Breaking
11 Aug 2026, Tue

ಮಂಗಳೂರು

ತೊಕ್ಕೊಟ್ಟು : ಪೊದೆಯಲ್ಲಿ ವ್ಯಕ್ತಿಯೊಬ್ಬರ ಮೃತದೇಹದ ಕಳೇಬರ ಪತ್ತೆ

ಮಂಗಳೂರು: ತೊಕ್ಕೊಟ್ಟು ಸಮೀಪದ ತಲಪಾಡಿಯ ದೇವಿಪುರ ರಸ್ತೆಯ ಫಾರ್ಮ್‌ನ ಪೊದೆಗಳಲ್ಲಿ ವ್ಯಕ್ತಿಯೋರ್ವರ ಮೃತದೇಹದ ಕಳೇಬರ ಪತ್ತೆಯಾಗಿದ್ದು, ನೇಣುಬಿಗಿದು ಆತ್ಮಹತ್ಯೆ ಮಾಡಿರುವ...

ಮಂಗಳೂರು : ಕಾನೂನು ಬಾಹಿರವಾಗಿ ಇ-ಸಿಗರೇಟ್ ಮಾರಾಟ : ಬರ್ಕೆ ಪೊಲೀಸರಿಂದ ದಿಢೀರ್ ದಾಳಿ : 9.72 ಲಕ್ಷ ಮೌಲ್ಯದ ವಸ್ತು ಜಪ್ತಿ

ಮಂಗಳೂರು: ಪರವಾನಿಗೆ ಪಡೆಯದೇ ಇ-ಸಿಗರೇಟ್, ಹುಕ್ಕಾ ಪರಿಕರಗಳು ಮತ್ತು ಭಾರತೀಯ ಹಾಗೂ ವಿದೇಶಿ ಸಿಗರೇಟ್‌ಗಳನ್ನು ಕಾನೂನುಬಾಹಿರವಾಗಿ ಮಾರಾಟ ಮತ್ತು ಸಂಗ್ರಹಿಸುತ್ತಿದ್ದ...

12 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಅರೆಸ್ಟ್

ಮಂಗಳೂರು: ಪ್ರಕರಣವೊಂದಕ್ಕೆ ಸಂಬಂಧಿಸಿ ಕಳೆದ 12 ವರ್ಷಗಳಿಂದ ನ್ಯಾಯಾಲಯದ ವಿಚಾರಣೆಗೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಮಂಗಳೂರು ಉತ್ತರ ಠಾಣೆ ಪೊಲೀಸರು...

ಸಿದ್ದಕಟ್ಟೆಯಲ್ಲಿ ಅ.12ರಂದು ರೋಟರಿ ಕ್ಲಬ್‌ಗಳ ಆಶ್ರಯದಲ್ಲಿ 2ನೇ ವರ್ಷದ ರೋಟರಿ ಕಂಬಳ – ರೊ. ಎಲಿಯಾಸ್ ಸಾಂಕ್ಟಿಸ್ ಮಾಹಿತಿ

ಮಂಗಳೂರು: ರೋಟರಿ ಕ್ಲಬ್ ಬಂಟ್ವಾಳ ಲೊರೊಟೊ ಹಿಲ್ಸ್, ರೋಟರಿ ಕ್ಲಬ್ ಬಂಟ್ವಾಳ, ರೋಟರಿ ಕ್ಲಬ್ ಸಿದ್ದಕಟ್ಟೆ ಫಲ್ಗುಣಿ, ರೋಟರಿ ಕ್ಲಬ್...

ರಾಜ್ಯದ ಸರಕಾರಿ, ಅನುದಾನಿತ ಶಾಲೆಗಳಿಗೆ ಒಟ್ಟು 18,500 ಶಿಕ್ಷಕರ ನೇಮಕ- ಶಿಕ್ಷಣ ಸಚಿವ ಮಧು ಬಂಗಾರಪ್ಪ

ಮಂಗಳೂರು : ರಾಜ್ಯದ ಸರಕಾರಿ ಶಾಲೆಗಳಿಗೆ 13, 000 ಶಿಕ್ಷಕರು ಹಾಗೂ ಅನುದಾನಿತ ಶಾಲೆಗಳಿಗೆ ಸುಮಾರು 5,500 ಶಿಕ್ಷಕರು ಸೇರಿದಂತೆ...

ಮೈಸೂರು ದಸರಾದಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಸ್ತಬ್ಧಚಿತ್ರಕ್ಕೆ ದ್ವಿತೀಯ ಬಹುಮಾನ

ಮಂಗಳೂರು: ಮೈಸೂರು ದಸರಾ ಜಂಬೂ ಸವಾರಿ ಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಸ್ತಬ್ಧಚಿತ್ರಕ್ಕೆ ದ್ವಿತೀಯ ಬಹುಮಾನ ಬಂದಿದೆ. ಈ ಸ್ತಬ್ಧಚಿತ್ರವು...

ಮಂಗಳೂರು – ಪೊಳಲಿ ನೂತನ ಸರಕಾರಿ ಬಸ್ ನ ವೇಳಾಪಟ್ಟಿ ಪ್ರಕಟ

ಮಂಗಳೂರು: ಕೆ.ಎಸ್.ಆರ್.ಟಿ.ಸಿ ಮಂಗಳೂರು ವಿಭಾಗದ 3 ಘಟಕದಿಂದ ಪ್ರಯಾಣಿಕರ, ಸಾರ್ವಜನಿಕ ಅನುಕೂಲಕ್ಕಾಗಿ ಮಂಗಳೂರು ಬಸ್ಸು ನಿಲ್ದಾಣದಿಂದ ವಯಾ ನಂತೂರು-ವಾಮಂಜೂರು-ಕೆತ್ತಿಕಲ್ ಬೊಂಡಂತಿಲ-ತಾರಿಗುಡ್ಡೆ...

ಬೋಂದೆಲ್ ನ ಸಂತ ಲಾರೆನ್ನರ ದೇವಾಲಯ ಹಾಗೂ ಪುಣ್ಯಕ್ಷೇತ್ರಕ್ಕೆ ರಾಜ್ಯ ಇಂಧನ ಸಚಿವ ಕೆ.ಜೆ ಜಾರ್ಜ್ ಭೇಟಿ

ಮಂಗಳೂರು: ನಗರದ ಬೋಂದೆಲ್ ನಲ್ಲಿರುವ ಸಂತ ಲಾರೆನ್ನರ ದೇವಾಲಯ ಹಾಗೂ ಪುಣ್ಯಕ್ಷೇತ್ರಕ್ಕೆ ರಾಜ್ಯ ಇಂಧನ ಸಚಿವ ಕೆ.ಜೆ ಜಾರ್ಜ್ ಅ.5...

ಎಂ.ಸಿ.ಸಿ. ಬ್ಯಾಂಕಿನ 21ನೇ ಶಾಖೆ ಹಾಗೂ 13ನೇ ಎಟಿಎಮ್ ಕಲ್ಯಾಣಪುರ ಸಂತೆಕಟ್ಟೆಯಲ್ಲಿ ಉದ್ಘಾಟನೆ

ಮಂಗಳೂರು: ಎಂ.ಸಿ.ಸಿ. ಬ್ಯಾಂಕಿನ 21ನೇ ಶಾಖೆ ಮತ್ತು 13ನೇ ಎಟಿಎಮ್ ನ್ನು ಉಡುಪಿಯ ಕಲ್ಯಾಣಪುರ-ಸಂತೆಕಟ್ಟೆಯಲ್ಲಿ ಅ. 5 ರಂದು ಜೆಎಸ್...