Breaking
17 Jul 2026, Fri

June 2026

ಕರ್ನಾಟಕ ನಾಯರ್ ಸರ್ವೀಸ್ ಸೊಸೈಟಿಯ ಅಧ್ಯಕ್ಷರಾಗಿ ಮುರಳಿ ಹೊಸಮಜಲು ಪುನರಾಯ್ಕೆ

ಮಂಗಳೂರು: ಕರ್ನಾಟಕ ನಾಯರ್ ಸರ್ವೀಸ್ ಸೊಸೈಟಿ ಮಂಗಳೂರು ಘಟಕದ ಸಾಮಾನ್ಯ ಸಭೆಯು ನಗರದ ಕೆಪಿಟಿ ಸಮೀಪದ ಎಸ್.ಕ್ಯೂಬ್ ಸೆಂಟರ್ ಸಭಾಂಗಣದಲ್ಲಿ...

ಕಾಪು ಸರ್ವಿಸ್ ರಸ್ತೆ–ಹೆದ್ದಾರಿ ಜಂಕ್ಷನ್ನಲ್ಲಿ ಬಸ್–ಸ್ಕೂಟಿ ಅಪಘಾತ: ಸವಾರ ಗಂಭೀರ ಗಾಯ

ಕಾಪು: ರಾಷ್ಟ್ರೀಯ ಹೆದ್ದಾರಿ 66ರ ಕಾಪು ಸಾಯಿ ಸರ್ವಿಸ್ ಸ್ಟೇಷನ್ ಸಮೀಪ ಇಂದು (ಜೂನ್ 18) ಬೆಳಿಗ್ಗೆ ಎಕ್ಸ್ಪ್ರೆಸ್ ಬಸ್...

ಹಿಂದೂ ಯುವತಿಯನ್ನು ಕರೆದೊಯ್ಯುತ್ತಿದ್ದ ಮುಸ್ಲಿಂ ಯುವಕ ಪ್ರಕರಣ: ಭಟ್ಕಳದಲ್ಲಿ ಉದ್ವಿಗ್ನತೆ, ಪ್ರತಿಭಟನೆ

ಭಟ್ಕಳ: ಮುಸ್ಲಿಂ ಯುವಕನೊಬ್ಬ ಹಿಂದೂ ಯುವತಿಯನ್ನು ಕಾರಿನಲ್ಲಿ ಕರೆದೊಯ್ಯುತ್ತಿದ್ದ ಘಟನೆಗೆ ಸಂಬಂಧಿಸಿದಂತೆ ದಾಖಲಾದ ಪ್ರಕರಣದ ವಿರುದ್ಧ ಹಿಂದೂ ಸಂಘಟನೆಗಳು ಹಾಗೂ...

ತೊಕ್ಕೊಟ್ಟಿನಲ್ಲಿ ಸ್ಕೂಟರ್ ಹುಚ್ಚಾಟ: ನಾಲ್ವರು ಯುವತಿಯರ ಜಾಲಿ ರೈಡ್‌ ಅಪಘಾತ, ವೀಡಿಯೋ ವೈರಲ್

ಉಳ್ಳಾಲ: ತೊಕ್ಕೊಟ್ಟು ಒಳಪೇಟೆಯಲ್ಲಿ ನಾಲ್ವರು ಯುವತಿಯರು ಒಂದೇ ಸ್ಕೂಟರ್‌ನಲ್ಲಿ ಸಂಚರಿಸುತ್ತಿದ್ದ ವೇಳೆ ನಿಯಂತ್ರಣ ತಪ್ಪಿ ರಸ್ತೆ ಬದಿಯಲ್ಲಿ ಪಾರ್ಕ್ ಮಾಡಲಾಗಿದ್ದ...

ಸೃಜನೋತ್ಸವದ 2026 ರ ಸಂಭ್ರಮದಲ್ಲಿ ಯುವ ವೃಕ್ಷೋತ್ಸವಕ್ಕೆ ವಿನೂತನ ಸ್ಪರ್ಶ

ಮಾಣಿ : ಯುವವಾಹಿನಿ (ರಿ.) ಮಾಣಿ ಘಟಕದ ವತಿಯಿಂದ ಸರಕಾರಿ ಕಿರಿಯ ಪ್ರಾಥಮಿಕ ಶಾಲೆ ಏಮಾಜೆಯಲ್ಲಿ ಯುವ ವೃಕ್ಷೋತ್ಸವ ಕಾರ್ಯಕ್ರಮವನ್ನು...

10 ಲಕ್ಷ ದರೋಡೆ ಪ್ರಕರಣ – ಇಬ್ಬರು ಆರೋಪಿಗಳಿಗೆ 3 ವರ್ಷ ಜೈಲು ಶಿಕ್ಷೆ

ಮಂಗಳೂರು: 2023ರಲ್ಲಿ ನಡೆದ ₹10 ಲಕ್ಷ ದರೋಡೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಆರೋಪಿಗಳಿಗೆ ಮಂಗಳೂರಿನ ಪಿಎಸ್ಸಿಜೆ ಮತ್ತು ಜೆಎಂಎಫ್ಸಿ ನ್ಯಾಯಾಲಯವು...

ಕಾಸರಗೋಡಿನಲ್ಲಿ ‘ಆಪರೇಷನ್ ತೂಫಾನ್’ ದಾಳಿ: 21,873 ನಿಷೇಧಿತ ತಂಬಾಕು ಪ್ಯಾಕೆಟ್ ಜಪ್ತಿ, ಓರ್ವ ಬಂಧನ

ಕಾಸರಗೋಡು: ‘ಆಪರೇಷನ್ ತೂಫಾನ್’ ವಿಶೇಷ ಕಾರ್ಯಾಚರಣೆಯ ಅಂಗವಾಗಿ ಪೊಲೀಸರು ನಡೆಸಿದ ದಾಳಿಯಲ್ಲಿ ಮಧೂರು ಪಟ್ಲ ಪ್ರದೇಶದಿಂದ ಭಾರಿ ಪ್ರಮಾಣದ ನಿಷೇಧಿತ...

ಟೆಲಿಗ್ರಾಮ್ ತಾತ್ಕಾಲಿಕ ಬ್ಯಾನ್: ದೆಹಲಿ ಹೈಕೋರ್ಟ್ ಮೆಟ್ಟಿಲೇರಿದ ಸಂಸ್ಥೆ

ನವದೆಹಲಿ: ನೀಟ್-ಯುಜಿ 2026 ಮರುಪರೀಕ್ಷೆಯ ಹಿನ್ನೆಲೆ ಭಾರತದಲ್ಲಿ ಟೆಲಿಗ್ರಾಮ್ ಸೇವೆಗೆ ವಿಧಿಸಲಾಗಿರುವ ತಾತ್ಕಾಲಿಕ ನಿರ್ಬಂಧವನ್ನು ಪ್ರಶ್ನಿಸಿ ಟೆಲಿಗ್ರಾಮ್ ಸಂಸ್ಥೆ ದೆಹಲಿ...