ಉಪ್ಪಿನಂಗಡಿ: ಮನೆಯಲ್ಲಿ ನೇಣು ಬಿಗಿದು 25 ವರ್ಷದ ಯುವಕ ಆತ್ಮಹತ್ಯೆ
ಉಪ್ಪಿನಂಗಡಿ: 25 ವರ್ಷದ ಯುವಕನೊಬ್ಬ ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಪೆರಿಯಡ್ಕದ ಬೊಳ್ಳಾವು ಗ್ರಾಮದಲ್ಲಿ ನಡೆದಿದೆ. ರಂಗಪ್ಪ...
ಉಪ್ಪಿನಂಗಡಿ: 25 ವರ್ಷದ ಯುವಕನೊಬ್ಬ ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಪೆರಿಯಡ್ಕದ ಬೊಳ್ಳಾವು ಗ್ರಾಮದಲ್ಲಿ ನಡೆದಿದೆ. ರಂಗಪ್ಪ...
ಬಳಂಜ: ಕಳೆದ ಹಲವು ವರ್ಷಗಳಿಂದ ಬಳಂಜ-ಸುದೆಗುಂಡಿ-ತೆಂಕಕಾರಂದೂರು ಗ್ರಾಮಸ್ಥರ ಬಹು ದಿನಗಳ ಬೇಡಿಕೆಯಾಗಿದ್ದ ಬಳಂಜ ಸುದೆಗುಂಡಿ ಸಂಪರ್ಕ ರಸ್ತೆಯ ಕಾಂಕ್ರೀಟಿಕರಣ ಕಾಮಗಾರಿಗೆ...
ಬೆಳ್ತಂಗಡಿ: ಮೇ 19ರಂದು ಬೆಳ್ತಂಗಡಿ ಪೇಟೆಯಲ್ಲಿ ನಡೆದ ಸರಣಿ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ಅಂತರಾಜ್ಯ ಕುಖ್ಯಾತ ಕಳ್ಳನನ್ನು ಬೆಳ್ತಂಗಡಿ ಪೊಲೀಸರು...
ಮಡಂತ್ಯಾರು: ಪಣಕಜೆ ಸಮೀಪ ಹೆದ್ದಾರಿಯಲ್ಲಿ ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯ ತಡೆಗೋಡೆಗೆ ಢಿಕ್ಕಿ ಹೊಡೆದು ಪಲ್ಟಿಯಾದ ಘಟನೆ...
ಬೆಳ್ತಂಗಡಿ: ಮುಂಡಾಜೆ ಗ್ರಾಮದ ಸೀಟ್‌ಕಾಡ್ ಬಳಿ ಚಾರ್ಮಾಡಿ–ಉಜಿರೆ ರಾಷ್ಟ್ರೀಯ ಹೆದ್ದಾರಿಯಲ್ಲಿ ಜುಲೈ 9ರ ಗುರುವಾರ ಬೆಳಿಗ್ಗೆ ಎರಡು ಕಾರುಗಳ ನಡುವೆ...
ಬೆಳ್ತಂಗಡಿ: ಬೆಳ್ತಂಗಡಿ ತಾಲೂಕಿನ ಶೈಕ್ಷಣಿಕ ಕ್ಷೇತ್ರಕ್ಕೆ ರಾಜ್ಯ ಸರ್ಕಾರವು ಒಟ್ಟು ₹4 ಕೋಟಿ ಅನುದಾನ ಮಂಜೂರು ಮಾಡಿದೆ ಎಂದು ಶಾಸಕ...
ಬೆಳ್ತಂಗಡಿ: ಚಾರ್ಮಾಡಿ ಘಾಟಿಯುದ್ದಕ್ಕೂ ದಟ್ಟ ಮಂಜು ಆವರಿಸಿರುವ ಹಿನ್ನೆಲೆಯಲ್ಲಿ ವಾಹನ ಸವಾರರು ತೀವ್ರ ತೊಂದರೆ ಅನುಭವಿಸುತ್ತಿದ್ದಾರೆ. ರಸ್ತೆ ಸ್ಪಷ್ಟವಾಗಿ ಕಾಣದ...
ಬೆಳ್ತಂಗಡಿ: ಕರಾವಳಿ ಹಾಗೂ ಮಧ್ಯ ಕರ್ನಾಟಕ ವಿಭಾಗದಲ್ಲಿ ಬೆಸ್ಟ್ ಎಂಎಲ್‌ಎ ಪ್ರಶಸ್ತಿ ಪಡೆದ ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ಅವರಿಗೆ...
ಬೆಳ್ತಂಗಡಿ: ತಾಲೂಕಿನ ವೇಣೂರು ಪೊಲೀಸ್ ಠಾಣಾ ವ್ಯಾಪ್ತಿಯ ನಿಟ್ಟಡೆ ಸಮೀಪ ಗೂಡ್ಸ್ ಆಟೋರಿಕ್ಷಾ ಮತ್ತು ಬೈಕ್ ನಡುವೆ ಜುಲೈ 5ರ...
ಬೆಳ್ತಂಗಡಿ: ಭಾರೀ ಮಳೆಯ ಹಿನ್ನೆಲೆ ಬೆಳ್ತಂಗಡಿ ತಾಲೂಕಿನ ಜನಪ್ರಿಯ ಪ್ರವಾಸಿ ತಾಣ ಗಡಾಯಿಕಲ್ಲು ಚಾರಣಕ್ಕೆ ಜುಲೈ 8ರಿಂದ ಮತ್ತೆ ತಾತ್ಕಾಲಿಕ...