Breaking
22 Jun 2026, Mon

June 2025

ಟಿಪ್ಪರ್ ವಾಹನದ ಬಾಡಿಗೆ ಹಣ ಕೇಳಿದವನ ಮೇಲೆ ಹಲ್ಲೆ: ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಇಬ್ಬರ ವಿರುದ್ಧ ಪ್ರಕರಣ ದಾಖಲು

ಬೆಳ್ತಂಗಡಿ : ಟಿಪ್ಪರ್ ವಾಹನದ ಬಾಡಿಗೆ ಹಣ ಕೇಳಲು ಹೋದವನ ಮೇಲೆ ಸೋಡಾ ಬಾಟಲ್ನಿಂದ ಹಲ್ಲೆ ನಡೆಸಿದ ಘಟನೆ ಚಾರ್ಮಾಡಿಯಲ್ಲಿ...

ಅಗ್ನಿಪಥ್ ಯೋಜನೆಯ ಲಿಖಿತ ಪರೀಕ್ಷೆಯನ್ನು ಎದುರಿಸಲಿರುವ ವಿದ್ಯಾರ್ಥಿಗಳಿಗೆ ಶುಭ ಹಾರೈಸಿದ ಶ್ರೀ ಮಹತೋಭಾರ ಮಹಾಲಿಂಗೇಶ್ವರ ದೇವಸ್ಥಾನದ ಆಡಳಿತ ಸಮಿತಿಯ ಅಧ್ಯಕ್ಷರಾದ ಪಂಜಿಗುಡ್ಡೆ ಈಶ್ವರ ಭಟ್

ಪುತ್ತೂರು: ಪ್ರತಿಷ್ಠಿತ ಅಗ್ನಿಪಥ್ ಯೋಜನೆಯಲ್ಲಿ ಅಗ್ನಿವೀರರಾಗಲು ನೇಮಕಾತಿಗೆ ಅರ್ಜಿ ಸಲ್ಲಿಸಿ ಪ್ರಥಮ ಹಂತದ ಲಿಖಿತ ಪರೀಕ್ಷೆಯನ್ನು ಎದುರಿಸಲಿರುವ ವಿದ್ಯಾರ್ಥಿಗಳಿಗೆ ಶ್ರೀ...

ಬೆಳಾಲು ಶ್ರೀ ಧ.ಮಂ.ಅನುದಾನಿತ ಪ್ರೌಢ ಶಾಲೆಯಲ್ಲಿ ಶಾಲಾ ಸಂಘಗಳ ಉದ್ಘಾಟನೆ

ಬೆಳ್ತಂಗಡಿ: ತಾಲೂಕಿನ ಬೆಳಾಲುನಲ್ಲಿರುವ ಶ್ರೀ ಧ.ಮಂ.ಅನುದಾನಿತ ಪ್ರೌಢ ಶಾಲೆಯಲ್ಲಿ 2025-26ರ ಶೈಕ್ಷಣಿಕ ವರ್ಷದ ಶಾಲಾ ಸಂಘಗಳ ಉದ್ಘಾಟನೆ ಜೂ.28 ರಂದು...

ಮದ್ದು ಸಿಂಪಡಣೆ ವೇಳೆ ವಿದ್ಯುತ್ ಶಾಕ್ ಹೊಡೆದು ಕಾರ್ಮಿಕ ಸಾವು

ಕೊಕ್ಕಡ: ಅರಸಿನಮಕ್ಕಿ ಬಳಿಯ ಎಂಜಿರ ಎಂಬಲ್ಲಿ ಅಡಿಕೆ ಮರಕ್ಕೆ ಮದ್ದು ಸಿಂಪಡಣೆ ವೇಳೆ ವಿದ್ಯುತ್ ಶಾಕ್ ಹೊಡೆದು ಕಾರ್ಮಿಕ ಸಾವನ್ನಪ್ಪಿದ...

ಬೆಂಗಳೂರು- ಮಂಗಳೂರು ರೈಲ್ವೆ ಸಂಚಾರ ಪುನರಾರಂಭ

ಹಾಸನ: ಜಿಲ್ಲೆಯ ಸಕಲೇಶಪುರ ತಾಲೂಕಿನ ಯಡಕುಮೇರಿ ಹತ್ತಿರ ಗುಡ್ಡಜರಿತದಿಂದ ಸ್ಥಗಿತಗೊಂಡಿದ್ದ ಬೆಂಗಳೂರು-ಮಂಗಳೂರು ರೈಲ್ವೆ ಸಂಚಾರ ಇದೀಗ ಮತ್ತೆ ಪುನರಾರಂಭಗೊಂಡಿದೆ. ಜೂ.21ರಂದು...

ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಕೊಲೆ ಗೆ ವಿದೇಶಿ ಹಣದ ನೆರವು..?

ಮಂಗಳೂರು: ನಗರದ ಬಜ್ಪೆಯಲ್ಲಿ ಜೂ.1 ರಂದು ನಡೆದಿದ್ದ ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಕೊಲೆ ಪ್ರಕರಣದ ತನಿಖೆಯನ್ನು ಎನ್ಐಎ ಮತ್ತಷ್ಟು...

ನ್ಯುಮೋನಿಯಾ ಜ್ವರಕ್ಕೆ ವ್ಯಕ್ತಿ ಬಲಿ

ಬಂಟ್ವಾಳ: ತಾಲೂಕಿನ ಮಂಚಿ ಸಮೀಪದ ಕುಕ್ಕಾಜೆಯಲ್ಲಿ ವ್ಯಕ್ತಿಯೊಬ್ಬರು ನ್ಯುಮೋನಿಯಾ ಜ್ವರದಿಂದ ಬಳಲುತ್ತಿದ್ದ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿರುವ ಘಟನೆ ನಡೆದಿದೆ. ಮೃತಪಟ್ಟ...