Breaking
21 Mar 2026, Sat

March 2025

ವಾಮದ ಪದವು ಸರಕಾರಿ ಪ್ರೌಢ ಶಾಲಾ 10 ನೇ ತರಗತಿ ಮಕ್ಕಳ ಉಚಿತ ಟ್ಯೂಷನ್ ತರಗತಿ ಸಮಾರೋಪ ಕಾರ್ಯಕ್ರಮ

ಬಂಟ್ವಾಳ : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಭಿವೃದ್ಧಿ ಯೋಜನೆ ಬಿ ಸಿ ಟ್ರಸ್ಟ್ (ರಿ ) ಬಂಟ್ವಳ ತಾಲೂಕಿನ ಜ್ಞಾನ...

ಕಾಲೇಜು ವಿದ್ಯಾರ್ಥಿ ದಿಗಂತ್ ನಾಪತ್ತೆ ಪ್ರಕರಣ: ರಾಜ್ಯ ಪೋಲೀಸ್ ಇಲಾಖೆಗೆ ಸೂಕ್ತ ನಿರ್ದೇಶನ ನೀಡುವಂತೆ ಕೇಂದ್ರ ಗ್ರಹ ಸಚಿವ ಅಮಿತ್ ಶಾಗೆ ಮನವಿ ಮಾಡಿದ ಮಾಜಿ ತಾಲೂಕು ಪಂಚಾಯತ್ ಸದಸ್ಯ ಪ್ರಭಾಕರ ಪ್ರಭು

ಬಂಟ್ವಾಳ: ಫರಂಗಿಪೇಟೆ ನಿವಾಸಿ,ಕಾಲೇಜು ವಿದ್ಯಾರ್ಥಿ ದಿಗಂತ್ ಕೆಲ ದಿನಗಳಿಂದ ನಾಪತ್ತೆಯಾಗಿದ್ದು ಈ ಕುರಿತು ತನಿಖೆಯನ್ನು ಚುರುಕುಗೊಳಿಸುವಂತೆ ಕರ್ನಾಟಕ ರಾಜ್ಯ ಪೋಲೀಸ್...

“ಗುಬ್ಬಚ್ಚಿ ಗೂಡು ಅಭಿಯಾನ 309 ನೇ ಕಾರ್ಯಕ್ರಮ”: ನಿಸರ್ಗದಲ್ಲಿ ಇರುವ ಪ್ರತಿ ಜೀವಿಗೂ ಬದುಕುವ ಹಕ್ಕಿದೆ:ನಿತ್ಯಾನಂದ ಶೆಟ್ಟಿ

ಬಂಟ್ವಾಳ : ನಿಸರ್ಗದಲ್ಲಿ ಇರುವ ಪ್ರತಿ ಜೀವಿಗೂ ಬದುಕುವ ಹಕ್ಕಿದೆ ಆದರೆ ಮನುಷ್ಯ ತನ್ನ ಸ್ವಾರ್ಥಕ್ಕಾಗಿ ನಿಸರ್ಗದಲ್ಲಿ ಇರುವ ಇತರ...

ಶ್ರೀ ರಕ್ತೇಶ್ವರೀ ದೇವಿ ಸನ್ನಿಧಿ ಬಿ.ಸಿ.ರೋಡ್ ಇದರ ಪುನರ್ ಪ್ರತಿಷ್ಠಾ ಬ್ರಹ್ಮಕಲಶಾಭಿಷೇಕದ ಆಮಂತ್ರಣ ಪತ್ರ ಬಿಡುಗಡೆ, ಬಾಲಾಯ ಪ್ರತಿಷ್ಠೆ

ಬಂಟ್ವಾಳ : ತಾಲೂಕಿನ ಬಿ..ಸಿ.ರೋಡ್ ಶ್ರೀ ರಕ್ತೇಶ್ವರಿ ದೇವೀ ಸನ್ನಿದಿಯಲ್ಲಿ ಎ.೪ರಿಂದ ಎ.೯ರವರೆಗೆ ನಡೆಯಲಿರುವ ಪುನರ್ ಪ್ರತಿಷ್ಠೆ ಹಾಗೂ ಬ್ರಹ್ಮ...

ಸ ಉ ಪ್ರಾ ಶಾಲೆ ಹೊಕ್ಕಾಡಿಗೋಳಿಯಲ್ಲಿ ರಾಷ್ಟ್ರೀಯ ವಿಜ್ಞಾನ ದಿನಾಚರಣೆ

ಹೊಕ್ಕಾಡಿಗೋಳಿ: ದಿನಾಂಕ 28.2.2025 ಶುಕ್ರವಾರದಂದು ಸ ಉ ಪ್ರಾ ಶಾಲೆ, ಹೊಕ್ಕಾಡಿಗೋಳಿಯಲ್ಲಿ ರಾಷ್ಟ್ರೀಯ ವಿಜ್ಞಾನ ದಿನಾಚರಣೆಯನ್ನು ಆಚರಿಸಲಾಯಿತು. ರಾಷ್ಟ್ರೀಯ ವಿಜ್ಞಾನ...