Breaking
27 Mar 2026, Fri

June 2025

ಮಧ್ಯಪಾನದ ದುರಭ್ಯಾಸ ತ್ಯಜಿಸಿ ಸುಂದರ ಜೀವನ ಕಟ್ಟಿಕೊಳ್ಳಿ: ವೈ ಬಿ ಸುಂದರ್ ಇರಾ

ಬಂಟ್ವಾಳ : ಮಧ್ಯಪಾನದ ದುರಭ್ಯಾಸ ತ್ಯಜಿಸಿ ಸುಂದರ ಜೀವನ ಕಟ್ಟಿಕೊಳ್ಳಿ ಎಂದು ಇರ ಸೋಮನಾಥೇಶ್ವರ ದೇವಸ್ಥಾನದ ಆಡಳಿತ ಮಂಡಳಿ ಸದಸ್ಯ...

ಮಂಗಳೂರಿನಲ್ಲಿ ಯಶಸ್ವಿಯಾಗಿ ಪೂರ್ಣಗೊಂಡ ಭಾರತದ ಅತಿದೊಡ್ಡ ಭೂಗತ ಎಲ್‌ಪಿಜಿ ಸಂಗ್ರಹ ಘಟಕದ ಕಾಮಗಾರಿ

ಮಂಗಳೂರು: ನಗರದಲ್ಲಿ ಭಾರತದ ಅತಿದೊಡ್ಡ ಭೂಗತ ದ್ರವೀಕೃತ ಪೆಟ್ರೋಲಿಯಂ ಅನಿಲ (ಎಲ್‌ಪಿಜಿ) ಸಂಗ್ರಹ ಘಟಕದ ನಿರ್ಮಾಣ ಯಶಸ್ವಿಯಾಗಿ ಪೂರ್ಣಗೊಂಡಿದೆ. ಈ...

ದ.ಕ-ಉಡುಪಿ ಜಿಲ್ಲೆಗಳ ನಗರಾಭಿವೃದ್ಧಿ ಮತ್ತು ನಗರ ಯೋಜನಾ ಪ್ರಾಧಿಕಾರಗಳ ಒಕ್ಕೂಟ ರಚನೆ: ಒಕ್ಕೂಟದ ಅಧ್ಯಕ್ಷರಾಗಿ ಮಂಗಳೂರು ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಸದಾಶಿವ ಉಳ್ಳಾಲ್ ಆಯ್ಕೆ

ಮಂಗಳೂರು: ದ.ಕ. ಮತ್ತು ಉಡುಪಿ ಜಿಲ್ಲೆಗಳ ನಗರಾಭಿವೃದ್ಧಿ ಮತ್ತು ನಗರ ಯೋಜನಾ ಪ್ರಾಧಿಕಾರಗಳ ಅಧ್ಯಕ್ಷರುಗಳ ಮತ್ತು ಸದಸ್ಯರ ಸಭೆ ಇತ್ತೀಚೆಗೆ...

ಬಾಳಿಲದಲ್ಲಿ ಎರಡು ಪಿಕಪ್ ವಾಹನ ಡಿಕ್ಕಿ: 600 ಲೀ. ಹಾಲು ರಸ್ತೆ ಪಾಲು

ಸುಳ್ಯ: ಬಾಳಿಲದಲ್ಲಿ ಹಾಲು ಸಾಗಿಸುತ್ತಿದ್ದ ಪಿಕಪ್ ವಾಹನಕ್ಕೆ ಎದುರುಗಡೆ ಬಂದ ಇನ್ನೊಂದು ಪಿಕಪ್ ವಾಹನ ಡಿಕ್ಕಿಯಾಗಿ ಹಾಲಿನ ವಾಹನ ಪಲ್ಟಿಯಾಗಿ...

ಗಾಳಿ-ಮಳೆಗೆ ಭಾರಿ ಹಾನಿ : ಮೆಸ್ಕಾಂ ಇಲಾಖೆಗೆ ಸೇರಿದ 16.45 ಕೋಟಿ ಮೌಲ್ಯದ ಆಸ್ತಿ ನಷ್ಟ

ಮಂಗಳೂರು: ಎಪ್ರಿಲ್ನಿಂದ ಜೂನ್ 15ರ ಅವಧಿಯಲ್ಲಿ ಗಾಳಿ-ಮಳೆಯಿಂದಾಗಿ ಮೆಸ್ಕಾಂ ವ್ಯಾಪ್ತಿಯ ದಕ್ಷಿಣ ಕನ್ನಡ, ಚಿಕ್ಕಮಗಳೂರು, ಉಡುಪಿ ಮತ್ತು ಶಿವಮೊಗ್ಗ ಜಿಲ್ಲೆಗಳಲ್ಲಿ...

ಪುತ್ತೂರು: ಎಲೆಕ್ಟ್ರಿಕಲ್ ಅಂಗಡಿಯಲ್ಲಿ ಬೆಂಕಿ ಅವಘಡ

ಪುತ್ತೂರು: ದರ್ಬೆ ವೃತ್ತದ ಬಳಿಯ ವಾಣಿಜ್ಯ ಸಂಕೀರ್ಣವೊಂದರ ಪ್ರಥಮ ಮಹಡಿಯಲ್ಲಿರುವ ‘ನಂದಿಕೇಶ್ವರ ಎಲೆಕ್ಟಿಕಲ್ಸ್’ ಸಂಸ್ಥೆಯ ಸರ್ವಿಸ್ ವಿಭಾಗದಲ್ಲಿ ಆಕಸ್ಮಿಕ ಬೆಂಕಿ...

ಜಿಲ್ಲಾಧಿಕಾರಿ ಮುಲ್ಲೈ ಮುಹಿಲನ್ ನಗರದ ಪಂಪ್ ವೆಲ್ ಹಾಗೂ ಕೆತ್ತಿಕಲ್ ಗೆ ಭೇಟಿ

ಮಂಗಳೂರು: ಜಿಲ್ಲಾಧಿಕಾರಿ ಮುಲ್ಲೈ ಮುಹಿಲನ್ ಅವರು ಮಂಗಳವಾರ ನಗರದ ಪಂಪ್ ವೆಲ್ ಹಾಗೂ ಕೆತ್ತಿಕಲ್ ಗೆ ಭೇಟಿ ನೀಡಿದರು. ಪಂಪ್...