Breaking
25 Sep 2026, Fri

ಬೆಳ್ತಂಗಡಿ

ಉಜಿರೆ: ಕಾಶಿಬೆಟ್ಟು ಬಳಿ ‘ಸ್ಕೈ ಗ್ರೂಪ್ಸ್ ಅಲ್ಯೂಮಿನಿಯಂ ಏಜೆನ್ಸಿ’ ಶುಭಾರಂಭ

ಉಜಿರೆ: ಕಾಶಿಬೆಟ್ಟು ಬಳಿ ‘ಸ್ಕೈ ಗ್ರೂಪ್ಸ್ ಅಲ್ಯೂಮಿನಿಯಂ ಏಜೆನ್ಸಿ’ ಸೆ.6ರಂದು ಶುಭಾರಂಭಗೊಂಡಿತು. ಉಜಿರೆ ಶ್ರೀ ಜನಾರ್ದನ ದೇವಸ್ಥಾನದ ಆಡಳಿತ ಮೊಕ್ತೇಸರರಾದ...

ಬೆಳ್ತಂಗಡಿ: ಸರ್ಕಾರಿ ಜಾಗದಲ್ಲಿ ಅನಧಿಕೃತ ಕಟ್ಟಡ ನಿರ್ಮಾಣ; ತೆರವಿಗೆ ತಹಶೀಲ್ದಾರ್ ಆದೇಶ

ಬೆಳ್ತಂಗಡಿ: ಲಾಯಿಲ ಗ್ರಾಮದ ಪಡ್ಲಾಡಿ ನೇತಾಜಿ ಬಡಾವಣೆ ಬಳಿಯ ಸರ್ಕಾರಿ ಜಾಗ ಸರ್ವೇ ನಂ. 116/1ರಲ್ಲಿ 0.05 ಎಕರೆ ಪ್ರದೇಶದಲ್ಲಿ...

ಬೆಳಾಲು: ತಾಲೂಕು ಮಟ್ಟದ ಕಬಡ್ಡಿ ಸ್ಪರ್ಧೆಗೆ ಎಸ್‌ಡಿಎಂ ಪ್ರೌಢಶಾಲಾ ತಂಡ ಆಯ್ಕೆ

ಬೆಳ್ತಂಗಡಿ: ಬೆಳಾಲು ಎಸ್‌ಡಿಎಂ ಪ್ರೌಢಶಾಲಾ ತಂಡ ಸೆ.1ರಂದು ಉಜಿರೆಯಲ್ಲಿ ನಡೆದ ಕೊಕ್ಕಡ ವಲಯ ಮಟ್ಟದ 17ರ ವಯೋಮಾನದ ಬಾಲಕರ ಕಬಡ್ಡಿ...

ಬೆಳ್ತಂಗಡಿ: ನಾವೂರು–ಕುತ್ಲೂರಿಗೆ ವಿದ್ಯುತ್ ಸಂಪರ್ಕ; ಅನುಮೋದನೆಗೆ ರಕ್ಷಿತ್ ಶಿವರಾಂ ನೇತೃತ್ವದ ಪ್ರಯತ್ನ ಕಾರಣ: ಶೇಖರ್ ಲಾಯಿಲ

ಬೆಳ್ತಂಗಡಿ: ತಾಲೂಕಿನ ಕುದುರೆಮುಖ ರಾಷ್ಟ್ರೀಯ ಉದ್ಯಾನವನ ವ್ಯಾಪ್ತಿಯ ನಾವೂರು ಹಾಗೂ ಕುತ್ಲೂರು ಪ್ರದೇಶಗಳಿಗೆ ವಿದ್ಯುತ್ ಸಂಪರ್ಕ ಒದಗಿಸಲು ಕೇಂದ್ರ ವನ್ಯಜೀವಿ...

ಕಣಿಯೂರು: ಎಂಡೋಸಲ್ಫಾನ್ ಸಂತ್ರಸ್ತರ ಪುನರ್ವಸತಿ ಕೇಂದ್ರದಲ್ಲಿ ಕೃಷ್ಣ ಜನ್ಮಾಷ್ಟಮಿ ಆಚರಣೆ

ಕಣಿಯೂರು: ಬೆಳ್ತಂಗಡಿ ತಾಲೂಕಿನ ಕಣಿಯೂರು ಗ್ರಾಮದ ಪದ್ಮುಂಜ ಎಂಡೋಸಲ್ಫಾನ್ ಸಂತ್ರಸ್ತರ ಪುನರ್ವಸತಿ ಪಾಲನಾ ಕೇಂದ್ರದಲ್ಲಿ ಶ್ರೀ ಕೃಷ್ಣ ಜನ್ಮಾಷ್ಟಮಿ ಆಚರಣೆಯ...

ಹೆದ್ದಾರಿ ಬದಿ ವಾಹನಗಳಿಂದ ಡೀಸೆಲ್ ಕಳವು; ಇಬ್ಬರು ಆರೋಪಿಗಳು ಅರೆಸ್ಟ್

ಉಪ್ಪಿನಂಗಡಿ: ಹೆದ್ದಾರಿ ಬದಿ ನಿಲ್ಲಿಸಿದ್ದ ಟ್ಯಾಂಕರ್‌ಗಳು ಸೇರಿದಂತೆ ಇತರ ವಾಹನಗಳ ಡೀಸೆಲ್ ಟ್ಯಾಂಕ್‌ನಿಂದ ಡೀಸೆಲ್ ಕಳವು ಮಾಡುತ್ತಿದ್ದ ಇಬ್ಬರನ್ನು ಉಪ್ಪಿನಂಗಡಿ...

ಕುದುರೆಮುಖ ರಾಷ್ಟ್ರೀಯ ಉದ್ಯಾನ ನಿವಾಸಿಗಳಿಗೆ ವಿದ್ಯುತ್‌ ಸಂಪರ್ಕದ ಭರವಸೆ: 58 ಕುಟುಂಬಗಳಿಗೆ ಬೆಳಕಿನ ನಿರೀಕ್ಷೆ

ಕುತ್ಲೂರು–ನಾವೂರು: ಶತಮಾನಗಳಿಂದ ವಿದ್ಯುತ್‌ ಸಂಪರ್ಕವಿಲ್ಲದೆ ಕತ್ತಲಲ್ಲೇ ಜೀವನ ನಡೆಸುತ್ತಿದ್ದ ಕುದುರೆಮುಖ ರಾಷ್ಟ್ರೀಯ ಉದ್ಯಾನವನ ವ್ಯಾಪ್ತಿಯ ನಿವಾಸಿಗಳಿಗೆ ಇದೀಗ ಭರವಸೆಯ ಬೆಳಕು...

ನಾವೂರು–ಕುತ್ಲೂರು ದುರ್ಗಮ ಪ್ರದೇಶಗಳ ವಿದ್ಯುದೀಕರಣಕ್ಕೆ ವನ್ಯಜೀವಿ ಅನುಮತಿ

ಬೆಳ್ತಂಗಡಿ: ಕುದುರೆಮುಖ ರಾಷ್ಟ್ರೀಯ ಉದ್ಯಾನವನ ವ್ಯಾಪ್ತಿಯ ನಾವೂರು ಹಾಗೂ ಕುತ್ಲೂರು ಗ್ರಾಮಗಳ ದುರ್ಗಮ ಪ್ರದೇಶಗಳಿಗೆ ವಿದ್ಯುತ್ ಸೌಲಭ್ಯ ಕಲ್ಪಿಸುವ ಬಹುಕಾಲದ...

ಬಾಂಜಾರು ಮಲೆಕುಡಿಯ ಕುಟುಂಬಗಳ ಜಮೀನು ಪ್ರಕರಣ: ಸರ್ಕಾರದ ರಿಟ್ ಅರ್ಜಿ ವಾಪಸ್ ಪಡೆಯಲು ಮನವಿ

ಬೆಳ್ತಂಗಡಿ: ನೆರಿಯ ಗ್ರಾಮದ ಬಾಂಜಾರು ಮಲೆಕುಡಿಯ ಕಾಲೋನಿಯ ಜಮೀನಿನ ಕುರಿತು ರಾಜ್ಯ ಸರ್ಕಾರ ಹೈಕೋರ್ಟ್‌ನಲ್ಲಿ ದಾಖಲಿಸಿರುವ ರಿಟ್ ಅರ್ಜಿ ಸಂಖ್ಯೆ...

ಆದಿವಾಸಿಗಳ ಬೇಡಿಕೆ ಈಡೇರಿಕೆಗೆ ಆಗ್ರಹ; ಸೆ.18ರ ಸಚಿವ ಸಂಪುಟ ಸಭೆಯಲ್ಲಿ ಐತಿಹಾಸಿಕ ತೀರ್ಮಾನಕ್ಕೆ ಮನವಿ

ಬೆಳ್ತಂಗಡಿ: ಆದಿವಾಸಿ ಸಮುದಾಯಗಳ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಕರ್ನಾಟಕ ಆದಿವಾಸಿ ಹಕ್ಕುಗಳ ಸಮನ್ವಯ ಸಮಿತಿ ಬೆಳ್ತಂಗಡಿ ತಾಲೂಕು ಘಟಕದ...