November 2025

ಸುಖಾನಂದ ಶೆಟ್ಟಿಯ ಕೊಲೆ ಪ್ರಕರಣ: 19 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ

ಮಂಗಳೂರು: ಸುಖಾನಂದ ಶೆಟ್ಟಿಯ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸುಮಾರು 19 ವರ್ಷಗಳಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯನ್ನು ಬಜ್ಪೆ ಪೊಲೀಸರು ಬಂಧಿಸಿದ್ದಾರೆ. ಬಂಧಿತ...

ಚಾಲಕನ ನಿಯಂತ್ರಣ ತಪ್ಪಿ ಲಾರಿ ಪಲ್ಟಿ: ಚಾಲಕ ಅಪಾಯದಿಂದ ಪಾರು

ಮಡಿಕೇರಿ: ದೇವರಕೊಲ್ಲಿ ಫಾಲ್ಸ್ ಬಳಿ ಚಾಲಕನ ನಿಯಂತ್ರಣ ತಪ್ಪಿ ಜ್ಯೂಸ್ ಬಾಟಲಿ ಸಾಗಿಸುತ್ತಿದ್ದ ಲಾರಿ ಪಲ್ಟಿಯಾದ ಘಟನೆ ನಡೆದಿದೆ. ಮಡಿಕೇರಿಯಿಂದ...

ಕಾರು ಮತ್ತು ಸ್ಕೂಟರ್ ಡಿಕ್ಕಿ : ವಿದ್ಯಾರ್ಥಿನಿ ಸಾವು, ಓರ್ವ ಗಂಭೀರ

ಬಂಟ್ವಾಳ: ತಾಲೂಕಿನ ಕಾವಳಕಟ್ಟೆಯಲ್ಲಿ ಕಾರು ಮತ್ತು ಸ್ಕೂಟರ್ ನಡುವೆ ಡಿಕ್ಕಿ ಸಂಭವಿಸಿ ಎಂಜಿನಿಯರಿಂಗ್ ವಿದ್ಯಾರ್ಥಿನಿ ಮೃತಪಟ್ಟಿದ್ದು, ಮತ್ತೊಬ್ಬ ಗಂಭೀರವಾಗಿ ಗಾಯಗೊಂಡ...

ಮಾರುವೇಷದಲ್ಲಿ ಬಂದು ಗಂಡನ ಮೇಲೆ ಕತ್ತಿಯಿಂದ ಮಾರಣಾಂತಿಕ ಹಲ್ಲೆ: ಪತ್ನಿ ಬಂಧನ

ಬಂಟ್ವಾಳ: ಬಿಸಿರೋಡಿನ ಸೋಮಯಾಜಿ ಟೆಕ್ಸ್ ಟೈಲ್ ಅಂಗಡಿಗೆ ಪತ್ನಿ ಮಾರುವೇಷದಲ್ಲಿ ಬಂದು ಗಂಡನ ಮೇಲೆ ಕತ್ತಿಯಿಂದ ಮಾರಣಾಂತಿಕ ಹಲ್ಲೆ ನಡೆಸಿದ...

ಗ್ರಾಮ ಪಂಚಾಯತ್ ಮೂಲಕ ನೀಡುವ ವಸತಿ ಯೋಜನೆ ಶೀಘ್ರ ಅನುಷ್ಟಾನಕ್ಕೆ ಪ್ರಭಾಕರ ಪ್ರಭು ಮನವಿ

ಬಂಟ್ವಾಳ : ಗ್ರಾಮೀಣ ಭಾಗದಲ್ಲಿರುವ ವಸತಿ ರಹಿತ ಬಡವರಿಗೆ ವಾಸ್ತವ್ಯದ ಮನೆ ನಿರ್ಮಾಣಕ್ಕಾಗಿ ಗ್ರಾಮ ಪಂಚಾಯತ್ ಮೂಲಕ ನೀಡುತ್ತಿರುವ ಬಸವ...

ವೀರಕಂಭದ ಬೊನ್ಯಕುಕ್ಕು ಅಂಗನವಾಡಿ ಕೇಂದ್ರದಲ್ಲಿ ಮಕ್ಕಳ ದಿನಾಚರಣೆ

ಕಲ್ಲಡ್ಕ: ಮಕ್ಕಳ ಕಾಳಜಿಯ ಜೊತೆ ಪೋಷಕರ ಜವಾಬ್ದಾರಿ ಬಹಳ ಪ್ರಾಮುಖ್ಯತೆ ವಹಿಸುತ್ತದೆ. ಮಕ್ಕಳ ಚಲನ ವಲನಗಳನ್ನು ಪ್ರತಿದಿನ ಗಮನಿಸುತ್ತಾ ಮಕ್ಕಳನ್ನು...

ಸ್ಕೂಟರಿನಲ್ಲಿ ಎಂಡಿಎಂಎ ಸಾಗಿಸುತ್ತಿದ್ದ ಪ್ರಕರಣ: ಆರೋಪಿಗೆ 2ವಷ೯ ಕಠಿಣ ಸಜೆ, 20 ಸಾವಿರ ರೂ. ದಂಡ

ಕಾಸರಗೋಡು: ಸ್ಕೂಟರಿನಲ್ಲಿ 3.29 ಗ್ರಾಂ ಎಂಡಿಎಂಎ ಸಾಗಿಸುತ್ತಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಗೆ ನ್ಯಾಯಾಲಯವು ಎರಡು ವರ್ಷ ಕಠಿಣ ಸಜೆ ಹಾಗೂ...

ಹಿಂದಕ್ಕೆ ಚಲಿಸಿದ ಶಾಲಾ ವಾಹನದಡಿ ಸಿಲುಕಿ ವಿದ್ಯಾರ್ಥಿ ಸಾವು

ಕೇರಳ: ಶಾಲಾ ವಾಹನ ಹಿಂದಕ್ಕೆ ಚಲಿಸುವ ವೇಳೆ ಡಿಕ್ಕಿಯಾಗಿ ವಿದ್ಯಾರ್ಥಿಯೋವ೯ ಮೃತಪಟ್ಟ ಘಟನೆ ಕೇರಳದ ಇಡುಕ್ಕಿಯಲ್ಲಿ ನ.19ರಂದು ನಡೆದಿದೆ. ಹೆಯ್ಸಲ್...

ಸಜೀಪದ ಶ್ರೀ ಕೃಷ್ಣ ಶಿಶು ಮಂದಿರದಲ್ಲಿ ಕೆನರಾ ಬ್ಯಾಂಕ್ ವತಿಯಿಂದ ನಿರ್ಮಾಣಗೊಂಡ ಕಟ್ಟಡ ಉದ್ಘಾಟನಾ ಸಮಾರಂಭ

ಬಂಟ್ವಾಳ: ಸಜೀಪಮೂಡದ ಕಂದೂರಿನ ಶ್ರೀ ಕೃಷ್ಣ ಶಿಶು ಮಂದಿರದಲ್ಲಿ ಕೆನರಾ ಬ್ಯಾಂಕ್ ವತಿಯಿಂದ ಎರಡು ಲಕ್ಷ ರೂಪಾಯಿ ವೆಚ್ಚದಲ್ಲಿ ನಿರ್ಮಾಣಗೊಂಡ...

ಪ್ರಚೋದನಕಾರಿ ಭಾಷಣ ಆರೋಪ: ಹಿಂದೂ ಜಾಗರಣಾ ವೇದಿಕೆಯ ಮುಖಂಡ ರತ್ನಾಕರ್ ಅಮೀನ್ ಬಂಧನ

ಉಡುಪಿ: ಹಿಂದೂ ಜಾಗರಣಾ ವೇದಿಕೆಯ ಮುಖಂಡ ಅಜೆಕಾರು ಮರ್ಣೆ ನಡಿಬೆಟ್ಟು ನಿವಾಸಿ ರತ್ನಾಕರ್ ಅಮೀನ್ (49) ಅವರನ್ನು ಪ್ರತಿಭಟನಾ ಸಭೆಯಲ್ಲಿ...