Breaking
22 Aug 2026, Sat

July 2026

ಕುಂಬ್ಳೆ: ನಾಪತ್ತೆಯಾಗಿದ್ದ 48 ವರ್ಷದ ಮಹಿಳೆ ಕೆರೆಯಲ್ಲಿ ಶವವಾಗಿ ಪತ್ತೆ

ಕುಂಬ್ಳೆ: ಕುಂಬ್ಳೆ ಸಮೀಪದ ಮುಜುಂಗಾವು ಪ್ರದೇಶದಲ್ಲಿ ನಾಪತ್ತೆಯಾಗಿದ್ದ 48 ವರ್ಷದ ಮಹಿಳೆಯೊಬ್ಬರು ಕೆರೆಯಲ್ಲಿ ಮುಳುಗಿ ಮೃತಪಟ್ಟ ಸ್ಥಿತಿಯಲ್ಲಿ ಪತ್ತೆಯಾಗಿರುವ ಘಟನೆ...

ಶಿವಮೊಗ್ಗ ಕೆಎಸ್ಆರ್ಟಿಸಿ ಬಸ್ ನಿಲ್ದಾಣದ ಶೌಚಾಲಯದಲ್ಲಿ ವ್ಯಕ್ತಿ ಆತ್ಮಹತ್ಯೆ

ಶಿವಮೊಗ್ಗ: ನಗರದ ಕೆಎಸ್ಆರ್ಟಿಸಿ ಬಸ್ ನಿಲ್ದಾಣದ ಶೌಚಾಲಯದಲ್ಲಿ ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಶುಕ್ರವಾರ (ಜು.17) ಬೆಳಕಿಗೆ ಬಂದಿದೆ. ಮೃತರನ್ನು...

ಬಿ.ಸಿ.ರೋಡ್ ಯುವತಿ ಹತ್ಯೆ ಪ್ರಕರಣ; ಮಂಗಳೂರಿನಲ್ಲಿ ಆರೋಪಿ ಬಂಧನ, ವಿಷ ಸೇವಿಸಿ ಆಸ್ಪತ್ರೆಗೆ ದಾಖಲು

ಬಂಟ್ವಾಳ: ಬಿ.ಸಿ.ರೋಡ್ ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣದಲ್ಲಿ ಯುವತಿ ಲಾವಣ್ಯಾ (21) ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ಚೇತನ್ (22)ನನ್ನು ಪೊಲೀಸರು...

ಕಾಪು: ರಸ್ತೆ ದಾಟುತ್ತಿದ್ದ ವ್ಯಕ್ತಿಗೆ ಕಾರು ಡಿಕ್ಕಿ; ಸ್ಥಳದಲ್ಲೇ ಸಾವು

ಕಾಪು: ರಸ್ತೆ ಅಪಘಾತಗಳ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚುತ್ತಿರುವ ನಡುವೆಯೇ, ಕಾಪುವಿನಲ್ಲಿ ರಸ್ತೆ ದಾಟಲು ನಿಂತಿದ್ದ ವ್ಯಕ್ತಿಗೆ ಕಾರು ಡಿಕ್ಕಿ...

ಸಜೀಪ ಶ್ರೀ ಷಣ್ಮುಖ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಸಾಮೂಹಿಕ ಆಶ್ಲೇಷ ಬಲಿ ಪೂಜೆ

ಬಂಟ್ವಾಳ: ಸಜೀಪ ನಡು ಶ್ರೀ ಕ್ಷೇತ್ರದ ಶ್ರೀ ಷಣ್ಮುಖ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಗುರುವಾರ ಸಾಮೂಹಿಕ ಶ್ರೀ ಆಶ್ಲೇಷ ಬಲಿ ಪೂಜೆ...

ಹುಡುಗಿಯ ಹತ್ಯೆ ಆರೋಪಿ ತಕ್ಷಣವೇ ಬಂಧಿಸಿ ಕಠಿಣ ಶಿಕ್ಷೆಗೆ ಅಗ್ರಹ : ಚೆನ್ನಪ್ಪ ಕೋಟ್ಯಾನ್

ಬಂಟ್ವಾಳ: ತಾಲೂಕು ಬಿಸಿರೋಡ್ ಸಮೀಪದ ಕೆ. ಎಸ್. ಆರ್. ಟಿ.ಸಿ . ಬಸ್ ಸ್ಟಾಂಡ್ ವಾತಾವರಣದಲ್ಲಿ ಹಾಡು ಹಗಲೇ ಅವಿವಾಹಿತ...

ನಾರಾಯಣಗುರು ಸಂದೇಶಗಳು ಇಂದಿನ ಸಮಾಜಕ್ಕೂ ದಾರಿದೀಪ: ಡಾ. ತ್ರಿವೇಣಿ ರಮೇಶ್

ಕಲ್ಲಡ್ಕ: ಶ್ರೀ ನಾರಾಯಣಗುರುಗಳ ಸಂದೇಶಗಳು ಇಂದಿನ ಸಮಾಜ ಮತ್ತು ಜೀವನ ಮೌಲ್ಯಗಳಿಗೆ ಅತ್ಯಂತ ಪ್ರಸ್ತುತವಾಗಿದ್ದು, ಸಮಾನತೆ, ಮಾನವೀಯತೆ, ಶಿಕ್ಷಣ ಹಾಗೂ...

ಬಿ. ಸಿ ರೋಡ್ ಕೆ ಎಸ್ ಆರ್ ಟಿ ಸಿ ಬಸ್ ನಿಲ್ದಾಣದ ಬಳಿ ಯುವತಿಯ ಹತ್ಯೆಗೈದು ಆರೋಪಿ ಪರಾರಿ

ಬಂಟ್ವಾಳ : ಬಿ. ಸಿ ರೋಡ್ ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣದಲ್ಲಿ ಯುವಕನೋರ್ವ ಯುವತಿಯನ್ನು ಮಾರಕಾಸ್ತ್ರದಿಂದ ಹಲ್ಲೆ ನಡೆಸಿ ಹತ್ಯೆ ಮಾಡಿದ...

ಶಸ್ತ್ರಚಿಕಿತ್ಸೆ ವೇಳೆ 9 ವರ್ಷದ ಬಾಲಕ ಸಾವು; ವೈದ್ಯರ ನಿರ್ಲಕ್ಷ್ಯ ಶಂಕೆ

ಕಾಸರಗೋಡು: ಇಲ್ಲಿನ ಖಾಸಗಿ ಆಸ್ಪತ್ರೆಯೊಂದರಲ್ಲಿ ಶಸ್ತ್ರಚಿಕಿತ್ಸೆ ನಡೆಯುತ್ತಿದ್ದ ವೇಳೆ 9 ವರ್ಷದ ಬಾಲಕನೊಬ್ಬ ಮೃತಪಟ್ಟಿರುವ ಘಟನೆ ಬುಧವಾರ ನಡೆದಿದೆ.ಮೃತ ಬಾಲಕನನ್ನು...

ಕರ್ತವ್ಯದಲ್ಲಿದ್ದ ಪೊಲೀಸರಿಗೆ ಬೆದರಿಕೆ ಹಾಕಿದ ರೌಡಿ ಶೀಟರ್ ಅರೆಸ್ಟ್

ಬ್ರಹ್ಮಾವರ: ಗ್ರಾಮ ಗಸ್ತು ಕರ್ತವ್ಯದಲ್ಲಿದ್ದ ಬೀಟ್ ಪೊಲೀಸರಿಗೆ ಅವಾಚ್ಯ ಶಬ್ದಗಳಿಂದ ನಿಂದಿಸಿ ಜೀವ ಬೆದರಿಕೆ ಹಾಕಿದ ಆರೋಪದಲ್ಲಿ ರೌಡಿ ಶೀಟರ್...