Breaking
19 Sep 2026, Sat

August 2026

ಕಾಪು: ಏಕಾಏಕಿ ಕುಸಿದ ಮನೆಯ ಛಾವಣಿ; ಮಹಿಳೆ ಪವಾಡಸದೃಶ ಪಾರು

ಕಾಪು: ಮನೆಯ ಹೆಂಚಿನ ಛಾವಣಿ ಕುಸಿದು ಮಹಿಳೆಯೊಬ್ಬರು ಸಣ್ಣಪುಟ್ಟ ಗಾಯಗಳೊಂದಿಗೆ ಪವಾಡಸದೃಶವಾಗಿ ಪಾರಾದ ಘಟನೆ ಎಲ್ಲೂರಿನಲ್ಲಿ ಶನಿವಾರ(ಆ.8) ಮಧ್ಯರಾತ್ರಿ ನಡೆದಿದೆ....

ಸಂಪಾಜೆ ಚೌಕಿಯಲ್ಲಿ ಗೇರುಬೀಜ ಸಾಗಿಸುತ್ತಿದ್ದ ಲಾರಿ ಪಲ್ಟಿ; ಚಾಲಕ ಪಾರು

ಅರಂತೋಡು: ಮಂಗಳೂರಿನಿಂದ ಮೈಸೂರಿನತ್ತ ಗೇರುಬೀಜ ಸಾಗಿಸುತ್ತಿದ್ದ ಲಾರಿಯೊಂದು ಸಂಪಾಜೆ ಚೌಕಿ ಬಳಿಯ ರಾಷ್ಟ್ರೀಯ ಹೆದ್ದಾರಿಯಲ್ಲಿ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ...

ಮಂಗಳೂರು ಮೂಲದ ಡಾ ದಿನಕರ್ ಬಿ ರೈ ಇವರಿಂದ ನ್ಯೂಯಾರ್ಕ್‌ನಲ್ಲಿ ಗಾಲ್ಫ್ ಆಟಕ್ಕೆ ನೂತನ ಅಲೈನ್‌ಮೆಂಟ್ ಸಾಧನಗಳ ಪರಿಚಯ

ನ್ಯೂಯಾರ್ಕ್: ಗಾಲ್ಫ್ ಆಟದಲ್ಲಿ ನಿಖರತೆ ಹಾಗೂ ಸ್ಥಿರತೆಯನ್ನು ಹೆಚ್ಚಿಸುವ ಉದ್ದೇಶದಿಂದ ಭಾರತೀಯ ಮೂಲದ ಖ್ಯಾತ ರಕ್ತನಾಳ ಶಸ್ತ್ರಚಿಕಿತ್ಸಕ, ವಿಜ್ಞಾನಿ, ಕ್ರೀಡಾಪಟು...

ವಿಟ್ಲ: ಗ್ಯಾಸ್ ಸಿಲಿಂಡರ್ ಸ್ಫೋಟ; ಗೃಹಿಣಿಯ ಸಮಯಪ್ರಜ್ಞೆಯಿಂದ ಮೂವರು ಪಾರು

ವಿಟ್ಲ: ಕಸಬಾ ಗ್ರಾಮದ ಕುರುಂಬಳದಲ್ಲಿ ಭಾನುವಾರ ಬೆಳಗ್ಗೆ ಗ್ಯಾಸ್ ಸಿಲಿಂಡರ್ ಸ್ಫೋಟಗೊಂಡು ಮನೆಯೊಂದು ಹಾನಿಗೊಳಗಾದ ಘಟನೆ ನಡೆದಿದೆ. ಗೃಹಿಣಿಯ ಸಮಯಪ್ರಜ್ಞೆಯಿಂದ...

ಬಿ.ಸಿ.ರೋಡು: ಯುವ ಗಾಣಿಗ ಸಂಘದಿಂದ ‘ಕೆಸರ್ ಡ್ ಒಂಜಿ ದಿನ’; ಶಾಸಕ ರಾಜೇಶ್ ನಾಯ್ಕ್ ಮೆಚ್ಚುಗೆ

ಬಂಟ್ವಾಳ: ಯುವ ಗಾಣಿಗ ಸಂಘದಿಂದ ‘ಕೆಸರ್ ಡ್ ಒಂಜಿ ದಿನ’ ಕಾರ್ಯಕ್ರಮ ಬಂಟ್ವಾಳ ತಾಲ್ಲೂಕಿನ ಬಿ.ಸಿ.ರೋಡು ಸ್ಪರ್ಶ ಸಭಾಂಗಣ ಬಳಿ...

ಮದ್ಯದ ಅಮಲಿನಲ್ಲಿ ತಲವಾರು ಹಿಡಿದು ಸಾರ್ವಜನಿಕರಿಗೆ ಬೆದರಿಕೆ: ಇಬ್ಬರ ಬಂಧನ

ಮಂಗಳೂರು: ಮದ್ಯದ ಅಮಲಿನಲ್ಲಿ ತಲವಾರು ಹಿಡಿದು ಸಾರ್ವಜನಿಕರಿಗೆ ಬೆದರಿಕೆ ಹಾಕುತ್ತಾ ತಡರಾತ್ರಿ ಸಂಚರಿಸುತ್ತಿದ್ದ ಇಬ್ಬರನ್ನು ಉಳ್ಳಾಲ ಪೊಲೀಸರು ಬಂಧಿಸಿದ್ದಾರೆ. ಬಂಧಿತರನ್ನು...

ಸಮಾಜ ಬಾಂಧವರ ಕಷ್ಟ–ಸುಖ ಅರಿಯಲು ಕುಟುಂಬ ಮಿಲನ ಸಹಕಾರಿ: ರುಕ್ಮಯ ಪೂಜಾರಿ

ಕಲ್ಲಡ್ಕ: ಸಮಾಜ ಬಾಂಧವರ ಕಷ್ಟ–ಸುಖಗಳನ್ನು ಅರಿತು ಪರಸ್ಪರ ಬಾಂಧವ್ಯ ಬೆಳೆಸಲು ಕುಟುಂಬ ಮಿಲನ ಕಾರ್ಯಕ್ರಮಗಳು ಸಹಕಾರಿಯಾಗುತ್ತವೆ ಎಂದು ಮಾಜಿ ಶಾಸಕಿ...

ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇನಲ್ಲಿ KSRTC ಬಸ್ ಪಲ್ಟಿ: ಇಬ್ಬರು ಸಾವು

ರಾಮನಗರ: ಬೆಂಗಳೂರು-ಮೈಸೂರು ದಶಪಥ ಎಕ್ಸ್ಪ್ರೆಸ್ವೇನಲ್ಲಿ ಶನಿವಾರ ಮುಂಜಾನೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಇಬ್ಬರು ಪ್ರಯಾಣಿಕರು ಮೃತಪಟ್ಟಿದ್ದು, ಹಲವರು ಗಾಯಗೊಂಡಿದ್ದಾರೆ....

ಮಳೆಯಿಂದ ಶಿಥಿಲಗೊಂಡಿದ್ದ ಶಾಲೆಯ ಗೇಟ್ ಕುಸಿದು 4 ವರ್ಷದ ಬಾಲಕಿ ಸಾವು

ಕುಶಾಲನಗರ: ಮಳೆಯಿಂದ ಶಿಥಿಲಗೊಂಡಿದ್ದ ಕಾಂಪೌಂಡ್ ಗೋಡೆಯೊಂದಿಗೆ ಕಬ್ಬಿಣದ ಗೇಟ್ ಕಳಚಿ ಬಿದ್ದ ಪರಿಣಾಮ ನಾಲ್ಕು ವರ್ಷದ ಬಾಲಕಿ ಮೃತಪಟ್ಟಿರುವ ಹೃದಯವಿದ್ರಾವಕ...

ಒಂಟಿ ಮಹಿಳೆಯ ಮನೆಗೆ ನುಗ್ಗಿ ಚಿನ್ನಾಭರಣ ದರೋಡೆ: ಇಬ್ಬರು ಆರೋಪಿಗಳ ಬಂಧನ

ಉಳ್ಳಾಲ: ಒಂಟಿ ಮಹಿಳೆಯಿದ್ದ ಮನೆಗೆ ಬಾಡಿಗೆ ಮನೆಯ ನೆಪದಲ್ಲಿ ನುಗ್ಗಿ ಲಕ್ಷಾಂತರ ರೂಪಾಯಿ ಮೌಲ್ಯದ ಚಿನ್ನಾಭರಣ ದರೋಡೆ ಮಾಡಿದ್ದ ಇಬ್ಬರು...