Breaking
22 Aug 2026, Sat

July 2026

ಸರಕಾರಿ ಲೇಡಿಗೋಷನ್ ಆಸ್ಪತ್ರೆಯಲ್ಲಿ ವೈಶಿಷ್ಟ್ಯಪೂರ್ಣ ವೈದ್ಯರ ದಿನಾಚರಣೆ

ಮಂಗಳೂರು: ರಾಷ್ಟ್ರೀಯ ವೈದ್ಯರ ದಿನಾಚರಣೆಯ ಅಂಗವಾಗಿ ನಗರದ ಸರಕಾರಿ ಲೇಡಿಗೋಷನ್ ಆಸ್ಪತ್ರೆಯಲ್ಲಿ ವೈಶಿಷ್ಟ್ಯಪೂರ್ಣ ಹಾಗೂ ಅರ್ಥಪೂರ್ಣ ಕಾರ್ಯಕ್ರಮವನ್ನು ಆಯೋಜಿಸಿ, ಸುಮಾರು...

ಬೆಂಗಳೂರು: ತಾಯಿ, ಅಜ್ಜಿ, ಮಾವನ ಹತ್ಯೆ ಬಳಿಕ ಯುವಕ ಆತ್ಮಹತ್ಯೆ

ಬೆಂಗಳೂರು: ಒಂದೇ ಕುಟುಂಬದ ಮೂವರನ್ನು ಬರ್ಬರವಾಗಿ ಹತ್ಯೆಗೈದ ಬಳಿಕ ಯುವಕನೊಬ್ಬ ಆತ್ಮಹತ್ಯೆ ಮಾಡಿಕೊಂಡಿರುವ ದಾರುಣ ಘಟನೆ ಬೆಂಗಳೂರು ನಗರದ ಕಾಮಾಕ್ಷಿಪಾಳ್ಯ...

ಪುತ್ತೂರಿನಲ್ಲಿ ಆಸ್ಪತ್ರೆ ಕಟ್ಟಡದಿಂದ ಬಿದ್ದು ಕಾರ್ಮಿಕ ಗಾಯ

ಪುತ್ತೂರು: ಆಸ್ಪತ್ರೆಯೊಂದರಲ್ಲಿ ಪ್ಲಂಬಿಂಗ್ ಕೆಲಸ ನಿರ್ವಹಿಸುತ್ತಿದ್ದ ಕಾರ್ಮಿಕನೋರ್ವ ಆಯತಪ್ಪಿ ಆಸ್ಪತ್ರೆಯ ಮೊದಲ ಮಹಡಿಯಿಂದ ಕೆಳಗೆ ಬಿದ್ದು ಗಾಯಗೊಂಡ ಘಟನೆ ನಡೆದಿದೆ....

ಪೂಜೆ ಫಲಿಸಿಲ್ಲ ಎಂದು ಬಾಬಾನ ಅಪಹರಿಸಿ, ₹4.25 ಲಕ್ಷ ಸುಲಿಗೆ: ನಾಲ್ವರು ಆರೋಪಿಗಳ ಬಂಧನ

ಬೆಂಗಳೂರು: ಶಾಂತಿ ಪೂಜೆ ಮಾಡಿಸುವ ನೆಪದಲ್ಲಿ ಬಾಬಾನೊಬ್ಬರನ್ನು ಅಪಹರಿಸಿ, ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿ ₹4.25 ಲಕ್ಷ ಸುಲಿಗೆ ಮಾಡಿದ್ದ ನಾಲ್ವರು...

ಉಪ್ಪಿನಂಗಡಿ: ಮನೆಯಲ್ಲಿ ನೇಣು ಬಿಗಿದು ಯುವಕ ಆತ್ಮಹತ್ಯೆ; ಅಸಹಜ ಸಾವು ಪ್ರಕರಣ ದಾಖಲು

ಉಪ್ಪಿನಂಗಡಿ: ನೆಲ್ಯಾಡಿ ಗ್ರಾಮದ ಹೊಸಮನೆ ಎಂಬಲ್ಲಿ 27 ವರ್ಷದ ಯುವಕನೋರ್ವ ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಳಕಿಗೆ...

ಬಂಟ್ವಾಳ: ಅಂಬ್ಯುಲೆನ್ಸ್‌ಗೆ ದಾರಿ ಬಿಡುವ ವೇಳೆ ಸರಣಿ ಅಪಘಾತ; ತಪ್ಪಿದ ಭಾರೀ ಅನಾಹುತ

ಬಂಟ್ವಾಳ: ಅಂಬ್ಯುಲೆನ್ಸ್‌ಗೆ ದಾರಿ ಬಿಡುವ ವೇಳೆ ಮೂರು ವಾಹನಗಳು ಪರಸ್ಪರ ಡಿಕ್ಕಿ ಹೊಡೆದ ಘಟನೆ ಬಂಟ್ವಾಳ ತಾಲ್ಲೂಕಿನ ಭಂಡಾರಿಬೆಟ್ಟು ಸಮೀಪ...

ಕುಂದಾಪುರ: ಕೋಟೇಶ್ವರ ಅಪಘಾತ ಪ್ರಕರಣ – ಲಾರಿ ಚಾಲಕ ಬಂಧನ

ಕುಂದಾಪುರ: ಕೋಟೇಶ್ವರದ ರಾಷ್ಟ್ರೀಯ ಹೆದ್ದಾರಿಯಲ್ಲಿ ಬೈಕ್‌ಗೆ ಲಾರಿ ಡಿಕ್ಕಿಯಾಗಿ ಸವಾರ ಮೃತಪಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ಲಾರಿ ಚಾಲಕನನ್ನು ಕುಂದಾಪುರ ಸಂಚಾರ...

ಮಂಗಳೂರು: ಬಸ್‌ನಲ್ಲಿ ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ: ಖಾಸಗಿ ಬಸ್ ಕಂಡಕ್ಟರ್ ಬಂಧನ

ಮಂಗಳೂರು: ಚಲಿಸುತ್ತಿದ್ದ ಖಾಸಗಿ ಬಸ್‌ನಲ್ಲಿ ಕಾಲೇಜು ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದಡಿ ಬಸ್ ಕಂಡಕ್ಟರ್‌ನನ್ನು ಮಂಗಳೂರು ದಕ್ಷಿಣ ಠಾಣೆ...