Breaking
22 Jun 2026, Mon

October 2025

ಮನೆಯಿಂದ ಹೊರ ಹೋದ ವ್ಯಕ್ತಿಯೊಬ್ಬರು ವಾಪಾಸು ಬಾರದೇ ನಾಪತ್ತೆ

ಉಡುಪಿ: ಮನೆಯಿಂದ ಹೊರ ಹೋದ ವ್ಯಕ್ತಿಯೊಬ್ಬರು ವಾಪಾಸು ಬಾರದೇ ನಾಪತ್ತೆಯಾದ ಘಟನೆ ಉಡುಪಿಯಲ್ಲಿ ನಡೆದಿದೆ. ಶವಳ್ಳಿ ಗ್ರಾಮದ ಅಂಬಾಗಿಲು ಕಕ್ಕುಂಜೆ...

ಕಾಸರಗೋಡು ಜಿಲ್ಲೆಯ ಇಬ್ಬರು ಮಕ್ಕಳಿಗೆ ಅಮೀಬಿಕ್ ಮಿದುಳು ಜ್ವರ ದೃಢ

ಕಾಸರಗೋಡು: ಭಯಾನಕ ಅಮೀಬಿಕ್‌ ಮಿದುಳು ಜ್ವರ ಕಾಸರಗೋಡಿಗೆ ಕಾಲಿಟ್ಟಿದ್ದು , ಜನ ಆತಂಕಕ್ಕೆ ಒಳಗಾಗಿದ್ದಾರೆ. ಜಿಲ್ಲೆಯ 6 ವರ್ಷದ ಬಾಲಕ...

ಪಡೀಲು ಜಂಕ್ಷನ್‌ನಲ್ಲಿ ಅಕ್ರಮವಾಗಿ ಕೆಂಪುಕಲ್ಲು ಸಾಗಿಸುತ್ತಿದ್ದ ಲಾರಿ ವಶ

ಮಂಗಳೂರು: ಪಡೀಲು ಜಂಕ್ಷನ್‌ ಬಳಿ ಅಕ್ರಮವಾಗಿ ಸಾಗಿಸುತ್ತಿದ್ದ ಸುಮಾರು 15 ಸಾವಿರ ರೂ. ಮೌಲ್ಯದ ಕೆಂಪುಕಲ್ಲು ಸಹಿತ ಲಾರಿಯನ್ನು ಕಂಕನಾಡಿ...

ಭಾರತ ಪಾಕ್ ಯುದ್ಧದಲ್ಲಿ ಭಾಗವಹಿಸಿದ್ದ ಯುದ್ಧ ವೀರ ಗರೊಡಿ ತಿಮ್ಮಪ್ಪ ಆಳ್ವ ನಿಧನ

ಮಂಗಳೂರು: ಭಾರತೀಯ ಸೇನೆಯ ನಿವೃತ್ತ ಯುದ್ಧ ವೀರ ಗರೊಡಿ ತಿಮ್ಮಪ್ಪ ಆಳ್ವ(85) ಅ.16 ರಂದು ನಿಧನರಾಗಿದ್ದಾರೆ. ಮಂಗಳೂರಿನ ಲೋಹಿತ್ ನಗರದಲ್ಲಿನ...

ಮಣ್ಣಗುಂಡಿ ಪರಿಸರದಲ್ಲಿ ರೈತರ ತೋಟಗಳಿಗೆ ಮತ್ತೆ ಲಗ್ಗೆ ಇಟ್ಟ ಕಾಡಾನೆ, ಭಾರೀ ಹಾನಿ

ಕಡಬ: ತಾಲೂಕಿನ ಕೌಕ್ರಾಡಿ ಗ್ರಾಮದ ಮಣ್ಣಗುಂಡಿ ಪರಿಸರದಲ್ಲಿ ರೈತರ ತೋಟಗಳಿಗೆ ಕಾಡಾನೆ ಮತ್ತೆ ಲಗ್ಗೆ ಇಟ್ಟಿದ್ದು, ಭಾರೀ ಹಾನಿ ಮಾಡಿದೆ....

ಪಿಲಿಕುಳ ನಿಸರ್ಗಧಾಮದಲ್ಲಿ ಲೋಕಾಯುಕ್ತರ ದಾಳಿ

ಮಂಗಳೂರು: ಪಿಲಿಕುಳ ನಿಸರ್ಗಧಾಮದ ಪ್ರಾಧಿಕಾರದ ಆಡಳಿತದಲ್ಲಿ ಸಾಕಷ್ಟು ಲೋಪದೋಷವಿರುವ ಆರೋಪದ ಹಿನ್ನೆಲೆಯಲ್ಲಿ ಮಂಗಳೂರಿನ ಲೋಕಾಯುಕ್ತ ತಂಡವು ಅ.16 ರಂದು ದಾಳಿ...

ಕಾಲೇಜು ವಿದ್ಯಾರ್ಥಿಯನ್ನು ಕತ್ತು ಸೀಳಿ ಬರ್ಬರವಾಗಿ ಹತ್ಯೆ ಮಾಡಿದ ಪಾಗಲ್ ಪ್ರೇಮಿ

ಬೆಂಗಳೂರು: ಬೆಂಗಳೂರಿನ ಶ್ರೀರಾಮಪುರ ರೈಲ್ವೇ ಟ್ರ್ಯಾಕ್ ಬಳಿ ಪಾಗಲ್ ಪ್ರೇಮಿಯೊಬ್ಬ ಕಾಲೇಜು ವಿದ್ಯಾರ್ಥಿನಿಯನ್ನು ಕತ್ತು ಸೀಳಿ ಬರ್ಬರವಾಗಿ ಹತ್ಯೆ ಮಾಡಿದ...

3ನೇ ವರ್ಷದ ಸಂಭ್ರಮದಲ್ಲಿ ಬಡ ಕುಟುಂಬವೊಂದಕ್ಕೆ ಆಸರೆಯಾಗಲು ಹೊರಟ ಉಪ್ಪಿನಂಗಡಿ ತಿರುಮಲ ಪಟಾಕಿ ಮಳಿಗೆ

ಉಪ್ಪಿನಂಗಡಿ : ಯಶಸ್ವಿ 3 ನೇ ವರ್ಷದ ಸಂಭ್ರಮದಲ್ಲಿರುವ ದಕ್ಷಿಣ ಕನ್ನಡ ಜಿಲ್ಲೆಯ ಉಪ್ಪಿನಂಗಡಿಯ ತಿರುಮಲ ಪಟಾಕಿ ಮಳಿಗೆ ಎಲ್ಲರೂ...

ಬೆಳ್ತಂಗಡಿ, ಹುಣ್ಸೆಕಟ್ಟೆ, ಕಳಿಯ ಹಾಗೂ ಕೊಯ್ಯೂರು ಗ್ರಾಮಗಳ ಪ್ರಯಾಣಿಕರ ಬೇಡಿಕೆಯ ಸರ್ಕಾರಿ ಬಸ್ ಸಂಚಾರ ಪ್ರಾರಂಭ- ಮನವಿಗೆ ಸ್ಪಂದಿಸಿ ಬೇಡಿಕೆ ಈಡೇರಿಸಿದ ಶಾಸಕರಾದ ಹರೀಶ್ ಪೂಂಜರವರಿಗೆ ಆ ಭಾಗದ ನಾಗರಿಕರಿಂದ ಅಭಿನಂದನೆ

ಬೆಳ್ತಂಗಡಿ: ತಾಲೂಕಿನ ಹುಣ್ಸೆಕಟ್ಟೆ, ಕಳಿಯ ಹಾಗೂ ಕೊಯ್ಯೂರು ಗ್ರಾಮಗಳ ಸಾರ್ವಜನಿಕರ/ಪ್ರಯಾಣಿಕರ ಹಾಗೂ ವಿದ್ಯಾರ್ಥಿಗಳ ಬೇಡಿಕೆಗಳನ್ನು ಕೆ.ಎಸ್.ಆರ್.ಟಿ.ಸಿ ನಿಗಮದ ಅಧಿಕಾರಿಗಳ ಸಮ್ಮುಖದಲ್ಲಿ...

ಕಲ್ಲೇರಿಯಲ್ಲಿ ಕೌಶಲ್ಯ ಅಭಿವೃದ್ಧಿ ಉಚಿತ ಸ್ವ ಉದ್ಯೋಗ ತರಬೇತಿಯ ಸಮಾರೋಪ

ಬೆಳ್ತಂಗಡಿ: ವಿಜಯ ಗ್ರಾಮೀಣ ಅಭಿವೃದ್ಧಿ ಪ್ರತಿಷ್ಠಾನ (ರಿ) ಮಂಗಳೂರು ಇವರ ಪ್ರಾಯೋಜಕತ್ವದಲ್ಲಿ, ಭಾರತೀಯ ವಿಕಾಸ ಟ್ರಸ್ಟ್ ಮಣಿಪಾಲ ಹಾಗೂ ಬ್ಯಾಂಕ್...