Breaking
12 Aug 2026, Wed

ಮಂಗಳೂರು

ಫೆ 10 ರಿಂದ ಮಾರ್ಚ್ 10 ರ ತನಕ ಎಸ್‌ಡಿಪಿಐ ಸದಸ್ಯತ್ವ ಅಭಿಯಾನ: ಜನಸಾಮಾನ್ಯರ ಧ್ವನಿಗೆ ಶಕ್ತಿ ನೀಡಲು ಎಸ್‌ಡಿಪಿಐ ಸೇರಿ : ನವಾಝ್ ಕಟ್ಟೆ ಕರೆ

ಮಂಗಳೂರು: ದೇಶದಲ್ಲಿ ಶೋಷಿತರ, ಹಿಂದುಳಿದವರ ಮತ್ತು ಅಲ್ಪಸಂಖ್ಯಾತರ ಧ್ವನಿಯಾಗಿ ನಿರಂತರ ಹೋರಾಟ ನಡೆಸುತ್ತಿರುವ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ...

ಬಸ್‌ಗಾಗಿ ಕಾಯುತ್ತಿದ್ದ ತಾಯಿ–ಮಗಳಿಗೆ ಟ್ರೈಲರ್ ಢಿಕ್ಕಿ : ಗಂಭೀರ ಗಾಯ

ಮಂಗಳೂರು: ಮುಲ್ಕಿಯ ಪಾವಂಜೆ ದೇವಸ್ಥಾನದ ರಸ್ತೆಯಲ್ಲಿ ಬಸ್‌ ಗಾಗಿ ಕಾಯುತ್ತಿದ್ದ ತಾಯಿ ಮಗಳಿಗೆ ಟ್ರೈಲರ್ ಢಿಕ್ಕಿ ಹೊಡೆದ ಪರಿಣಾಮ ಇಬ್ಬರೂ...

ಕಾರಿನಲ್ಲಿ ಗಾಂಜಾ ಸಾಗಾಟ: ಇಬ್ಬರು ಆರೋಪಿಗಳ ಬಂಧನ

ಮಂಗಳೂರು: ಕಾರಿನಲ್ಲಿ ಗಾಂಜಾ ಮಾರಾಟ ಮಾಡಲು ತೆರಳುತ್ತಿದ್ದ ಇಬ್ಬರು ಆರೋಪಿಗಳನ್ನು ಕೊಣಾಜೆ ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿಗಳನ್ನು ನೌಶಾದ್ ಮತ್ತು...

ಮಾಜಿ ಕೇಂದ್ರ ಸಚಿವ ಜನಾರ್ದನ ಪೂಜಾರಿ ನಿವಾಸಕ್ಕೆ ಡಿಸಿಎಂ ಡಿ.ಕೆ. ಶಿವಕುಮಾರ್ ಭೇಟಿ

ಮಂಗಳೂರು: ಬಂಟ್ವಾಳದ ಹಿರಿಯ ಕಾಂಗ್ರೆಸ್ ನಾಯಕ ಹಾಗೂ ಮಾಜಿ ಕೇಂದ್ರ ಸಚಿವ ಜನಾರ್ದನ ಪೂಜಾರಿ ಅವರ ನಿವಾಸಕ್ಕೆ ಕರ್ನಾಟಕದ ಉಪಮುಖ್ಯಮಂತ್ರಿ...

ಹೊಸ ಪಡಿತರ ಚೀಟಿ ನೀಡಲು ಅವಕಾಶ ಕಲ್ಪಿಸಬೇಕು: ರಾಜ್ಯಪಾಲರಿಗೆ ಮನವಿ ಮಾಡಿದ ಸಾಮಾಜಿಕ ಕಾರ್ಯಕರ್ತ ಪವನ್ ಕುಮಾರ್ ಶಿರ್ವ

ಮಂಗಳೂರು: ಉಡುಪಿ ಜಿಲ್ಲೆಯ ಸಾಮಾಜಿಕ ಕಾರ್ಯಕರ್ತ ಪವನ್ ಕುಮಾರ್ ಶಿರ್ವ ಅವರು ಅಲ್ಪಾವಧಿಯಾದರೂ ಹೊಸ ಪಡಿತರ ಚೀಟಿ ನೀಡಲು ಅವಕಾಶ...

ಮಂಗಳೂರು: ದ್ವಿಚಕ್ರ ವಾಹನಕ್ಕೆ ಡಿಕ್ಕಿಯಾಗಿ ಯುವತಿ ಮೇಲೆ ಹರಿದ ಖಾಸಗಿ ಬಸ್‌ !

ಮಂಗಳೂರು: ದ್ವಿಚಕ್ರ ವಾಹನಕ್ಕೆ ಖಾಸಗಿ ಬಸ್‌ ಡಿಕ್ಕಿಯಾಗಿ ಹಿಂಬದಿ ಸವಾರೆ ದಾರುಣವಾಗಿ ಸಾವನ್ನಪ್ಪಿದ ಘಟನೆ ನಂತೂರಿನಲ್ಲಿ ಫೆ. 04ರಂದು ನಡೆದಿದೆ....

ವಂಚನೆ ಪ್ರಕರಣ: 7 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ

ಮಂಗಳೂರು: ಕಳೆದ ಏಳು ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಕಂಕನಾಡಿ ನಗರ ಠಾಣೆಯ ಪೊಲೀಸರು ಫೆ. 3 ರಂದು...

ತೀವ್ರ ರಕ್ತದೊತ್ತಡ: ಪೊಲೀಸ್ ಸಿಬ್ಬಂದಿ ಸಾವು

ಮಂಗಳೂರು: ತೀವ್ರ ರಕ್ತದೊತ್ತಡದಿಂದ ಪೊಲೀಸ್‌ ಸಿಬ್ಬಂದಿಯೊಬ್ಬರು ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟ ಘಟನೆ ನಡೆದಿದೆ. ಮೃತಪಟ್ಟವರನ್ನು ನಗರದ ಸಶಸ್ತ್ರ ಮೀಸಲು ಪಡೆಯ...