Breaking
22 Jun 2026, Mon

October 2025

ಯಾವ ರಾಷ್ಟ್ರ ಭಕ್ತ ಸಂಘಟನೆಯಲ್ಲಿ ಸೇವೆ ಸಲ್ಲಿಸಿದ್ದೀರಿ – ಸಚಿವ ಪ್ರಿಯಾಂಕ್ ಖರ್ಗೆಗೆ ಬಿ.ವೈ.ವಿಜಯೇಂದ್ರ ಪ್ರಶ್ನೆ

ಬೆಂಗಳೂರು: ಯಾವ ರಾಷ್ಟ್ರ ಭಕ್ತ ಸಂಘಟನೆಯಲ್ಲಿ ಸೇವೆ ಸಲ್ಲಿಸಿದ್ದೀರಿ ಮಾಹಿತಿ ಕೊಡಿ ಎಂದು ಸಚಿವ ಪ್ರಿಯಾಂಕ್ ಖರ್ಗೆ ಅವರಿಗೆ ಬಿಜೆಪಿ...

ಹುಡುಗಿ ನೋಡುವ ನೆಪದಲ್ಲಿ ₹44.80 ಲಕ್ಷ ವಂಚನೆ: ವಿಟ್ಲ ಠಾಣೆಯಲ್ಲಿ ಪ್ರಕರಣ ದಾಖಲು

ವಿಟ್ಲ: ಹುಡುಗಿ ನೋಡುವ ವಿಚಾರದಲ್ಲಿ ಕೇರಳ ನಿವಾಸಿ ಮುಹಮ್ಮದ್ ಅಶ್ರಫ್ ತಾವರಕಡನ್(53) ಅವರ ಫೋಟೋ, ವೀಡಿಯೋ ತೆಗೆದು ಬೆದರಿಕೆ ಒಡ್ಡಿದ...

ಕೊಡಗಿನ ಸೋಮವಾರಪೇಟೆಯ ಶನಿವಾರಸಂತೆ ರಸ್ತೆಯಲ್ಲಿ ಅಕ್ರಮ ಗೋವು ಸಾಗಾಟದ ವಾಹನ ಪಲ್ಟಿ

ಕೊಡಗು: ಅಕ್ರಮವಾಗಿ ಗೋವುಗಳನ್ನು ಸಾಗಿಸುತ್ತಿದ್ದ ಗೂಡ್ಸ್ ವಾಹನವೊಂದು ಪಲ್ಟಿಯಾದ ಘಟನೆ ಕೊಡಗು ಜಿಲ್ಲೆಯ ಸೋಮವಾರಪೇಟೆ ತಾಲೂಕಿನ ಶನಿವಾರಸಂತೆ ರಸ್ತೆಯಲ್ಲಿನ ಕಾಗಡಿಕಟ್ಟೆ...

ವಿದ್ಯುತ್‌ ಸ್ಪರ್ಶಿಸಿ ಕಾರ್ಖಾನೆ ಮಾಲೀಕ ಸಾವು

ಉಡುಪಿ: ಆಕಸ್ಮಿಕವಾಗಿ ವಿದ್ಯುತ್‌ ಸ್ಪರ್ಶಿಸಿ ಕಾರ್ಖಾನೆಯ ಮಾಲಿಕರೊಬ್ಬರು ಮೃತಪಟ್ಟ ಘಟನೆ ಉಡುಪಿಯ ಬೈಲೂರಿನಲ್ಲಿ ಅ. 13 ರಂದು ನಡೆದಿದೆ. ಮೃತಪಟ್ಟ...

ಪುತ್ತೂರಿನಲ್ಲಿ ಮಗುವಿನ ಮೃತದೇಹ ಸಾಗಿಸುತ್ತಿದ್ದ ಆಂಬುಲೆನ್ಸ್ ಗೆ ಅಡ್ಡಿ ಆರೋಪ, ಪ್ರಕರಣ ದಾಖಲು

ಪುತ್ತೂರು: ಮಗುವಿನ ಮೃತದೇಹ ಸಾಗಿಸುತ್ತಿದ್ದ ಆಂಬುಲೆನ್ಸ್ ಗೆ ಅಡ್ಡಿ ಆರೋಪದಲ್ಲಿ ಪುತ್ತೂರು ನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ತಾಲೂಕಿನ...

ಹಿರಿಯ ರಂಗಭೂಮಿ ಕಲಾವಿದ, ಹಾಸ್ಯ ಚಿತ್ರನಟ ರಾಜು ತಾಳಿಕೋಟೆ ಇನ್ನಿಲ್ಲ!

ಉಡುಪಿ: ಹಿರಿಯ ರಂಗಭೂಮಿ ಕಲಾವಿದ ಮತ್ತು ಹಾಸ್ಯ ಚಿತ್ರನಟ ರಾಜು ತಾಳಿಕೋಟೆ (59) ಅವರು ಹೃದಯಾಘಾತದಿಂದ ನಿಧನರಾಗಿದ್ದಾರೆ. ವಿಜಯಪುರದ ಸಿಂದಗಿ...

ಕಾರ್ಕಳ ಕ್ಷೇತ್ರದ ಮಾಜಿ ಶಾಸಕ ಎಚ್. ಗೋಪಾಲ ಭಂಡಾರಿ ಅವರ ಪುತ್ರ ಸುದೀಪ್ ಭಂಡಾರಿ ಆತ್ಮಹತ್ಯೆ

ಕಾರ್ಕಳ : ಕಾರ್ಕಳ ಕ್ಷೇತ್ರದ ಮಾಜಿ ಶಾಸಕ ಎಚ್. ಗೋಪಾಲ ಭಂಡಾರಿ ಅವರ ಪುತ್ರ ಸುದೀಪ್ ಭಂಡಾರಿ (48) ಆತ್ಮಹತ್ಯೆ...

ಶಿವಮೊಗ್ಗದ ಕೇಂದ್ರ ಕಾರಾಗೃಹದಲ್ಲಿರುವ ಕೈದಿಗೆ ಬಿಸ್ಕೆಟ್ ಪ್ಯಾಕೆಟ್‌ನಲ್ಲಿ ಗಾಂಜಾ ಸಾಗಾಟ ಯತ್ನ: ಇಬ್ಬರ ಬಂಧನ

ಶಿವಮೊಗ್ಗ: ಕೇಂದ್ರ ಕಾರಾಗೃಹದಲ್ಲಿರುವ ವಿಚಾರಣಾಧೀನ ಕೈದಿಗೆ ಬಿಸ್ಕೆಟ್ ಪ್ಯಾಕೆಟ್‌ಗಳಲ್ಲಿ ಗಾಂಜಾ ಮತ್ತು ಸಿಗರೇಟ್ ಕೊಂಡೊಯ್ಯಲು ಯತ್ನಿಸಿದ ಇಬ್ಬರು ಯುವಕರನ್ನು ಜೈಲು...

ಅ.15ಕ್ಕೆ ಪುತ್ತೂರಿನ ತೆಂಕಿಲದಲ್ಲಿ ಗಾಂಧಿಸ್ಮೃತಿ ಮತ್ತು ಬೃಹತ್ ಜನಜಾಗೃತಿ ಸಮಾವೇಶ-ವೇದಿಕೆ ಅಧ್ಯಕ್ಷ ಪದ್ಮನಾಭ ಶೆಟ್ಟಿ ಹೇಳಿಕೆ

ಪುತ್ತೂರು: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ. ಟ್ರಸ್ಟ್, ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಟ್ರಸ್ಟ್ ವತಿಯಿಂದ ಗ್ರಾಂಧಿ...

ಮುಖ್ಯ ನ್ಯಾಯಧೀಶರಿಗೆ ಶೂ ಎಸೆದ ಆರೋಪಿ ವಿರುದ್ಧ ಕಠಿಣ ಕ್ರಮಕ್ಕೆ ಪುತ್ತೂರಿನಲ್ಲಿ ಡಿಎಎಸ್ ಆಗ್ರಹ

ಪುತ್ತೂರು: ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಾಧೀಶ ಬಿ.ಆರ್. ಗವಾಯಿ ಮೇಲೆ ವಕೀಲ ರಾಜೇಶ್ ಕಿಶೋರ್ ಧರಿಸಿದ ಶೂ ಎಸೆದಿರುವುದು ಖಂಡನೀಯವಾಗಿದೆ...