February 2026

ದೆಹಲಿಯಲ್ಲಿ ಸಿನಿಮಾ ಮಾದರಿಯ ಎನ್‌ಕೌಂಟರ್‌ನಲ್ಲಿ ಕುಖ್ಯಾತ ಕ್ರಿಮಿನಲ್ ಗಳನ್ನು ಬಂಧಿಸಿದ ಪೊಲೀಸರು

ನವದೆಹಲಿ: ಸಿನಿಮಾ ಮಾದರಿಯ ಎನ್‌ಕೌಂಟರ್‌ನಲ್ಲಿ ಇಬ್ಬರು ಕುಖ್ಯಾತ ಕ್ರಿಮಿನಲ್ ಗಳನ್ನು ಪೊಲೀಸರ ತಂಡ ಸೆರೆಹಿಡಿದಿರುವ ಘಟನೆ ರಾಷ್ಟ್ರ ರಾಜಧಾನಿ ನವದೆಹಲಿಯ...

ಕನ್ನಡ ಶಾಲೆ ಉಳಿಸಿ ಬೆಳೆಸಿ ಅಭಿಯಾನ: ಉಡುಪಿ ಜಿಲ್ಲಾ ಮಹಿಳಾ ಘಟಕದ ಅಧ್ಯಕ್ಷರಾಗಿ ಗೀತಾಂಜಲಿ ಸುವರ್ಣ ಆಯ್ಕೆ

ಉಡುಪಿ: ರಾಜ್ಯಾದ್ಯಂತ ಕನ್ನಡ ಶಾಲೆಗಳ ಸಬಲೀಕರಣಕ್ಕಾಗಿ ಶ್ರಮಿಸುತ್ತಿರುವ ‘ಕನ್ನಡ ಶಾಲೆ ಉಳಿಸಿ ಬೆಳೆಸಿ ಅಭಿಯಾನ’ದ ಉಡುಪಿ ಜಿಲ್ಲಾ ಮಹಿಳಾ ಘಟಕದ...

ಚಾಲಕನ ನಿಯಂತ್ರಣ ತಪ್ಪಿ ಬಸ್ ವಿದ್ಯುತ್ ಕಂಬಕ್ಕೆ ಡಿಕ್ಕಿ: ಬಸ್ ಸುಟ್ಟು ಕರಕಲು, ಪ್ರಯಾಣಿಕರು ಪ್ರಾಣಾಪಾಯದಿಂದ ಪಾರು

ಬೆಂಗಳೂರು: ಚಾಲಕನ ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದು ಬಸ್ ಸುಟ್ಟು ಕರಕಲಾಗಿರುವ ಘಟನೆ ತುಮಕೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ...

ಅಪ್ರಾಪ್ತ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ: ಇಬ್ಬರು ಆರೋಪಿಗಳಿಗೆ ಐದು ವರ್ಷಗಳ ಕಠಿಣ ಕಾರಾಗೃಹ

ಕುಂದಾಪುರ: ಅಪ್ರಾಪ್ತ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪಿಗಳಿಗೆ ಐದು ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆ ವಿಧಿಸಿದೆ. ಆರೋಪಿಗಳನ್ನು...

ಸಾಮಾಜಿಕ ಜಾಲತಾಣದಲ್ಲಿ ಧರ್ಮ ಧರ್ಮಗಳ ನಡುವೆ ವೈಮನಸ್ಸು ಉಂಟುಮಾಡುವ ಪೋಸ್ಟ್ ಹಾಕಿರುವ ಆರೋಪ,ಇಬ್ಬರ ಬಂಧನ

ಮಣಿಪಾಲ: ಸಾಮಾಜಿಕ ಜಾಲತಾಣದಲ್ಲಿ ವಿವಾಹಿತೆ ಹಿಂದೂ ಮಹಿಳೆ ಮತ್ತು ಮುಸ್ಲಿಂ ಯುವಕನ ಕುರಿತು ವ್ಯಂಗ್ಯವಾಗಿ ಧರ್ಮ ಧರ್ಮಗಳ ನಡುವೆ ವೈಮನಸ್ಸು...

ಮಡಿವಾಳ ಸಮಾಜದ ಜಗದ್ಗುರು ಶ್ರೀ ಶಿವ ಯೋಗಾನಂದ ಪುರಿ ಮಹಾಸ್ವಾಮೀಜಿ ಶಿವೈಕ್ಯ

ಬೆಂಗಳೂರು: ಮಡಿವಾಳ ಮಾಚಿದೇವ ಗುರುಪೀಠದ ಅಧ್ಯಕ್ಷರಾದ ಪರಮಪೂಜ್ಯ ಜಗದ್ಗುರು ಶ್ರೀ ಮಾಚಿದೇವ ಶಿವ ಯೋಗಾನಂದ ಪುರಿ ಮಹಾಸ್ವಾಮಿಗಳು (78) ಇಂದು...

ಬೋರ್‌ವೆಲ್ ಸ್ವಚ್ಛಗೊಳಿಸುವ ವೇಳೆ ವಿದ್ಯುತ್‌ ಶಾಕ್‌: ಕಾರ್ಮಿಕ ಸಾವು

ಬೆಳ್ತಂಗಡಿ: ಅಡಿಕೆ ತೋಟದಲ್ಲಿ ಹಾಳಾಗಿದ್ದ ಬೋರ್‌ವೆಲ್‌ನ್ನು ಸ್ವಚ್ಛಗೊಳಿಸುವ ವೇಳೆ ಬೋರ್‌ವೆಲ್ ವಾಹನದ ಲಾರಿಯ ಡ್ರಿಲ್ ಮಾಡುವ ಯಂತ್ರ ವಿದ್ಯುತ್ ಲೈನ್‌ಗೆ...