Breaking
27 Mar 2026, Fri

January 2026

ಉಡುಪಿ ನಗರ ಠಾಣೆಯ ನೂತನ ಇನ್ಸ್ ಪೆಕ್ಟರ್ ಆಗಿ ನೀಲೇಶ್ ಚೌಹಾಣ್ ನೇಮಕ

ಉಡುಪಿ: ಉಡುಪಿ ನಗರ ಠಾಣೆಯ ನೂತನ ಇನ್ಸ್ ಪೆಕ್ಟರ್ ಆಗಿ ನೀಲೇಶ್ ಚೌಹಾಣ್ ಅವರನ್ನು ನೇಮಕ ಮಾಡಲಾಗಿದೆ. ಉಡುಪಿ ನಗರ...

ಬೆಳ್ತಂಗಡಿಯಲ್ಲಿ ಬೈಕ್ ಡಿಕ್ಕಿ, ವಿದ್ಯಾರ್ಥಿನಿ ಮತ್ತು ಸವಾರ ಆಸ್ಪತ್ರೆಗೆ ದಾಖಲು

ಬೆಳ್ತಂಗಡಿ: ರಸ್ತೆ ದಾಟುತ್ತಿರುವ ವೇಳೆ ಇಬ್ಬರು ವಿದ್ಯಾರ್ಥಿನಿಯರಿಗೆ ಬೈಕ್ ಡಿಕ್ಕಿ ಹೊಡೆದ ಘಟನೆ ಬೆಳ್ತಂಗಡಿ ತಾಲೂಕು ಪಟ್ಟಣ ಪಂಚಾಯತ್ ವ್ಯಾಪ್ತಿಯ...

ವೀರಕಂಭ ಗ್ರಾಮ ಪಂಚಾಯತಿನ ಸಾಮಾನ್ಯ ಸಭೆ ಹಾಗೂ ಗ್ರಾಮ ಆರೋಗ್ಯ, ನೈರ್ಮಲ್ಯ ಮತ್ತು ಪೌಷ್ಟಿಕ ಸಮಿತಿ ಸಭೆ

ಬಂಟ್ವಾಳ: ತಾಲೂಕು ವೀರಕಂಭ ಗ್ರಾಮ ಪಂಚಾಯತಿನ ಮಾಸಿಕ ಸಾಮಾನ್ಯ ಸಭೆಯು ಪಂಚಾಯತ್ ಅಧ್ಯಕ್ಷ ಲಲಿತ ರವರ ಅಧ್ಯಕ್ಷತೆಯಲ್ಲಿ ಡಿ. 6...

ಸೈಬ್ರಕಟ್ಟೆಯಲ್ಲಿ ಕೆರೆಗೆ ಹಾರಿ ಯುವಕ ಆತ್ಮಹತ್ಯೆ

ಉಡುಪಿ: ವಿದ್ಯಾರ್ಥಿಯೊಬ್ಬ ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಉಡುಪಿಯ ಬ್ರಹ್ಮಾವರ ತಾಲೂಕಿನ ಸೈಬ್ರಕಟ್ಟೆ ಸಮೀಪ ಕಳ್ಳಾಡಿಯಲ್ಲಿ ನಡೆದಿದೆ. ಪ್ರಥಮ...

ಮಹಿಳೆಯೋರ್ವರಿಗೆ ಅವಾಚ್ಯ ಶಬ್ದಗಳಿಂದ ಬೈದು ಜೀವ ಬೆದರಿಕೆಯೊಡ್ಡಿದ ಆರೋಪ, ಕಾರ್ಕಳ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು

ಕಾರ್ಕಳ: ಮಹಿಳೆಯೋರ್ವರಿಗೆ ಅವಾಚ್ಯ ಶಬ್ದಗಳಿಂದ ಬೈದು ಜೀವ ಬೆದರಿಕೆಯೊಡ್ಡಿದ ಆರೋಪದ ಮೇಲೆ ಕಾರ್ಕಳ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ....

ಕಿನ್ನಿಗೋಳಿಯಲ್ಲಿ ಮಹಿಳೆಗೆ ಲೈಂಗಿಕ ಕಿರುಕುಳ ಸಾಬೀತು, ಅಂಗಡಿ ಮಾಲೀಕನಿಗೆ 3 ವರ್ಷ ಜೈಲು ಶಿಕ್ಷೆ, ದಂಡ ವಿಧಿಸಿ ತೀರ್ಪು ನೀಡಿದ ನ್ಯಾಯಾಲಯ

ಮೂಡುಬಿದಿರೆ: ಮಹಿಳೆಗೆ ಲೈಂಗಿಕ ಕಿರುಕುಳ ನೀಡಿದ ಆರೋಪ ಸಾಬೀತಾದ ಹಿನ್ನೆಲೆಯಲ್ಲಿ, ಮೂಡುಬಿದಿರೆ ನ್ಯಾಯಾಲಯವು ಆರೋಪಿಗೆ 3 ವರ್ಷಗಳ ಕಠಿಣ ಜೈಲು...

ಕುಪ್ಪೆಟ್ಟಿಯಿಂದ ಉಪ್ಪಿನಂಗಡಿ ರಸ್ತೆಗೆ ನಿರ್ವಹಣೆ ಕಾಮಗಾರಿ ಆರಂಭ

ಬಂಟ್ವಾಳ: ರಾಜ್ಯ ಹೆದ್ದಾರಿ 118ರ ಕುಪ್ಪೆಟ್ಟಿಯಿಂದ ಉಪ್ಪಿನಂಗಡಿ ಸಂಪರ್ಕ ರಸ್ತೆಯ ನಿರ್ವಹಣೆ ಕಾಮಗಾರಿಗೆ ಪ್ರಸ್ತುತ ರೂ.42 ಲಕ್ಷ ಅನುದಾನವನ್ನು ಮಾನ್ಯ...

ಸಾರ್ವಜನಿಕರ ಕುಂದು-ಕೊರತೆ ಆಲಿಸಿದ ದಕ್ಷಿಣ ಕನ್ನಡ ಸಂಸದ ಕ್ಯಾ. ಬ್ರಿಜೇಶ್ ಚೌಟ

ಮಂಗಳೂರು: ಸಂಸದ ಕ್ಯಾ. ಬ್ರಿಜೇಶ್ ಚೌಟ ಮಂಗಳೂರಿನ ಜಿಲ್ಲಾಧಿಕಾರಿ ಕಚೇರಿ ಸಂಕೀರ್ಣದಲ್ಲಿರುವ ಸಂಸದರ ಕಚೇರಿಯಲ್ಲಿ ಇಂದು ಸಾರ್ವಜನಿಕರ ಕುಂದು-ಕೊರತೆ ಆಲಿಸಿದರು....