Breaking
6 Aug 2026, Thu

ಪುತ್ತೂರು

ಆಟೋ ರಿಕ್ಷಾಗಳ ಮೇಲೆ ಪುತ್ತೂರು ನಗರಸಭೆಯ ಕಾಂಪೌಂಡ್ ಕುಸಿತ – ಯಾರೂ ಇಲ್ಲದ ವೇಳೆ ಕುಸಿತ ,ತಪ್ಪಿದ ಅನಾಹುತ

ಪುತ್ತೂರು : ಭಾರೀ ಮಳೆಗೆ ಪುತ್ತೂರು ನಗರಸಭೆಯ ಕಾಂಪೌಂಡ್ ಕುಸಿದು ಆಟೋ ರಿಕ್ಷಾಗಳ ಮೇಲೆಯೇ ಬಿದ್ದ ಘಟನೆ ಮೇ.25 ರಂದು...

ಪುತ್ತೂರಿನ ಮಹಾಲಿಂಗೇಶ್ವರ ದೇವಸ್ಥಾನದ ದ್ವಾರದ ಬಳಿ ಇದ್ದ ಗೋಡೆ ಕುಸಿತ: ಹೂ ಮಾರುವ ಮಹಿಳೆ ಪಾರು

ಪುತ್ತೂರು: ಕಳೆದ ಕೆಲವು ದಿನಗಳಿಂದ ದಕ್ಷಿಣಕನ್ನಡ ಜಿಲ್ಲೆಯಾದ್ಯಂತ ಭಾರೀ ಮಳೆಯಾಗುತ್ತಿದ್ದು ಪುತ್ತೂರಿನ ಮಹಾಲಿಂಗೇಶ್ವರ ದೇವಸ್ಥಾನದ ದ್ವಾರದ ಬಳಿ ಇದ್ದ ಗೋಡೆ...

ಕಾಂಕ್ರೀಟ್ ಮಿಕ್ಸಿಂಗ್ ವಾಹನದಡಿಗೆ ಬಿದ್ದು ಮಹಿಳೆ ಸಾವು

ಪುತ್ತೂರು: ಕಾಂಕ್ರೀಟ್ ಮಿಕ್ಸಿಂಗ್ ವಾಹನದಡಿಗೆ ಬಿದ್ದು ಮಹಿಳೆಯೋರ್ವರು ಮೃತಪಟ್ಟ ಘಟನೆ ಮೇ 23 ರಂದು ಬೆಟ್ಟಂಪಾಡಿ ಗ್ರಾಮದ ಬಿಲ್ವಗಿರಿ ಸಮೀಪ...

ಜೂ.1ರಂದು ಪುತ್ತೂರಿನಲ್ಲಿ ಗೌಡರ ಯಾನೆ ಒಕ್ಕಲಿಗರ ಜಿಲ್ಲಾ ಮಾತೃ ಸಂಘದ ಸರ್ವ ಸದಸ್ಯರ ಪ್ರಥಮ ವಾರ್ಷಿಕ ಮಹಾ ಅಧಿವೇಶನ ಪದಾಧಿಕಾರಿಗಳಿಗೆ ಅಭಿನಂದನಾ ಕಾರ್ಯಕ್ರಮ

ಪುತ್ತೂರು: 2024ರ ಅ.30ರಂದು ನೋಂದಾವಣೆಗೊಂಡು ಅಸ್ತಿತ್ವಕ್ಕೆ ಬಂದಿರುವ ಗೌಡರ ಯಾನೆ ಒಕ್ಕಲಿಗರ ಜಿಲ್ಲಾ ಮಾತೃ ಸಂಘದ ಸರ್ವ ಸದಸ್ಯರ ಪ್ರಥಮ...

ಪುತ್ತೂರು ಬಿಜೆಪಿ ಹಿರಿಯ ಕಾರ್ಯಕರ್ತ ಎಸ್.ಮಾಧವ ರೈ ಕುಂಬ್ರ ಹೃದಯಾಘಾತದಿಂದ ನಿಧನ

ಪುತ್ತೂರು: ತಾಲೂಕಿನ ಒಳಮೊಗ್ರು ಗ್ರಾಮದ ಬಿಜೆಪಿ ಶಕ್ತಿ ಕೇಂದ್ರದ ಅಧ್ಯಕ್ಷ, ಕುಂಬ್ರ ವರ್ತಕರ ಸಂಘದ ಮಾಜಿ ಅಧ್ಯಕ್ಷ ಎಸ್ ಮಾಧವ...

ಸಾವಯವ ಕೃಷಿ ಉತ್ಪನ್ನಗಳ ಬಳಕೆಗೆ ಜಾಗೃತಿ ಅಗತ್ಯ : ಡಾ. ನಿವೇದಿತಾ

ಪುತ್ತೂರು: ಮನೆಯ ಪರಿಸರದಲ್ಲಿ ಲಭ್ಯವಿರುವ ಸ್ಥಳದಲ್ಲಿ ಹಣ್ಣು ತರಕಾರಿಗಳನ್ನು ಬೆಳೆಸಿ ಬಳಸುವ ಮೂಲಕ ಆರೋಗ್ಯವನ್ನು ಕಾಪಾಡಿಕೊಳ್ಳುವ ಅಗತ್ಯವಿದೆ. ಮಾರುಕಟ್ಟೆಯಲ್ಲಿ ಸಿಗುವ...

ಪುತ್ತೂರು: ಮಹಿಳೆಯನ್ನು ಕೋಣೆಯಲ್ಲಿ ಹಾಕಿ ದಿಗ್ಭಂಧನ – ವೇಶ್ಯಾವಾಟಿಕೆಯ ಶಂಕೆ

ಪುತ್ತೂರು: ಮಹಿಳೆಯನ್ನು ಕೋಣೆಯಲ್ಲಿ ಕೂಡಿ ಹಾಕಿ ದಿಗ್ಭಂಧನ ಹಾಕಿರುವ ಘಟನೆ ಮೇ.22ರಂದು ಪರ್ಲಡ್ಕ ಎಂಬಲ್ಲಿ ಬೆಳಕಿಗೆ ಬಂದಿದೆ. ಖಾಸಿಂ ಎಂಬಾತ...

ಮೇ.25ರಂದು ಪುತ್ತೂರು ಬಿಲ್ಲವ ಸಂಘದ ಯುವವಾಹಿನಿಯಿಂದ ‘ಡೆನ್ನಾನ ಡೆನ್ನನ’ ಜಾನಪದ ಸ್ಪರ್ಧೆ

ಪುತ್ತೂರು: ಯುವವಾಹಿನಿ ಕೇಂದ್ರ ಸಮಿತಿ ಮಂಗಳೂರು ಇದರ ಆಶ್ರಯದಲ್ಲಿ, ಯುವವಾಹಿನಿ ಪುತ್ತೂರು ಘಟಕದ ಆತಿಥ್ಯದಲ್ಲಿ ಬ್ರಹ್ಮಶ್ರೀ ನಾರಾಯಣ ಗುರುಸ್ವಾಮಿ ಬಿಲ್ಲವ...