Breaking
12 Aug 2026, Wed

ಮಂಗಳೂರು

ಸಾರ್ವಜನಿಕರ ಕುಂದು-ಕೊರತೆ ಆಲಿಸಿದ ದಕ್ಷಿಣ ಕನ್ನಡ ಸಂಸದ ಕ್ಯಾ. ಬ್ರಿಜೇಶ್ ಚೌಟ

ಮಂಗಳೂರು: ಸಂಸದ ಕ್ಯಾ. ಬ್ರಿಜೇಶ್ ಚೌಟ ಮಂಗಳೂರಿನ ಜಿಲ್ಲಾಧಿಕಾರಿ ಕಚೇರಿ ಸಂಕೀರ್ಣದಲ್ಲಿರುವ ಸಂಸದರ ಕಚೇರಿಯಲ್ಲಿ ಇಂದು ಸಾರ್ವಜನಿಕರ ಕುಂದು-ಕೊರತೆ ಆಲಿಸಿದರು....

5 ವರ್ಷದಿಂದ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿಯ ಬಂಧನ

ಮಂಗಳೂರು : ಕಳೆದ 5 ವರ್ಷದಿಂದ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಉಪ್ಪಳ ಸಮೀಪದ ಕೈಕಂಬದಲ್ಲಿ ಡಿ. 5 ರಂದು...

ದೋಣಿಗೆ ಹಗ್ಗವನ್ನು ಕಟ್ಟುವ ವೇಳೆ ಆಕಸ್ಮಿಕವಾಗಿ ನದಿಗೆ ಬಿದ್ದು ಮೀನುಗಾರ ಸಾವು

ಮಂಗಳೂರು: ಮೀನುಗಾರಿಕಾ ದೋಣಿಗೆ ಹಗ್ಗ ಕಟ್ಟುವ ವೇಳೆ ಆಕಸ್ಮಿಕವಾಗಿ ನದಿಗೆ ಬಿದ್ದು ಮೀನುಗಾರನೊಬ್ಬ ಮೃತಪಟ್ಟಿರುವ ಘಟನೆ ಡಿ. 5 ರಂದು...

ಗುರುಪುರ ನದಿಗೆ ಹಾರಿ ಯುವತಿ ಆತ್ಮಹತ್ಯೆ ಪ್ರಕರಣ, ಪ್ರಿಯಕರನ ಬಂಧನ

ಮಂಗಳೂರು : ನಗರದ ಹೊರವಲಯದ ಗುರುಪುರ ನದಿಗೆ ಯುವತಿಯೊಬ್ಬಳು ಹಾರಿ ಆತ್ಮಹತ್ಯೆ ಮಾಡಿಕೊಂಡ ಪ್ರಕರಣಕ್ಕೆ ಸಂಬಂಧಪಟ್ಟಂತೆ ಆಕೆಯ ಪ್ರಿಯಕರನನ್ನು ಬಂಧಿಸಲಾಗಿದೆ....

ಮೂಡಬಿದಿರೆಯ ಯುವತಿ ಗುರುಪುರ ನದಿಗೆ ಹಾರಿ ಆತ್ಮಹತ್ಯೆ

ಮಂಗಳೂರು: ಯುವತಿಯೊಬ್ಬಳು ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಮಂಗಳೂರು ಹೊರವಲಯದ ಗುರುಪುರದಲ್ಲಿ ಜ.5 ರಂದು ನಡೆದಿದೆ. ಮೂಡಬಿದಿರೆಯ ಗಾಂಧಿನಗರ...

ಯಕ್ಷಧ್ರುವ ಪಟ್ಲ ಫೌಂಡೇಶನ್ ಘಟಕಗಳ ಸಹಯೋಗದೊಂದಿಗೆ ಅಡ್ಯಾರ್ ನಲ್ಲಿ ನಡೆದ ಯಕ್ಷಧ್ರುವ-ಯಕ್ಷ ಶಿಕ್ಷಣ ಯೋಜನೆಯ ವಿದ್ಯಾರ್ಥಿಗಳ “ಯಕ್ಷಧ್ರುವ ವಿದ್ಯಾರ್ಥಿ ಸಮ್ಮಿಲನ 2025-26”

ಮಂಗಳೂರು : ಯಕ್ಷಧ್ರುವ ಪಟ್ಲ ಫೌಂಡೇಶನ್ ಘಟಕಗಳ ಸಹಯೋಗದೊಂದಿಗೆ ಯಕ್ಷಧ್ರುವ-ಯಕ್ಷ ಶಿಕ್ಷಣ ಯೋಜನೆಯ ವಿದ್ಯಾರ್ಥಿಗಳ “ಯಕ್ಷಧ್ರುವ ವಿದ್ಯಾರ್ಥಿ ಸಮ್ಮಿಲನ 2025-26...

ಗಾಂಜಾ ಮಾರಾಟ ಮಾಡುತ್ತಿದ್ದ ಅಂತಾರಾಜ್ಯ ಆರೋಪಿಗಳು ಬಂಧನ

ಮಂಗಳೂರು: ಗಾಂಜಾವನ್ನು ಮಾರಾಟ ಮಾಡಲು ಯತ್ನಿಸಿದ ಅಂತಾರಾಜ್ಯ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿಗಳನ್ನು ಬಿಹಾರದ ಖಗರಿಯಾ ನಿವಾಸಿ ಸುನೀಲ್...

ಮಂಗಳೂರಿನಲ್ಲಿ ಚಲಿಸುತ್ತಿದ್ದ ಕಾರಿನ ಟೈರ್ ಸ್ಫೋಟ, ಮನೆಯೊಂದರ ಆವರಣ ಗೋಡೆಗೆ ಡಿಕ್ಕಿ

ಮಂಗಳೂರು : ಚಲಿಸುತ್ತಿದ್ದ ಕಾರಿನ ಟೈರ್ ಸ್ಫೋಟಗೊಂಡು ನಿಯಂತ್ರಣ ತಪ್ಪಿ ಮನೆಯೊಂದರ ಆವರಣ ಗೋಡೆಗೆ ಡಿಕ್ಕಿ ಹೊಡೆದ ಘಟನೆ ಮಂಗಳೂರು...

ಉಳ್ಳಾಲದಲ್ಲಿ ಹಠಾತ್ತನೇ ಕುಸಿದು ಬಿದ್ದು ವ್ಯಕ್ತಿ ಸಾವು

ಮಂಗಳೂರು: ವ್ಯಕ್ತಿಯೊಬ್ಬರು ಹಠಾತ್ತನೇ ಕುಸಿದು ಬಿದ್ದು ಹೃದಯಾಘಾತದಿಂದ ಸಾವನ್ನಪ್ಪಿದ ಘಟನೆ ಮಂಗಳೂರು ಹೊರವಲಯದ ಉಳ್ಳಾಲದ ಮುಡಿಪುವಿನಲ್ಲಿ ಜ. 2 ರಂದು...

ಪಲ್ಗುಣಿ ನದಿಯಲ್ಲಿ ಅಪರಿಚಿತ ವ್ಯಕ್ತಿಯ ಶವಪತ್ತೆ

ಮಂಗಳೂರು : ಅಪರಿಚಿತ ವ್ಯಕ್ತಿರ್ಯೋವರ ಮೃತದೇಹ ಪಣಂಬೂರು ಪೊಲೀಸ್ ಠಾಣಾ ವ್ಯಾಪ್ತಿಯ ಬೆಂಗರೆ ಪಲ್ಗುಣಿ ನದಿಯಲ್ಲಿ ಪತ್ತೆಯಾಗಿದೆ. ‌ಮೃತಪಟ್ಟ ವ್ಯಕ್ತಿ...