Breaking
16 Oct 2026, Fri

September 2026

ಮೊಗ್ರು: ಶ್ರೀ ರಾಮ ಶಿಶುಮಂದಿರಕ್ಕೆ ಶಾಸಕ ಹರೀಶ್ ಪೂಂಜ ಭೇಟಿ; ನೂತನ ಕಟ್ಟಡ ಹಾಗೂ ಅನ್ನಯಜ್ಞದ ಕೊಠಡಿ ವೀಕ್ಷಣೆ

ಮೊಗ್ರು: ಜೈ ಶ್ರೀ ರಾಮ ಸೇವಾ ಟ್ರಸ್ಟ್ (ರಿ.) ಅಲೆಕ್ಕಿ, ಮುಗೇರಡ್ಕ–ಮೊಗ್ರು ಗ್ರಾಮದ ಶ್ರೀ ರಾಮ ಶಿಶುಮಂದಿರದ ನೂತನ ಕಟ್ಟಡದ...

ನೆಲ್ಯಾಡಿಯಲ್ಲಿ ಸರಣಿ ಅಪಘಾತ: ಮೂರು ವಾಹನಗಳು ಜಖಂ, ಮದ್ಯದ ಲೋಡ್‌ಗೆ ಹಾನಿ

ಉಪ್ಪಿನಂಗಡಿ: ರಾಷ್ಟ್ರೀಯ ಹೆದ್ದಾರಿ-75ರ ನೆಲ್ಯಾಡಿಯಲ್ಲಿ ಲಾರಿಯೊಂದು ಮತ್ತೊಂದು ಲಾರಿಗೆ ಹಿಂಬದಿಯಿಂದ ಢಿಕ್ಕಿ ಹೊಡೆದು, ಬಳಿಕ ರಸ್ತೆ ಬದಿಯಲ್ಲಿ ನಿಲ್ಲಿಸಲಾಗಿದ್ದ ಗ್ಯಾಸ್...

ಜಿಲ್ಲಾ ಮಟ್ಟದ ಗೀತಾ ಗಾಯನ ಸ್ಪರ್ಧೆಯಲ್ಲಿ ವಿವೇಕಾನಂದ ವಿದ್ಯಾಸಂಸ್ಥೆಗೆ ತೃತೀಯ ಬಹುಮಾನ

ಸುಳ್ಯ: ಮಂಗಳೂರು ಸ್ಕೌಟ್ಸ್ & ಗೈಡ್ಸ್ ಆಯೋಜಿಸಿದ್ದ ಜಿಲ್ಲಾ ಮಟ್ಟದ ಗೀತಾ ಗಾಯನ ಸ್ಪರ್ಧೆಯಲ್ಲಿ ಜಾಲ್ಸೂರು ವಿನೋಭಾನಗರ ವಿವೇಕಾನಂದ ವಿದ್ಯಾಸಂಸ್ಥೆಯ...

ಕಲ್ಲಡ್ಕ ವಲಯದ 7 ಒಕ್ಕೂಟಗಳ ಪದಗ್ರಹಣ ಸಮಾರಂಭ: ವ್ಯಕ್ತಿಯನ್ನು ಶಕ್ತಿಯಾಗಿ ಬೆಳೆಸಿ ಸ್ವಾವಲಂಬಿಗಳನ್ನಾಗಿಸುವ ದೂರದೃಷ್ಟಿಯ ಯೋಜನೆಯೇ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ: ರಾಜೇಶ್ ನಾಯ್ಕ್

ಬಂಟ್ವಾಳ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವಿವಿಧ ಕಾರ್ಯಕ್ರಮಗಳ ಮೂಲಕ ಸದಸ್ಯರು ಸ್ವಾವಲಂಬಿ ಬದುಕು ಕಟ್ಟಿಕೊಳ್ಳಲು ಸಾಧ್ಯವಾಗಿದೆ ಎಂದು...

“ಮಾನವಕುಲಕ್ಕೆ ಸಮಾನತೆಯ ಸಂದೇಶ ನೀಡಿದ ವಿಶ್ವಗುರು ಬ್ರಹ್ಮಶ್ರೀ ನಾರಾಯಣ ಗುರು” — ದಿನಕರ ಅಂಚನ್ ಬರಿಮಾರು

ಮಾಣಿ: ಯುವವಾಹಿನಿ (ರಿ.) ಮಾಣಿ ಘಟಕದ ವತಿಯಿಂದ ನಡೆಯುತ್ತಿರುವ “ಮನೆ ಮನೆಗೆ ಗುರುತತ್ವ ಸಂದೇಶ” ಕಾರ್ಯಕ್ರಮವು ಸೀನಪ್ಪ ಪೂಜಾರಿ ಬರಿಮಾರು...

ಮಾಜಿ ಸಚಿವ ರಮಾನಾಥ ರೈ ಪ್ರಯಾಣಿಸುತ್ತಿದ್ದ ಕಾರು–ಬಸ್ ನಡುವೆ ಅಪಘಾತ; ಇಬ್ಬರಿಗೆ ಗಾಯ ಪ್ರಾಣಾಪಾಯದಿಂದ ಪಾರು

ಕಾರ್ಕಳ: ಮಾಜಿ ಸಚಿವ ರಮಾನಾಥ ರೈ ಅವರು ಪ್ರಯಾಣಿಸುತ್ತಿದ್ದ ಕಾರು ಹಾಗೂ ಖಾಸಗಿ ಬಸ್ ನಡುವೆ ಅಪಘಾತ ಸಂಭವಿಸಿದ ಘಟನೆ...

ಸಾವಯವ ಕೃಷಿಗೆ ಉತ್ತೇಜನ: ನೆತ್ತರಕೆರೆಯಲ್ಲಿ ‘ವಾರದ ಸಂತೆ’ ಉದ್ಘಾಟನೆ

ಬಂಟ್ವಾಳ: ಜೈವಿಕ ಕೃಷಿ ಪದ್ಧತಿಯನ್ನು ಮರೆತ ಪರಿಣಾಮ ಭೂ ಸಂಪತ್ತು ನಾಶವಾಗುತ್ತಿದೆ. ಭೂಮಿಗೆ ಪುನಃ ಶಕ್ತಿ ಬರಬೇಕಾದರೆ ರಾಸಾಯನಿಕಗಳ ಬಳಕೆಯನ್ನು...

ಬೆಳಾಲು ಅನಂತ ಪದ್ಮನಾಭ ದೇವಸ್ಥಾನದಲ್ಲಿ ಸಾಮೂಹಿಕ ತುಪ್ಪದೀಪ ಬೆಳಗಿಸಿ ಪ್ರಾರ್ಥನೆ

ಬೆಳಾಲು: ಪ್ರಧಾನಿ ನರೇಂದ್ರ ಮೋದಿ ಅವರ ಜನ್ಮದಿನದ ಪ್ರಯುಕ್ತ ರಾಷ್ಟ್ರವ್ಯಾಪಿ ನಡೆಯುತ್ತಿರುವ ಆಶೀರ್ವಾದದ ದೀಪ ಸೇವಾ ಸಂಕಲ್ಪ ಅಭಿಯಾನದ ಅಂಗವಾಗಿ...

ಸಿದ್ದಕಟ್ಟೆ ಸಹಕಾರ ಸಂಘದಿಂದ 3,000 ಹಲಸಿನ ಗಿಡ ವಿತರಣೆ

ಸಿದ್ದಕಟ್ಟೆ: ಸಹಕಾರ ಸಂಘಗಳು ಕೇವಲ ಆರ್ಥಿಕ ವ್ಯವಹಾರಗಳಿಗೆ ಸೀಮಿತವಾಗದೆ ಸಮಾಜದ ವಿವಿಧ ಕ್ಷೇತ್ರಗಳ ಅಭಿವೃದ್ಧಿಗೆ ಪೂರಕವಾಗಿ ಕಾರ್ಯನಿರ್ವಹಿಸಿದಾಗ ಸಮಾಜದ ಪ್ರಗತಿ...