Breaking
25 Sep 2026, Fri

ಪುತ್ತೂರು

ಶಿಕ್ಷಣ ಜ್ಞಾನ ಪತ್ರಿಕೆಯ 23ನೇ ವಾರ್ಷಿಕೋತ್ಸವದಲ್ಲಿ ಕಬಕ ಸರ್ಕಾರಿ ಪ್ರೌಢಶಾಲೆಗೆ ಅತ್ಯುತ್ತಮ ಶಾಲಾ ಪ್ರಶಸ್ತಿ

ಪುತ್ತೂರು: ಶಿಕ್ಷಣ ಜ್ಞಾನ ಪತ್ರಿಕೆಯ 23ನೇ ವಾರ್ಷಿಕೋತ್ಸವ, ರಾಜ್ಯಮಟ್ಟದ ಶೈಕ್ಷಣಿಕ ಸಮಾವೇಶ ಹಾಗೂ ಪ್ರಶಸ್ತಿ ಪ್ರದಾನ ಸಮಾರಂಭವು ಡಿ. 21...

ತಾವರೆ ಬೆಳೆದ ನೀರಿನ ಟ್ಯಾಂಕ್‌ಗೆ ಬಿದ್ದು ಒಂದೂವರೆ ವರ್ಷದ ಮಗು ಸಾವು

ಪುತ್ತೂರು: ಒಂದೂವರೆ ವರ್ಷದ ಮಗು ತಾವರೆ ಬೆಳೆದ ನೀರಿನ ಟ್ಯಾಂಕ್‌ಗೆ ಬಿದ್ದು ಮೃತಪಟ್ಟ ಘಟನೆ ಪುತ್ತೂರಿನ ಬನ್ನೂರು ನೀರ್ಪಾಜೆಯಲ್ಲಿ ನಡೆದಿದೆ....

ತೋಟದಲ್ಲಿ ಕೆಲಸ ಮಾಡುತ್ತಿದ್ದ ವ್ಯಕ್ತಿ ಕುಸಿದು ಬಿದ್ದು ಸಾವು

ಪುತ್ತೂರು : ತೋಟದಲ್ಲಿ ಕೆಲಸ ಮಾಡುತ್ತಿದ್ದ ವ್ಯಕ್ತಿಯೋರ್ವರು ಕುಸಿದು ಬಿದ್ದು ಮೃತಪಟ್ಟ ಘಟನೆ ನೆಹರು ನಗರದ ಪಡ್ಡಾಯೂರಿನಲ್ಲಿ ನಡೆದಿದೆ. ಮೃತಪಟ್ಟ...

ಲಾರಿಯಿಂದ ರೂ.21 ಲಕ್ಷ ಮೌಲ್ಯದ ಕಾಫಿ ಚೀಲ ಕಳವು: ಐವರು ಬಂಧನ

ಪುತ್ತೂರು: ಕಾಫಿ ಬೀಜ ತುಂಬಿದ ಗೋಣಿಚೀಲಗಳನ್ನು ಸಾಗಿಸುತ್ತಿದ್ದ ಲಾರಿಯಿಂದ 21,44,000 ರೂ. ಮೌಲ್ಯದ 80 ಗೋಣಿ ಚೀಲಗಳನ್ನು ಕಳವು ಮಾಡಿದ...

ಕಬಕದ ರೈಲ್ವೇ ಸೇತುವೆ ಬಳಿ ಮಾದಕ ವಸ್ತು ಮಾರಾಟಕ್ಕೆ ಯತ್ನಿಸಿದ ವ್ಯಕ್ತಿಯ ಬಂಧನ

ಪುತ್ತೂರು: ಕಬಕ ಗ್ರಾಮದ ಮುರ ಪ್ರದೇಶದಲ್ಲಿರುವ ರೈಲ್ವೇ ಸೇತುವೆ ಬಳಿ ಮಾದಕವಸ್ತು ಮಾರಾಟಕ್ಕೆ ಯತ್ನಿಸುತ್ತಿದ್ದ ವ್ಯಕ್ತಿಯನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತನನ್ನು...

ಜಾನುವಾರಗಳ ಅಕ್ರಮ ಸಾಗಾಟ ಪ್ರಕರಣ: ಇಬ್ಬರು ಆರೋಪಿಗಳು ಪೊಲೀಸ್‌ ವಶಕ್ಕೆ

ಪುತ್ತೂರು: ಜಾನುವಾರಗಳ ಅಕ್ರಮ ಸಾಗಾಟ ಪ್ರಕರಣಕ್ಕೆ ಸಂಬಂಧಿಸಿದ್ದಂತೆ ಇಬ್ಬರು ಆರೋಪಿಗಳನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಬಂಧಿತ ಆರೋಪಿಗಳನ್ನು ಉಳ್ಳಾಲ ಸಜಿಪನಡು...

ಚಿಕನ್ ಸೆಂಟರ್‌ನಲ್ಲಿ ಕೆಲಸ ಮಾಡುತ್ತಿದ್ದ ಯುವಕ ನಾಪತ್ತೆ

ಪುತ್ತೂರು: ನಗರದ ಪಡೀಲ್ ನ ಚಿಕನ್ ಸೆಂಟರೊಂದರಲ್ಲಿ ಕೆಲಸ ಮಾಡುತ್ತಿದ್ದ ಯುವಕನೊಬ್ಬ ನಾಪತ್ತೆಯಾಗಿರುವ ಘಟನೆ ನಡೆದಿದೆ. ನಾಪತ್ತೆಯಾದ ಯುವಕನನ್ನು ಬದ್ರುದ್ದೀನ್...

ಪುತ್ತೂರು: ನಿಯಂತ್ರಣ ತಪ್ಪಿ ಟೆಂಪೊ ಪಲ್ಟಿಯಾಗಿ ಎದುರಿನಿಂದ ಬರುತ್ತಿದ್ದ ಬಸ್‌ಗೆ ಡಿಕ್ಕಿ

ಪುತ್ತೂರು: ಚಾಲಕನ ನಿಯಂತ್ರಣ ತಪ್ಪಿ ಸರಕು ಸಾಗಿಸುತ್ತಿದ್ದ ಟೆಂಪೊ ಪಲ್ಟಿಯಾಗಿ, ಹೆದ್ದಾರಿಯ ಇನ್ನೊಂದು ಬದಿಯಲ್ಲಿ ಬರುತ್ತಿದ್ದ ಖಾಸಗಿ ಬಸ್ಸಿಗೆ ಡಿಕ್ಕಿ...

ಡಾ. ಶಾಂತಾ ಪುತ್ತೂರು ಅವರಿಗೆ ‘ಕನ್ನಡ ಸೇವಾ ರತ್ನ 2025’ ಪ್ರಶಸ್ತಿ

ಪುತ್ತೂರು: ಜಾಗೃತಿ ಟ್ರಸ್ಟ್ ಬೆಂಗಳೂರು ವತಿಯಿಂದ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಕಾರದಲ್ಲಿ ಕಟೀಲು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ಸರಸ್ವತಿ...