Breaking
12 Aug 2026, Wed

ಮಂಗಳೂರು

ಚಾಲಕನ ನಿಯಂತ್ರಣ ತಪ್ಪಿ ಕಾರು ಅಪಘಾತ: ಪ್ರಯಾಣಿಕರು ಅಪಾಯದಿಂದ ಪಾರು

ಉಳ್ಳಾಲ: ಚಾಲಕನ ನಿಯಂತ್ರಣ ತಪ್ಪಿದ ಕಾರೊಂದು ಕೊಣಾಜೆ ಪೊಲೀಸ್ ಠಾಣಾ ವ್ಯಾಪ್ತಿಯ ಅಸೈಗೋಳಿ ಸಮೀಪದ ತಿಬ್ಲಪದವು ಮಸೀದಿ ಸಭಾಂಗಣದ ಬಳಿ...

ತಿಂಗಳ ಹಿಂದಷ್ಟೇ ಮದುವೆಯಾದ ವಿವಾಹಿತ: ವಿಷ ಸೇವಿಸಿ ಸಾವು

ಮಂಗಳೂರು: ತಿಂಡಿಯ ಜೊತೆ ವಿಷ ಸೇವಿಸಿದ್ದ ವ್ಯಕ್ತಿಯೋರ್ವ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟ ಘಟನೆ ನಡೆದಿದೆ. ಮೃತಪಟ್ಟ ವ್ಯಕ್ತಿಯನ್ನು ನೆಲ್ಯಾಡಿ ನಿವಾಸಿ...

ಅಕ್ಷರಸಂತ ಹಾಜಬ್ಬ, ದೈವ ನರ್ತಕ ಡಾ. ರವೀಶ್ ಪಡುಮಲೆ ಹಾಗೂ ಯಕ್ಷಗಾನ ಕ್ಷೇತ್ರದ ಮೇರು ಸಾಧಕ ಗೋವಿಂದ ಭಟ್ ಅವರಿಗೆ ಡಾಕ್ಟರೇಟ್ ಗೌರವ

ಮಂಗಳೂರು: ಸಮಾಜದ ವಿವಿಧ ಕ್ಷೇತ್ರದಲ್ಲಿ ಅಪಾರ ಸಾಧನೆ ಮಾಡಿದ ಮೂವರು ಗಣ್ಯ ವ್ಯಕ್ತಿಗಳಿಗೆ ಮಂಗಳೂರು ವಿಶ್ವವಿದ್ಯಾಲಯವು ತನ್ನ 44ನೇ ಘಟಿಕೋತ್ಸವದ...

ಅಪರಾಧ ಪ್ರಕರಣದಲ್ಲಿ ಭಾಗಿಯಾಗಿದ್ದ ಆರೋಪಿ ಪೊಲೀಸ್ ವಶಕ್ಕೆ

ಉಳ್ಳಾಲ: ನ್ಯಾಯಾಲಯದ ವಿಚಾರಣೆಗೆ ಹಾಜರಾಗದೇ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಉಳ್ಳಾಲ ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿಯನ್ನು ಉಳ್ಳಾಲದ ಬಂಡಿಕೊಟ್ಯ ನಿವಾಸಿ ಅಬ್ದುಲ್...

ತೊಕ್ಕೊಟ್ಟು ಫ್ಲೈಓವರ್ ಮೇಲ್ಸೇತುವೆಯಲ್ಲಿ ರೌಡಿಶೀಟರ್‌ ಹತ್ಯೆ

ಉಳ್ಳಾಲ: ರೌಡಿಶೀಟರನ್ನು ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ಕೊಲೆಗೈದ ಘಟನೆ ಇಂದು (ಮಾ. 27) ಬೆಳಗ್ಗಿನ ಜಾವ ತೊಕ್ಕೊಟ್ಟು ಫ್ಲೈಓವರ್‌ನಲ್ಲಿ ಸಮೀಪ ನಡೆದಿದೆ....

ಏಣಿಯಿಂದ ಬಿದ್ದು ದ್ವಿತೀಯ ಪಿಯುಸಿ ವಿದ್ಯಾರ್ಥಿ ಸಾವು

ಉಡುಪಿ: ಹೆಬ್ರಿ ತಾಲೂಕಿನ ಹುತುರ್ಕೆ ಎಂಬಲ್ಲಿ ಕಾಲೇಜು ವಿದ್ಯಾರ್ಥಿಯೋರ್ವ ಏಣಿಯಿಂದ ಬಿದ್ದು ಮೃತಪಟ್ಟ ಘಟನೆ ನಡೆದಿದೆ. ಮೃತಪಟ್ಟವನನ್ನು ಹೆಬ್ರಿ ತಾಲೂಕಿನ...

ಅಕ್ರಮ ಮೀನುಗಾರಿಕೆ ತೊಡಗಿದ್ದ ತಮಿಳುನಾಡಿನ ದೋಣಿ ಢಿಕ್ಕಿ: ಓರ್ವ ಸ್ಥಳೀಯ ಮೀನುಗಾರ ನಾಪತ್ತೆ

ಉಡುಪಿ: ತಮಿಳುನಾಡು ಮೂಲದ ಮೀನುಗಾರರು ಅಕ್ರಮವಾಗಿ ಮೀನುಗಾರಿಕೆಯಲ್ಲಿ ತೊಡಗಿದ್ದ ವೇಳೆ ಸ್ಥಳೀಯ ಮೀನುಗಾರರ ದೋಣಿಗೆ ಢಿಕ್ಕಿ ಹೊಡೆದ ಪರಿಣಾಮ ಓರ್ವ...