಟ್ಟ...

ನ.23 ರಂದು ಕೊಡಂಗೆ ವೀರ-ವಿಕ್ರಮ ಜೋಡುಕರೆ ಕಂಬಳಕ್ಕೆ ಭರದ ಸಿದ್ಧತೆ

ಬಂಟ್ವಾಳ: ಇಲ್ಲಿನ ಎಲಿಯ ನಡುಗೋಡು ಗ್ರಾಮ ಸಿದ್ಧಕಟ್ಟೆ ಸಮೀಪದ ಕೊಡಂಗೆ ಎಂಬಲ್ಲಿ ಕಳೆದ ವರ್ಷ ನೂತನವಾಗಿ ನಿರ್ಮಾಣಗೊಂಡ ಸುಸಜ್ಜಿತವಾದ ವೀರ-ವಿಕ್ರಮ...

ವಿಟ್ಲ ಬ್ಲಾಕ್ ಕಾಂಗ್ರೆಸ್ ಸಮಿತಿಯಿಂದ ಇಂದಿರಾ ಗಾಂಧಿ ಜನ್ಮದಿನಾಚರಣೆ

ವಿಟ್ಲ: ಇಪ್ಪತ್ತು ಅಂಶಗಳ ಕಾರ್ಯಕ್ರಮಗಳ ಮೂಲಕ ದೇಶದ ಬಡ ಹಿಂದುಳಿದ ಶೋಷಿತ ಜನರ ಏಳಿಗೆಗೆ ಶ್ರಮಿಸಿದ ಮಹಾನ್ ನಾಯಕಿ ಎಂದು...

ಮಂಕುಡೆ: ಹಾಡಹಗಲೇ ಮನೆಯ ಹಿಂಬಾಗಿಲು ಮುರಿದು ಲಕ್ಷಾಂತರಮೌಲ್ಯದ ಚಿನ್ನಾಭರಣ ಕಳವು

ವಿಟ್ಲ: ಹಾಡಹಗಲೇ ಮನೆಯ ಹಿಂಬಾಗಿಲು ಮುರಿದು ಮನೆಯ ಕಪಾಟಿನೊಳಗಿದ್ದ ಲಕ್ಷಾಂತರ ಮೌಲ್ಯದ ಚಿನ್ನ ದೋಚಿದ ಘಟನೆ ವಿಟ್ಲದ ಮಂಕುಡೆ ಕಲ್ಕಾಜೆ...

ವಿವೇಕ ಕೊಠಡಿ ಹಾಗೂ ಎಂ.ಆರ್.ಪಿ.ಎಲ್ ಅನುದಾನದ ತರಗತಿ ಕೊಠಡಿಗಳ ಉದ್ಘಾಟಿಸಿದ ಶಾಸಕ ಅಶೋಕ್ ರೈ

ವಿಟ್ಲ: ಪಿ ಎಂ ಶ್ರೀ ಸರಕಾರಿ ಪ್ರೌಢ ಶಾಲೆ(RMSA)ವಿಟ್ಲ ಇಲ್ಲಿ ಜಿಲ್ಲಾ ಪಂಚಾಯತ್ ಅನುದಾನದ ವಿವೇಕ ಕೊಠಡಿ ಹಾಗೂ ಎಂ.ಆರ್.ಪಿ....

ದಕ್ಷಿಣ ಕನ್ನಡದಲ್ಲಿ ಸುರಿದ‌ ಭಾರೀ ಮಳೆ: ಕೆದಿಲದಲ್ಲಿ ಸಿಡಿಲಿಗೆ ಬಾಲಕ ಬಲಿ

ಮಂಗಳೂರು: ಭಾನುವಾರ ಸಂಜೆ ದಕ್ಷಿಣ ಕನ್ನಡ ಜಿಲ್ಲೆಯ ಹಲವೆಡೆ ಧಾರಾಕಾರ ಮಳೆಯಾಗಿದೆ. ಸಿಡಿಲು ಮಿಂಚಿನೊಂದಿಗೆ ಭಾರಿ ಮಳೆಯಾಗಿದ್ದು, ಹಲವೆಡೆ ಅವಾಂತರ...

ಶ್ರೀ ಕ್ಷೇತ್ರ ಧರ್ಮ ಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಪುಂಜಾಲಕಟ್ಟೆ ವಲಯದ ಉಳಿ ಜ್ಞಾನವಿಕಾಸ ಕೇಂದ್ರದ ವಾರ್ಷಿಕೋತ್ಸವ ಕಾರ್ಯಕ್ರಮ

ಬಂಟ್ವಾಳ : ಶ್ರೀ ಕ್ಷೇತ್ರ ಧರ್ಮ ಸ್ಥಳ ಗ್ರಾಮಭಿವೃದ್ಧಿ ಯೋಜನೆ ಬಿ ಸಿ ಟ್ರಸ್ಟ್ (ರಿ ) ಬಂಟ್ವಳ ತಾಲೂಕಿನ...

ವಿಟ್ಲ ಕಂಬಳಬೆಟ್ಟು ಧರ್ಮನಗರ ಜೇರ ವೈದ್ಯನಾಥ ಮಲರಾಯ ಸಪರಿವಾರ ದೈವಗಳ ದೈವಸ್ಥಾನದಲ್ಲಿ ಚಪ್ಪರ ಮುಹೂರ್ತ

‘ದೈವ ದೇವರ ಹೆಸರಿನಲ್ಲಿ ಹಿಂದೂ ಸಮಾಜ ಒಗ್ಗೂಡುವುದು ಅನಿವಾರ್ಯ’- ಡಾ. ಪ್ರಭಾಕರ ಭಟ್ ಕಲ್ಲಡ್ಕ ವಿಟ್ಲ: ಕಂಬಳಬೆಟ್ಟು ಧರ್ಮನಗರ ಜೇರ...