Breaking
19 Sep 2026, Sat

April 2025

ಜಮ್ಮು ಕಾಶ್ಮೀರದಲ್ಲಿ ಇಬ್ಬರು ರಕ್ತಪಿಪಾಸುಗಳು ಸೇನಾ ಗುಂಡಿಗೆ ಬಲಿ

ಜಮ್ಮು ಕಾಶ್ಮೀರ: ಮಿನಿ ಸ್ವಿಟ್ಜರ್ ಲ್ಯಾಂಡ್ ಖ್ಯಾತಿಯ ಜಮ್ಮು ಕಾಶ್ಮೀರದ ಪಹಲ್ಲಾಮ್‌ನಲ್ಲಿ ಮಂಗಳವಾರದಂದು ಉಗ್ರರು ದಾಳಿ ನಡೆಸಿ ವಿದೇಶಿಗರು ಸೇರಿ...

ಬಂಟ್ವಾಳ: 2 ನೇ ವರ್ಷದ ಗ್ಯಾರಂಟಿ ಸಂಭ್ರಮೋತ್ಸವ: “ಬಡವರ ಜೀವನ ‌ಬೆಳಗುವ ಕಾರ್ಯಕ್ರಮ”: ರಾಜ್ಯ ಉಪಾಧ್ಯಕ್ಷೆ ಪುಷ್ಪಾ ಅಮರನಾಥ್

ಬಂಟ್ವಾಳ: ಪಂಚ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ ಮೂಲಕ ಬಂಟ್ವಾಳದಲ್ಲಿ ನಡೆದ ಕಾರ್ಯಕ್ರಮ ರಾಜ್ಯಕ್ಕೆ ಮಾದರಿಯಾಗಿದ್ದು, ಜನಸೇವೆ ಮಾಡಲು ಗಟ್ಟಿ...

ಪಶ್ಚಿಮ ಬಂಗಾಲದಲ್ಲಿ ರಾಷ್ಟಪತಿ ಆಳ್ವಿಕೆಗೆ ಕೋರಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಗೆ ಮನವಿ ಮಾಡಿದ ಬಿಜೆಪಿ ಬಂಟ್ವಾಳ ಮಂಡಲ ಕಾರ್ಯದರ್ಶಿ ಪ್ರಭಾಕರ್ ಪ್ರಭು

ಸಿದ್ದಕಟ್ಟೆ: ವಕ್ಫ್ ತಿದ್ದುಪಡಿ ಮಸೂದೆ ಜಾರಿ ಮಾಡುವುದರ ವಿರುದ್ಧ ಪಶ್ಚಿಮ ಬಂಗಾಲದಲ್ಲಿ ಆಕ್ರೋಶ ಬುಗಿಳೆದ್ದಿದ್ದು, ಪ್ರತಿಭಟನೆ ನೆಪದಲ್ಲಿ ಮುಸ್ಲಿಂ ಸಂಘಟನೆಗಳು...

ಮಲ್ಪೆಯ ಬಬ್ಬುಸ್ವಾಮಿ ದೈವಸ್ಥಾನದಲ್ಲಿ ಕಳವು

ಉಡುಪಿ: ದೈವಸ್ಥಾನದ ಡಬ್ಬಿ ಒಡೆದು ಕಳ್ಳತನ ಮಾಡಿರುವ ಘಟನೆ ಉಡುಪಿಯ ಮಲ್ಪೆಯಲ್ಲಿರುವ ಕೊಡವೂರು ಸಮೀಪದ ಪಾಳೆಕಟ್ಟೆ ಶ್ರೀ ಬಬ್ಬುಸ್ವಾಮಿ ದೈವಸ್ಥಾನ...

ಕನ್ನಡ ಚುಟುಕು ಸಾಹಿತ್ಯ ಪರಿಷತ್ತು ಬೆಂಗಳೂರು ಅಧ್ಯಕ್ಷರಾಗಿ ಬಂಟ್ವಾಳದ ಹಾ. ಮ. ಸತೀಶ್ ಆಯ್ಕೆ

ಬಂಟ್ವಾಳ: ಬಿಸಿರೋಡಿನಲ್ಲಿ ಶಿಕ್ಷಕರಾಗಿ ,ಪತ್ರಕರ್ತರಾಗಿ ಎರಡು ದಶಕಗಳ ಹಿಂದೆ ಸೇವೆ ಸಲ್ಲಿಸಿದ್ದ ಸಂಘಟಕ, ಸಾಹಿತಿ, ಹಾ. ಮ. ಸತೀಶ ಗೂಡಿನಬಳಿ...

ಕುಂದಾಪುರ : ಸ್ಟಿಂಗ್ ಪತ್ರಕರ್ತ, ಸಾಮಾಜಿಕ ಹೋರಾಟಗಾರ ಕಿರಣ್‌ ಪೂಜಾರಿಯವರಿಂದ ಅರೆಬೆತ್ತಲೆ ಧರಣಿ

ಕುಂದಾಪುರ : ಪೊಲೀಸ್ ಅಧಿಕಾರಿ ವಿನಯ್ ಕೊರ್ಲಹಳ್ಳಿ ಹಾಗೂ ಗ್ರಾಮ ಪಂಚಾಯತ್ ಅಧಿಕಾರಿ ಹರೀಶ್ ಮೊಗವೀರ ಕರ್ತವ್ಯಲೋಪ ಎಸಗಿ ಸುಳ್ಳು...