Breaking
23 Mar 2026, Mon

October 2024

ಜನಸಾಮಾನ್ಯರಿಗೆ ಸರ್ಕಾರದ ದೀಪಾವಳಿ ಗಿಫ್ಟ್: ಅಗ್ಗದ ಹಿಟ್ಟು, ಅಕ್ಕಿ, ಬೇಳೆಕಾಳುಗಳ ಮಾರಾಟ ಆರಂಭ

ನವದೆಹಲಿ: ಹಬ್ಬ ಹರಿದಿನಗಳಲ್ಲಿ ಆಹಾರ ಪದಾರ್ಥಗಳ ದುಬಾರಿ ಬೆಲೆಯಿಂದ ಜನಸಾಮಾನ್ಯರು ಪರದಾಡುವಂತಾಗಿದೆ. ಇಂತಹ ಪರಿಸ್ಥಿತಿಯಲ್ಲಿ ಕೇಂದ್ರ ಸರ್ಕಾರವು ಹಣದುಬ್ಬರದಿಂದ ಸಾಮಾನ್ಯ...

ಕಾಮನ್​ವೆಲ್ತ್ ಗೇಮ್ಸ್​ನಿಂದ 12 ಕ್ರೀಡೆಗಳಿಗೆ ಕೊಕ್: ಭಾರತಕ್ಕೆ ಹಿನ್ನಡೆ

ಗ್ಲಾಸ್ಗೋದಲ್ಲಿ ನಡೆಯಲಿರುವ 2026 ರ ಕಾಮನ್​ವೆಲ್ತ್​ ಗೇಮ್ಸ್​ನಿಂದ 12 ಕ್ರೀಡೆಗಳನ್ನು ಕೈ ಬಿಡಲಾಗಿದೆ. 23ನೇ ಆವೃತ್ತಿಯ ಕ್ರೀಡಾಕೂಟವನ್ನು ಬಜೆಟ್ ಸ್ನೇಹಿಯಾಗಿಸಲು...

ಕಿಶೋರ್ ಕುಮಾರ್ ಪುತ್ತೂರು ಗೆಲುವು ಸಿದ್ದಕಟ್ಟೆಯಲ್ಲಿ ಬಿಜೆಪಿ ಕಾರ್ಯಕರ್ತರಿಂದ ಸಂಭ್ರಮಾಚರಣೆ

ಬಂಟ್ವಾಳ: ಕರ್ನಾಟಕ ರಾಜ್ಯ ವಿಧಾನ ಪರಿಷತ್ ಗೆ ದ. ಕನ್ನಡ ಸ್ಥಳೀಯ ಸಂಸ್ಥೆಗಳಿಂದ ನಡೆದ ಉಪ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ...

ಅ.25-26: ವಿಟ್ಲ ಜೇಸಿ ಶಾಲೆಯಲ್ಲಿ ರಾಜ್ಯ ಮಟ್ಟದ ವೆಯಿಟ್ ಲಿಫ್ಟಿಂಗ್ ಸ್ಪರ್ಧೆ

ವಿಟ್ಲ: ವಿಟ್ಲ ಬಸವನಗುಡಿ ವಿಠಲ್ ಜೇಸೀಸ್ ಆಂಗ್ಲ ಮಾಧ್ಯಮ ಪ್ರೌಢಶಾಲೆಯಲ್ಲಿ 2024-25 ನೇ ಸಾಲಿನ ರಾಜ್ಯಮಟ್ಟದ ಬಾಲಕ ಬಾಲಕಿಯರ ಪ್ರೌಢಶಾಲಾ...

ಪಡಿತರ ವಿತರಣೆ ಸರ್ವರ್ ಸಮಸ್ಯೆ ನಿವಾರಿಸುವಂತೆ ಸಿದ್ದಕಟ್ಟೆ ಸಹಕಾರಿ ವ್ಯವಸಾಯಿಕ ಸಂಘದ ಅಧ್ಯಕ್ಷ ಪ್ರಭಾಕರ ಪ್ರಭು‌ರಿಂದ ಆಹಾರ ಸಚಿವರಿಗೆ, ಆಯುಕ್ತರಿಗೆ ಮನವಿ

ಬಂಟ್ವಾಳ : ಕಳೆದ ಕೆಲ ದಿನಗಳಿಂದ ರಾಜ್ಯದ ವಿವಿದೆಡೆ ಪಡಿತರ ವಿತರಣೆಯಲ್ಲಿ ಸರ್ವರ್ ಸಮಸ್ಯೆಯಿಂದ ಅಡಚಣೆ ಉಂಟಾಗಿದ್ದು ಜನ ಪರದಾಡುವಂತಾಗಿದ್ದು...

ವಿಧಾನ ಪರಿಷತ್ ಉಪಚುನಾವಣೆ: ಗೆಲುವು ಸಾಧಿಸಿದ ಬಿಜೆಪಿ ಅಭ್ಯರ್ಥಿ ” ಕಿಶೋರ್ ಕುಮಾರ್ ಪುತ್ತೂರು “

ಮಂಗಳೂರು: ಬಹಳ ನಿರೀಕ್ಷೆಯ ದಕ್ಷಿಣ ಕನ್ನಡ-ಉಡುಪಿ ಸ್ಥಳೀಯ ಸಂಸ್ಥೆಗಳ ವಿಧಾನಪರಿಷತ್ತಿನ ಕೋಟ ಶ್ರೀನಿವಾಸ್ ಪೂಜಾರಿಯವರ ತೆರವಾದ ಸ್ಥಾನದ ಉಪಚುನಾವಣೆ ಫಲಿತಾಂಶ...

ಭುಗಿಲೆದ್ದ ಆಕ್ರೋಶ: ಮೂಡುಬಿದಿರೆ ಪೊಲೀಸ್ ಠಾಣಾ ಬಳಿ ಸೇರಿದ ನೂರಾರು ಭಜಕರು:ದೂರು

ಮೂಡಬಿದ್ರೆ :ಭಜನೆಗೆ ಬರುವ ಹೆಣ್ಣು ಮಕ್ಕಳ ಬಗ್ಗೆ ಅವಹೇಳನ ಕಾರಿಯಾದ ಹೇಳಿಕೆಯನ್ನು ನೀಡಿದ ಅರಣ್ಯ ಇಲಾಖೆ ಅಧಿಕಾರಿ ಸಂಜೀವ ಪೂಜಾರಿ...

ಗಣೇಶ್‌ ಕೆ. ಶೆಟ್ಟಿ ಸಾರಥ್ಯದಲ್ಲಿ ತುಳುಕೂಟ ಗೋವಾ ಲೋಕಾರ್ಪಣೆ ಸಂಭ್ರಮದ ಕಾರ್ಯಕ್ರಮ

ಪಣಜಿ: ಗೋವಾದ ತುಳುವರನ್ನು ಸಂಘಟಿಸಿ ಗಣೇಶ್‌ ಕೆ. ಶೆಟ್ಟಿ ಇರ್ವತ್ತೂರು ಅಧ್ಯಕ್ಷತೆಯಲ್ಲಿ ರಚಿಸಲ್ಪಟ್ಟಿರುವ ತುಳುಕೂಟ ಗೋವಾ ಘಟಕ ಅದ್ದೂರಿ ಕಾರ್ಯಕ್ರಮದೊಂದಿಗೆ...

ಬೆಳೆ ಸಮೀಕ್ಷೆ ಗಡುವು ದಿನಾಂಕ ವಿಸ್ತರಣೆ ಮಾಡುವಂತೆ ಕರ್ನಾಟಕ ಸರಕಾರ ಕೃಷಿ ಸಚಿವರಿಗೆ ಸಿ ಎ ಬ್ಯಾಂಕ್ ಅಧ್ಯಕ್ಷ ಪ್ರಭಾಕರ ಪ್ರಭು ಮನವಿ

ಬಂಟ್ವಾಳ: ರೈತರು ತಮ್ಮ ಕೃಷಿ ಜಮೀನನಲ್ಲಿ ಬೆಳೆಯುವ ಬೆಳೆಗಳ ಸಮೀಕ್ಷೆಯನ್ನು ಕಡ್ಡಾಯವಾಗಿ ಮಾಡಬೇಕು. ಈ ಮೂಲಕ ರೈತರಿಗೆ ಸಿಗುವ ಹವಾಮಾನ...

ಆನಂದತೀರ್ಥ ಶಿಕ್ಷಣ ಸಂಸ್ಥೆಗಳ ಕಾರ್ಯಾಧ್ಯಕ್ಷ ನಾಗರಾಜ್ ಬಲ್ಲಾಳ್ ಇವರಿಗೆ ಉತ್ತಮ ಆಡಳಿತಗಾರ ಪ್ರಶಸ್ತಿ

ಕಟಪಾಡಿ: ಪೇಜಾವರ ಮಠದ ಆಡಳಿತಕ್ಕೊಳಪಟ್ಟ ಪಾಜಕಆನಂದತೀರ್ಥ ಸಮೂಹ ಶಿಕ್ಷಣ ಸಂಸ್ಥೆಗಳ ಕಾರ್ಯಾಧ್ಯಕ್ಷನಾಗರಾಜ್ ಬಲ್ಲಾಳ್ ಇವರಿಗೆ ಕರ್ನಾಟಕ ರಾಜ್ಯದ ನೋಂದಾಯಿತ ಅನುದಾನರಹಿತ...