Breaking
22 Jun 2026, Mon

ಪುತ್ತೂರು

ಬಟ್ಟೆ ಒಗೆಯಲು ಹೋಗಿದ್ದ ಮಹಿಳೆ ಶವವಾಗಿ ಪತ್ತೆ

ಪುತ್ತೂರು: ಬಟ್ಟೆ ಒಗೆಯಲೆಂದು ತೋಡಿಗೆ ತೆರಳಿದ್ದ ಮಹಿಳೆಯೊಬ್ಬರು ಶವವಾಗಿ ಪತ್ತೆಯಾದ ಘಟನೆ ಪುತ್ತೂರಿನ ಕೆದಿಲ ಕಾಂತಕೋಡಿ ಎಂಬಲ್ಲಿ ನಡೆದಿದೆ. ಮೃತರನ್ನು...

ಆ.16 ರಂದು 15ನೇ ವರ್ಷದ ವಿಶ್ವಹಿಂದೂ ಪರಿಷದ್ ಸ್ಥಾಪನಾ ದಿನಾಚರಣೆಯ ಅಂಗವಾಗಿ ಮೊಸರು ಕುಡಿಕೆ ಉತ್ಸವ

ಪುತ್ತೂರು: ವಿಶ್ವಹಿಂದೂ ಪರಿಷದ್ ಸ್ಥಾಪನಾ ದಿನಾಚರಣೆಯ ಅಂಗವಾಗಿ ವಿಶ್ವಹಿಂದೂ ಪರಿಷದ್ ಪುತ್ತೂರು ಜಿಲ್ಲೆ, ನಗರ ಪ್ರಖಂಡ, ಗ್ರಾಮಾಂತರ ಪ್ರಖಂಡ ಮತ್ತು...

ಪುತ್ತೂರು ತಾಲೂಕಿನ ಕೆದಂಬಾಡಿ MRF ಘಟಕಕ್ಕೆ ಮಾನ್ಯ ವಿಧಾನ ಪರಿಷತ್ ಸದಸ್ಯ ಕಿಶೋರ್ ಕುಮಾರ್ ಪುತ್ತೂರು ಅವರ ಪರಿಶೀಲನಾ ಮತ್ತು ಅಧ್ಯಯನ ತಂಡ ಭೇಟಿ

ಪುತ್ತೂರು : ಪುತ್ತೂರು, ಸುಳ್ಯ ಹಾಗೂ ಕಡಬ ತಾಲೂಕುಗಳ ವ್ಯಾಪ್ತಿಯ 68 ಗ್ರಾಮ ಪಂಚಾಯತಿಗಳಿಂದ ಒಣ ಕಸವನ್ನು ಸಂಗ್ರಹಿಸುತ್ತಿರುವ ಸಮಗ್ರ...

ಆ.10 ರಂದು ಪುತ್ತೂರಿನ ಮುಕ್ರಂಪಾಡಿ ಸುಭದ್ರ ಸಭಾ ಮಂದಿರದಲ್ಲಿ ಕಾಳುಮೆಣಸು ಮತ್ತು ಕಾಫಿ ಬೆಳೆಯ ಬಗ್ಗೆ ಉಚಿತ ಮಾಹಿತಿ ಶಿಬಿರ

ಪುತ್ತೂರು: ಕೊಳೆರೋಗ ಹಾಗೂ ಹವಾಮಾನ ವೈಪರೀತ್ಯದಿಂದ ವರ್ಷದಿಂದ ವರ್ಷಕ್ಕೆ ಇಳುವರಿ ಕಡಿಮೆಯಾಗುತ್ತಿರುವ ಅಡಿಕೆಗೆ ಉಪಬೆಳೆಯಾಗಿ ಕಾಳುಮೆಣಸು ಮತ್ತು ಕಾಫಿ ಬೆಳೆಯ...

ಪುತ್ತೂರಿನ ಫಿಲೋಮಿನಾ ಪ.ಪೂ.ಕಾಲೇಜಿನಲ್ಲಿ ‘ಫಿಲೋ ಪ್ರತಿಭಾ- 2025’ ಪ್ರೌಢ ಶಾಲಾ ಮಟ್ಟದ ಸ್ಪರ್ಧೆ

ಪುತ್ತೂರು : ಇಂದಿನ ಈ ಸ್ಪರ್ಧಾತ್ಮಕ ಯುಗದಲ್ಲಿ ವಿದ್ಯಾರ್ಥಿಗಳು ಪ್ರತಿಯೊಂದು ಕ್ಷಣವನ್ನು ತಮ್ಮ ಕೌಶಲ್ಯ ವೃದ್ಧಿಗಾಗಿ ಉಪಯೋಗಿಸಬೇಕಾಗಿದ್ದು , ಪ್ರತಿ...

ಜೀವನ ಮಟ್ಟ ಸುಧಾರಣೆಯೇ ಪಂಚ ಗ್ಯಾರಂಟಿ ಯೋಜನೆಯ ಮೂಲ ಉದ್ದೇಶ-ಉಮಾನಾಥ ಶೆಟ್ಟಿ ಪೆರ್ನೆ

ಪುತ್ತೂರು: ಪಂಚ ಗ್ಯಾರಂಟಿಗಳು ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾಗಿದ್ದು, ಜೀವನ ಮಟ್ಟ ಸುಧಾರಣೆಯೇ ಗ್ಯಾರಂಟಿ ಯೋಜನೆಯ ಮೂಲ ಉದ್ದೇಶವಾಗಿದೆ. ಸರ್ಕಾರದ...

ಪುತ್ತೂರಿನ ರೋಟರಿ ಜಿ. ಎಲ್. ಸಭಾಭವನದಲ್ಲಿ ಕವಿಗಳಿಗೆ ಅಂತಾರಾಜ್ಯ ಮಟ್ಟದ ಆಚಾರ್ಯ ಕವಿಗೋಷ್ಠಿ ಕಾರ್ಯಕ್ರಮ

ಪುತ್ತೂರು: ಕರ್ನಾಟಕ ಚುಟುಕು ಸಾಹಿತ್ಯ ಪರಿಷತ್ತು ದ.ಕ. ಜಿಲ್ಲೆ , ಸ್ವರ್ಣೋದ್ಯಮಿ ಜಿ.ಎಲ್.ಆಚಾರ್ಯ ಶತಮಾನೋತ್ಸವ ಸಮಿತಿ ವತಿಯಿಂದ ಪುತ್ತೂರಿನ ರೋಟರಿ...

ಆ.14 ಸವಣೂರಿನ ವಿದ್ಯಾರಶ್ಮಿ ವಿದ್ಯಾಲಯದಲ್ಲಿ ಶೀಂಟೂರು ಸ್ಮೃತಿ ಕಾರ್ಯಕ್ರಮ

ಪುತ್ತೂರು : ಸವಣೂರಿನ ವಿದ್ಯಾರಶ್ಮಿ ಸಮೂಹ ಶಿಕ್ಷಣ ಸಂಸ್ಥೆಗಳ ಸ್ಥಾಪಕರ ದಿನಾಚರಣೆ ಶಿಂಟೂರು ಸ್ಮೃತಿ-2025' ಕಾರ್ಯಕ್ರಮ ಆ.14ರಂದು ವಿದ್ಯಾರಶ್ಮಿ ವಿದ್ಯಾಲಯದ...

ಚಾಲಕನ ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಕಾರು ಡಿಕ್ಕಿ:ಕಾರಿನಲ್ಲಿದ್ದವರು ಪಾರು

ಪುತ್ತೂರು: ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಗುದ್ದಿದ ಘಟನೆ ಪುತ್ತೂರು ಮಂಗಳೂರು ರಸ್ತೆಯ ಮಿತ್ತೂರು ಎಂಬಲ್ಲಿ ನಡೆದಿದೆ....

ಫುಟ್ಬಾಲ್ ಪಂದ್ಯಾಟದಲ್ಲಿ ಪುತ್ತೂರಿನ ಸಂತ ಫಿಲೋಮಿನಾ ಪ. ಪೂ ಕಾಲೇಜಿನ ವಿದ್ಯಾರ್ಥಿಗಳು ಜಿಲ್ಲಾ ಮಟ್ಟಕ್ಕೆ ಆಯ್ಕೆ

ಪುತ್ತೂರು: ಶಾಲಾ ಶಿಕ್ಷಣ ಇಲಾಖೆ (ಪದವಿ ಪೂರ್ವ) ದ.ಕ ಜಿಲ್ಲೆ ಹಾಗೂ ವಿವೇಕಾನಂದ ಪ.ಪೂ ಕಾಲೇಜು ಇವರ ಜಂಟಿ ಆಶ್ರಯದಲ್ಲಿ...