Breaking
25 Apr 2026, Sat

March 2026

ಶ್ರೀ ಷಣ್ಮುಖ ಸುಬ್ರಹ್ಮಣ್ಯ ದೇವಸ್ಥಾನದ ಸಜೀಪ ನಡು ಶ್ರೀ ಕ್ಷೇತ್ರದಲ್ಲಿ ಸಾಮೂಹಿಕ ಆಶ್ಲೇಷ ಬಲಿ ಪೂಜೆ ಹಾಗೂ ಆಶ್ರೇಶ ಬಲಿ ಹೋಮ

ಬಂಟ್ವಾಳ: ಶ್ರೀ ಷಣ್ಮುಖ ಸುಬ್ರಹ್ಮಣ್ಯ ದೇವಸ್ಥಾನದ ಸಜೀಪ ನಡು ಶ್ರೀ ಕ್ಷೇತ್ರದಲ್ಲಿ ಸಾಮೂಹಿಕ ಆಶ್ಲೇಷ ಬಲಿ ಪೂಜೆ ಹಾಗೂ ಆಶ್ರೇಶ...

ಶ್ರೀ ಕಲ್ಲುರ್ಟಿ ಕಲ್ಕುಡ ದೈವಸ್ಥಾನದಲ್ಲಿ ವಾರ್ಷಿಕ ಕೋಲ ಮಹೋತ್ಸವ ಸಂಪನ್ನ

ಬಂಟ್ವಾಳ: ಇಡೀ ಪಡುಪು ಸಜೀಪ ಮಾಗಣೆ ವ್ಯಾಪ್ತಿಯ ಶ್ರೀ ಕಲ್ಲುರ್ಟಿ ಕಲ್ಕುಡ ದೈವಸ್ಥಾನದಲ್ಲಿ ವರ್ಷಾವಧಿ ಪ್ರತಿಷ್ಠಾ ಮಹೋತ್ಸವದ ಅಂಗವಾಗಿ ವಾರ್ಷಿಕ...

ಅಂತರಾಯ ಪಲ್ಕೆಯಲ್ಲಿರುವ ಕೊಳದಲ್ಲಿ ಮುಳುಗಿ ಬಾಲಕ ಸಾವು

ಬೆಳ್ತಂಗಡಿ: ತಾಲೂಕಿನ ನಡ ಗ್ರಾಮದ ಅಂತರಾಯ ಪಲ್ಕೆಯಲ್ಲಿರುವ ಕೊಳದಲ್ಲಿ ಈಜಲು ಹೋಗಿದ್ದ ಯುವಕನೋರ್ವ ನೀರಿನಲ್ಲಿ ಮುಳುಗಿ ಮೃತಪಟ್ಟ ಘಟನೆ ನಡೆದಿದೆ....

ಜಾನುವಾರು ಕಳವು ಪ್ರಕರಣ: ಆರೋಪಿಗಳ ಮರು ಬಂಧನ

ಕಾರ್ಕಳ: ಜಾನುವಾರು ಕಳವು ಪ್ರಕರಣದ ಆರೋಪಿಗಳನ್ನು ಪೊಲೀಸರು ಮರುಬಂಧಿಸಿದ್ದಾರೆ. ಬಂಧಿತ ಆರೋಪಿಗಳನ್ನು ಮೊಹಮ್ಮದ್ ಯೂನಿಸ್ (31), ನಾಸಿರ್ ಅಲಿಯಾಸ್ ಮೊಹಮ್ಮದ್...

8 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ

ಬಂಟ್ವಾಳ: ಕಳೆದ ಎಂಟು ವರ್ಷಗಳಿಂದ ನ್ಯಾಯಾಲಯದ ವಿಚಾರಣೆಗೆ ಹಾಜರಾಗದೇ ತಲೆಮೆರಸಿಕೊಂಡಿದ್ದ ಆರೋಪಿಯನ್ನು ಬಂಟ್ವಾಳ ಗ್ರಾಮಾಂತರ ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿಯನ್ನು...

ಬೈಕ್ ನಿಯಂತ್ರಣ ತಪ್ಪಿ ಡಿವೈಡರ್‌ಗೆ ಡಿಕ್ಕಿ: ಸಹ ಸವಾರ ಸಾವು, ಸವಾರ ಗಂಭೀರ

ಬೆಳ್ತಂಗಡಿ: ಉಜಿರೆ–ಧರ್ಮಸ್ಥಳ ರಾಜ್ಯ ಹೆದ್ದಾರಿಯಲ್ಲಿ ಬೈಕ್ ನಿಯಂತ್ರಣ ತಪ್ಪಿ ಡಿವೈಡರ್‌ಗೆ ಡಿಕ್ಕಿಯಾದ ಪರಿಣಾಮ ಸಹ ಸವಾರ ಮೃತಪಟ್ಟಿದ್ದು, ಸವಾರ ಗಂಭೀರವಾಗಿ...

ನರಿಕೊಂಬು ಸರಕಾರಿ ಪ್ರಾಥಮಿಕ ಶಾಲೆಯಲ್ಲಿ ಪೂರ್ವ ಪ್ರಾಥಮಿಕ ತರಗತಿ ಮಕ್ಕಳ ಪದಗ್ರಹಣ ಕಾರ್ಯಕ್ರಮ

ಬಂಟ್ವಾಳ : ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತಿ ಹಿರಿಯ ಪ್ರಾಥಮಿಕ ಶಾಲೆ ನರಿಕೊಂಬು ಇಲ್ಲಿನ ಪೂರ್ವ ಪ್ರಾಥಮಿಕ( ಎಲ್ ಕೆ...

ಇಬ್ಬರು ಆರೋಪಿಗಳಿಗೆ ಗಡಿಪಾರು ಆದೇಶ

ಉಡುಪಿ: ಕಾನೂನು ಸುವ್ಯವಸ್ಥೆ ಕಾಪಾಡುವ ಜೊತೆಗೆ ಜಿಲ್ಲೆಯಲ್ಲಿ ಮುಂದಿನ ದಿನಗಳಲ್ಲಿ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ತಡೆಯುವ ಉದ್ದೇಶದಿಂದ ಇಬ್ಬರು...