Breaking
19 Sep 2026, Sat

August 2026

ವಿಜಯಪುರ: ನಾಪತ್ತೆಯಾಗಿದ್ದ ತಾಯಿ, ಐವರು ಮಕ್ಕಳು ಭೂತನಾಳ ಕೆರೆಯಲ್ಲಿ ಶವವಾಗಿ ಪತ್ತೆ

ವಿಜಯಪುರ: ನಗರದ ಹೊರವಲಯದ ಐತಿಹಾಸಿಕ ಭೂತನಾಳ ಕೆರೆಯಲ್ಲಿ ನಾಪತ್ತೆಯಾಗಿದ್ದ ತಾಯಿ ಹಾಗೂ ಐವರು ಮಕ್ಕಳ ಮೃತದೇಹಗಳು ಬುಧವಾರ (ಆ.26) ಪತ್ತೆಯಾಗಿದ್ದು,...

ಕೋಟ: ಟ್ರಾನ್ಸ್‌ಫಾರ್ಮರ್‌ಗೆ ಕಾರು ಢಿಕ್ಕಿ; ಪ್ರಯಾಣಿಕನಿಗೆ ಗಾಯ

ಕೋಟ: ಚಾಲಕನ ನಿಯಂತ್ರಣ ತಪ್ಪಿದ ಕಾರೊಂದು ರಸ್ತೆ ಬದಿಯಲ್ಲಿದ್ದ ಟ್ರಾನ್ಸ್‌ಫಾರ್ಮರ್‌ಗೆ ಢಿಕ್ಕಿ ಹೊಡೆದ ಪರಿಣಾಮ ಕಾರಿನಲ್ಲಿದ್ದ ಪ್ರಯಾಣಿಕ ಗಾಯಗೊಂಡ ಘಟನೆ...

ಸಿದ್ಧಕಟ್ಟೆಯಲ್ಲಿ ಯಕ್ಷಮಿತ್ರ ಸಂಘಟನೆ ಪ್ರಶಸ್ತಿ ಪ್ರದಾನ; ‘ಸುಧನ್ವಾರ್ಜುನ’ ತಾಳಮದ್ದಳೆ

ಬಂಟ್ವಾಳ: ಸಿದ್ಧಕಟ್ಟೆ ಸಮೀಪದ ಪೂಂಜ ಯಕ್ಷಮಿತ್ರ ಸಂಘಟನೆಯ ವತಿಯಿಂದ ಸಿದ್ಧಕಟ್ಟೆಯ ಫಲ್ಗುಣಿ ಸಭಾಂಗಣದಲ್ಲಿ ಪ್ರಶಸ್ತಿ ಪ್ರದಾನ ಹಾಗೂ ತಾಳಮದ್ದಳೆ ಕಾರ್ಯಕ್ರಮ...

ಆ್ಯಸಿಡ್ ದಾಳಿ ಪ್ರಕರಣ: ಆರೋಪಿಗೆ 10 ವರ್ಷ ಕಠಿನ ಕಾರಾಗೃಹ ಶಿಕ್ಷೆ

ಕಡಬ: 2020ರಲ್ಲಿ ಕಡಬ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ಆ್ಯಸಿಡ್ ದಾಳಿ ಪ್ರಕರಣದ ವಿಚಾರಣೆ ಪೂರ್ಣಗೊಳಿಸಿದ ಪುತ್ತೂರಿನ 5ನೇ ಹೆಚ್ಚುವರಿ...

ಗರ್ಡಾಡಿ: ಪೊಂಜಿಲ ರಸ್ತೆ ಕಾಂಕ್ರೀಟಿಕರಣಕ್ಕೆ ರೂ.10 ಲಕ್ಷ ಅನುದಾನ

ಗರ್ಡಾಡಿ: ಬೆಳ್ತಂಗಡಿ ತಾಲೂಕಿನ ಗರ್ಡಾಡಿ ಗ್ರಾಮದ ಪೊಂಜಿಲ ರಸ್ತೆಯ ಕಾಂಕ್ರೀಟಿಕರಣ ಕಾಮಗಾರಿಗೆ ಶಾಸಕ ಹರೀಶ್ ಪೂಂಜ ಅವರ ಮುತುವರ್ಜಿಯಿಂದ ರೂ.10...

ಪದ್ಮುಂಜ: ಇಂದು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ವಾರ್ಷಿಕ ಮಹಾಸಭೆ

ಪದ್ಮುಂಜ: ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ 2025-26ನೇ ಸಾಲಿನ ವಾರ್ಷಿಕ ಮಹಾಸಭೆ ಹಾಗೂ ಎಸ್‌ಎಸ್‌ಎಲ್‌ಸಿ ಮತ್ತು ಪಿಯುಸಿಯಲ್ಲಿ ಉನ್ನತ...

ಅರಣ್ಯ ನಾಶದಿಂದಾಗಿ ಕಾಡಿನ ಪ್ರಾಣಿ ಪಕ್ಷಿಗಳು ಆಹಾರ ಹುಡುಕುತ್ತಾ ನಾಡಿಗೆ ಬರುವುದನ್ನು ತಪ್ಪಿಸುವ ಹೆಗ್ಗಡೆಯವರ ದೂರ ದೃಷ್ಟಿಯ ಯೋಜನೆಯವೇ ಸಾಮಾಜಿಕ ಅರಣೀಕರಣ ಯೋಜನೆ: ಬಾಬು ನಾಯ್ಕ್

ವಿಟ್ಲ: ಅರಣ್ಯ ನಾಶದಿಂದಾಗಿ ಕಾಡಿನ ಪ್ರಾಣಿ–ಪಕ್ಷಿಗಳು ಆಹಾರ ಅರಸುತ್ತಾ ನಾಡಿಗೆ ಬರುವುದನ್ನು ತಪ್ಪಿಸುವ ಉದ್ದೇಶದಿಂದ ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಡಿ....

ಪೆರಂಪಳ್ಳಿಯಲ್ಲಿ ಎಲೆಕ್ಟ್ರಿಕ್ ರಿಕ್ಷಾಗೆ ಬೆಂಕಿ: ಸಮಯಪ್ರಜ್ಞೆ ಮೆರೆದ ಇಬ್ಬರು ಯುವಕರು

ಉಡುಪಿ: ಮನೆಯ ಶೆಡ್‌ ನಲ್ಲಿ ನಿಲ್ಲಿಸಲಾಗಿದ್ದ ಎಲೆಕ್ಟ್ರಿಕ್ ರಿಕ್ಷಾ ಏಕಾಏಕಿ ಹೊತ್ತಿ ಉರಿದು, ಪಕ್ಕದಲ್ಲಿದ್ದ ಕಾರು ಹಾಗೂ ಸ್ಕೂಟರ್‌ ಗೂ...

ವೇಣೂರು: ದಲಿತ ಸಮುದಾಯದ 1955ರ ಸಮುದಾಯ ಭವನ ಧ್ವಂಸ; ಗ್ರಾಮ ಪಂಚಾಯತ್ ವಿರುದ್ಧ ಕಾನೂನು ಕ್ರಮಕ್ಕೆ ಒತ್ತಾಯ

ವೇಣೂರು: ದಲಿತ ಸಮುದಾಯದ ಕಾರ್ಯಚಟುವಟಿಕೆಗಳಿಗಾಗಿ 1955ರಲ್ಲಿ ನಿರ್ಮಿಸಲಾಗಿದ್ದ ಸಮುದಾಯ ಭವನವನ್ನು ಸಮಾಜ ಕಲ್ಯಾಣ ಇಲಾಖೆಯ ಪೂರ್ವಾನುಮತಿ ಪಡೆಯದೆ ಕಾನೂನುಬಾಹಿರವಾಗಿ ಧ್ವಂಸಗೊಳಿಸಲಾಗಿದೆ...